Mysore
27
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ನಗರದ ರಾಜ್‌ಕುಮಾರ್‌ ರಸ್ತೆಯಲ್ಲಿನ ಹೋಂಡಾ ಬೈಕ್‌ ಶೋ ರೂಂನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿ 30ಕ್ಕೂ ಅಧಿಕ ಎಲೆಕ್ಟ್ರಾನಿಕ್‌ ಸ್ಕೂಟರ್‌ಗಳನ್ನು ಭಸ್ಮವಾಗಿವೆ ಎಂದು ಮೂಲಗಳು ತಿಳಿಸಿವೆ. ಈ ಘಟನೆಯೂ ಇಂದು(ಜನವರಿ.27) ಸುಮಾರು ಮಧ್ಯಾಹ್ನದ ವೇಳೆಗೆ ನಡೆದಿದ್ದು, ಬೈಕ್‌ ಶೋ …

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಶಿವರಾಜ್‌ ಕುಮಾರ್‌ ಅವರಿಗೆ ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ನಿನ್ನೆ ತಮ್ಮ ನಿವಾಸಕ್ಕೆ ಮರಳಿದ್ದಾರೆ. ಈ ಹಿನ್ನೆಲೆ ನಟ ಡಾಲಿ ಧನಂಜಯ್‌ ಅವರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ನಗರದ ನಾಗವಾರದಲ್ಲಿರುವ ನಟ ಶಿವರಾಜ್‌ ಕುಮಾರ್‌ ಅವರ ನಿವಾಸಕ್ಕೆ …

ಮೈಸೂರು: ಬೆಂಗಳೂರು ಅರಮನೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಆಡಳಿತದಲ್ಲಿ ಟಾರ್ಗೆಟ್‌ ಮಾಡುತ್ತಿಲ್ಲ. ಬೇರೆ ಬೇರೆ ಸರ್ಕಾರದ ಆಡಳಿತದಲ್ಲೂ ಸುಗ್ರೀವಾಜ್ಞೆ ತಂದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.27) ಬೆಂಗಳೂರು ಅರಮನೆ ಆಸ್ತಿಗೆ ಸರ್ಕಾರದಿಂದ ಸುಗ್ರೀವಾಜ್ಞೆ ತರುವ ಬಗ್ಗೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ನಟ ಶಿವರಾಜ್‌ ಕುಮಾರ್‌ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದ್ದಾರೆ. ಈ ಕುರಿತು ಇಂದು(ಜನವರಿ.27) ನಟ ಶಿವರಾಜ್‌ ಕುಮಾರ್‌ ಅವರ ನಿವಾಸಕ್ಕೆ ಭೇಟಿ ನೀಡಿ, ಆರೋಗ್ಯವನ್ನು ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಇ.ಡಿ.ತನಿಖಾಧಿಕಾರಿ ವಿ.ಮುರುಳಿಕಣ್ಣನ್‌ ಎಂಬ ಹೆಸರಿನಲ್ಲಿ ನಾಳೆ ವಿಚಾರಣೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದೆ. ಮುಡಾ ಹಗರಣದ ಬಗ್ಗೆಯ ತನಿಖೆಗಾಗಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಜನವರಿ.3 ರಂದು ವಿಚಾರಣೆಗೆ ಹಾಜರಾಗುವಂತೆ …

ಮೈಸೂರು: ರಾಜ್ಯದಲ್ಲಿ ಫೈನಾನ್ಸ್‌ ಕಂಪೆನಿಗಳು ಪೊಲೀಸರ ರಕ್ಷಣೆ ಪಡೆದೇ ಸಾಲಗಾರರಿಗೆ ತೊಂದರೆ ನೀಡುತ್ತಿವೆ ಎಂಬ ಮಾಹಿತಿ ಇದೆ. ಆದರೆ ನಾನು ಇಲ್ಲಿ ಪೊಲೀಸರ ಮೇಲೆ ಆರೋಪಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.27) ಈ ವಿಚಾರವಾಗಿ ಸುದ್ದಿಗಾರರೊಂದಿಗೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಇಂದು ತನಿಖಾ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ದೂರುದಾರರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯೂ ಇಂದು(ಜನವರಿ.27) ಧಾರವಾಡ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್‌ ಅವರಿಗೆ ವಿಚಾರಣೆ ಹಾಜರಾಗುವಂತೆ ಇ.ಡಿ.ನೋಟಿಸ್‌ ಜಾರಿ ಮಾಡಿದೆ. ಮುಡಾ ಹಗರಣದಲ್ಲಿ ಎ2 ಆರೋಪಿಯಾಗಿರುವ ಪಾರ್ವತಿ ಸಿದ್ದರಾಮಯ್ಯ ಹಾಗೂ ಮುಡಾದಿಂದ ಕಡತಗಳನ್ನು ತೆಗೆದುಕೊಂಡು …

ಬೆಂಗಳೂರು: ಫೆಬ್ರವರಿ 1 ರಂದು ಕೇಂದ್ರ ಬಜೆಟ್‌ ಮಂಡನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ರ ಬರೆದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರ ಬರೆದಿರುವ ಅವರು, …

ವಿಜಯಪುರ: ಮೈಕ್ರೋ ಫೈನಾನ್ಸ್‌ ಕಂಪನಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ರಾಜ್ಯದಲ್ಲಿ ಶೀಘ್ರವೇ ಕಾನೂನು ಕ್ರಮವನ್ನು ಜಾರಿ ಮಾಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ವಿಜಯಪುರದಲ್ಲಿ ಇಂದು(ಜನವರಿ.25) ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೈಕ್ರೋ ಫೈನಾನ್ಸ್‌ ಕಿರುಕುಳದ ಹಿನ್ನೆಲೆಯಲ್ಲಿ …

error: Content is protected !!