Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಳಗಾವಿ: ಗಾಂಧೀಜಿಯವರು ಹೇಳಿದ ಹಿಂದುತ್ವದ ದ್ವೇಷಿಯಾಗಿರುವ ಮತ್ತು ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ ಮತ್ತು ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಇಂದು(ಜನವರಿ.21) ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಸುವರ್ಣಸೌಧದ ಆವರಣದಲ್ಲಿ ಮಹಾತ್ಮ …

ಬೆಳಗಾವಿ: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸಚಿವರು ಅಸಮಾಧಾನಗೊಂಡಿದ್ದಾರೆಂಬ ವಿಚಾರ ಸುಳ್ಳು ಸುದ್ದಿಯಾಗಿದೆ. ಈ ಸುಳ್ಳನ್ನು ಹೇಳುವ ಮೂಲಕ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ …

ಬೆಂಗಳೂರು: ಸಚಿವ ಎಂ.ಬಿ.ಪಾಟೀಲ್‌ ಅವರು ಮೊದಲು ತಮ್ಮ ಪಕ್ಷದ ಶಾಸಕರನ್ನು ಉಳಿಸಿಕೊಳ್ಳಲಿ. ಬಳಿಕ ಬಿಜೆಪಿ-ಜೆಡಿಎಸ್‌ ಶಾಸಕರ ಸೇರ್ಪಡೆ ಬಗ್ಗೆ ಚಿಂತಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.20) ಎಂ.ಬಿ.ಪಾಟೀಲ್‌ ಅವರ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, …

ಬೆಂಗಳೂರು: ಪಕ್ಷದಲ್ಲಿ ನನ್ನನ್ನು ಟಾರ್ಗೆಟ್‌ ಮಾಡೋರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್‌ ನೀಡಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಜನವರಿ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಟಾರ್ಗೆಟ್‌ ಮಾಡೋರ ಬಗ್ಗೆ …

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನ ಬಜೆಟ್‌ಗೂ ಮುನ್ನವೇ ಬಿಯರ್‌ ದರವನ್ನು ರಾಜ್ಯ ಸರ್ಕಾರ ಏರಿಕೆ ಮಾಡಿದ್ದು, ಮದ್ಯಪ್ರಿಯರಿಗೆ ಬಿಗ್‌ಶಾಕ್‌ ನೀಡಿದೆ. ಹೌದು! ಮದ್ಯಪ್ರಿಯರಿಗೆ ಜನಪ್ರಿಯ ಬ್ರ್ಯಾಂಡ್‌ಗಳಾದ ಲಜೆಂಡ್‌, ಪವರ್‌ಕೂಲ್‌, ಬ್ಲ್ಯಾಕ್‌ ಫೋರ್ಟ್‌ ಸೇರಿದಂತೆ ಅನೇಕ ಬಿಯರ್‌ ಬೆಲೆಗಳ 10 ರಿಂದ 45 …

ಬೆಂಗಳೂರು: ರಾಜ್ಯ ಬಿಜೆಪಿ ಪಾಳಯದಲ್ಲಿ ಆಂತರಿಕ ಕಲಹ ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ಅದನ್ನು ಶಮನ ಮಾಡಲು ಬಿಜೆಪಿ ಹೈಕಮಾಂಡ್‌ ಮಧ್ಯಪ್ರವೇಶಿಸಿದೆ. ಬಿಜೆಪಿ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಕೆಲ ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ …

ಕೇರಳ/ಕೊಟ್ಟಾಯಂ: ಇಲ್ಲಿನ ಸಮೀಪದ ಪಾಲ ಎಂಬಲ್ಲಿನ ರಾಮಪುರದಲ್ಲಿ ನಿನ್ನೆ ತಡರಾತ್ರಿ ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್‌ ಅವರ ಕಾರು ಅಪಘಾತಕ್ಕೀಡಾಗಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ.ಮೋಹನ್‌ ಮೂಲತಃ ಮಂಗಳೂರಿನವರಾಗಿದ್ದು, ಕೊಚ್ಚಿಯಿಂದ ಗೋವಾ ಮೂಲಕ ಬೆಳಗಾವಿ ಸಮಾವೇಶಕ್ಕೆ ತೆರಳುತ್ತಿದ್ದರು. …

ಬೆಳಗಾವಿ: ನಮ್ಮ ಪಕ್ಷದಲ್ಲಿ ನಾನು ಯಾರೊಂದಿಗೂ ಭಿನ್ನಾಭಿಪ್ರಾಯವನ್ನಿಟ್ಟುಕೊಂಡಿಲ್ಲ. ಪಕ್ಷದ ಚೌಕಟ್ಟಿನಲ್ಲಿ ಶಿಸ್ತಿನಿಂದ ಯಾವುದೇ ಸಚಿವರು ಅಥವಾ ಶಾಸಕರು ಕೆಲಸ ಮಾಡಿದರೂ, ಅವರಿಗೆ ನಾನು ತಲೆಬಾಗಿ ಸೇವೆ ಮಾಡುತ್ತೇನೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಜನವರಿ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಲ್‌ …

ಮೈಸೂರು: ಇಲ್ಲಿನ ಕೇಂದ್ರ ಕಾರಗೃಹಕ್ಕೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ್‌ ಭಟ್‌ ಅವರು ಇಂದು ದಿಢೀರ್‌ ಭೇಟಿ ನೀಡಿ ಖೈದಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಇಲ್ಲಿನ ಕಾರಾಗೃಹದಲ್ಲಿ ಮೂವರು ಖೈದಿಗಳು ಸಾವನ್ನಪ್ಪಿದ್ದರು. ಈ ಪ್ರಕರಣದ …

ಮೈಸೂರು: ಬೀದರ್‌ ಹಾಗೂ ಮಂಗಳೂರು ದರೋಡೆ ಮಾಸುವ ಮುನ್ನವೇ ಇದೀಗ ಸಿಎಂ ತವರು ಜಿಲ್ಲೆಯಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ ಮುಸುಕುಧಾರಿ ಲೂಟಿಕೋರರು ದರೋಡೆ ಮಾಡಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಸಮೀಪದ ರಸ್ತೆ ಮಾರ್ಗದಲ್ಲಿ ಇಂದು ಕೇರಳ …

error: Content is protected !!