ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ವಿರುದ್ಧ ಚಾಕು ಇರಿತ ದಾಳಿ ನಡೆಸಿದ ಆರೋಪಿಯನ್ನು ಮುಂಬೈ ಪೊಲೀಸರು ಇಂದು ಥಾಣೆಯಲ್ಲಿ ಬಂಧಿಸಿದ್ದಾರೆ ಎಂದು ಮೂಲಗಳು ಉಲ್ಲೇಖಿಸಿ ಎಂದು ಎಎನ್‌ಐ ವರದಿ ನೀಡಿದೆ. ಮುಂಬೈ ಪೊಲೀಸರು ಇಂದು(ಜನವರಿ.19) ಥಾಣೆಯಲ್ಲಿ ಆರೋಪಿಯನ್ನು …
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ವಿರುದ್ಧ ಚಾಕು ಇರಿತ ದಾಳಿ ನಡೆಸಿದ ಆರೋಪಿಯನ್ನು ಮುಂಬೈ ಪೊಲೀಸರು ಇಂದು ಥಾಣೆಯಲ್ಲಿ ಬಂಧಿಸಿದ್ದಾರೆ ಎಂದು ಮೂಲಗಳು ಉಲ್ಲೇಖಿಸಿ ಎಂದು ಎಎನ್‌ಐ ವರದಿ ನೀಡಿದೆ. ಮುಂಬೈ ಪೊಲೀಸರು ಇಂದು(ಜನವರಿ.19) ಥಾಣೆಯಲ್ಲಿ ಆರೋಪಿಯನ್ನು …
ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಬಣ ಬಡಿದಾಟದ ಮಧ್ಯೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ. ರಾಜ್ಯ ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರ ಹಾಗೂ ಶಾಸಕ ಯತ್ನಾಳ್ ನಡುವೆ ಬಣ ಬಡಿದಾಟ ಜೋರಾಗಿ ನಡೆಯುತ್ತಿದೆ. …
ಮೈಸೂರು: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.)ಅಧಿಕಾರಿಗಳು ತನಿಖೆ ನಡೆಸುತ್ತಿದ್ದು 631 ಸೈಟ್‌ಗಳು ಬೇನಾಮಿ ಆಸ್ತಿಯ ಭ್ರಷ್ಟಾಚಾರ ಕಂಡು ಬಂದಿದೆ. ಈ ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ. ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಅಕ್ರಮಗಳು ಹೆಚ್ಚಾಗುತ್ತಿದ್ದು, ಇ.ಡಿ.ತನಿಖಾ …
ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಿತಿಮತಿಯ ಬಳಿಯ ಅರಣ್ಯ ಇಲಾಖೆಯ ಟಿಂಬರ್ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆಯ ತಲೆ ಸಿಕ್ಕಿಕೊಂಡಿದ್ದು, ಅದನ್ನು ಹೊರ ತೆಗೆಯಲು ಪಡದಾಡಿದೆ. ತಿತಿಮತಿಯ ಬಳಿಯ ಅರಣ್ಯ ಇಲಾಖೆಯಲ್ಲಿ ಇಂದು(ಜನವರಿ.18) ಟಿಂಬರ್ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆ ತಲೆಯೂ ಸಿಕ್ಕಿಕೊಂಡಿದ್ದು, ಕೆಲಕಾಲ …
ಮೈಸೂರು: ವಿಕಸಿತ ಭಾರತ-2047ರ ಗುರಿ ಸಾಧಿಸುವ ಸಲುವಾಗಿ ದೇಶದ ಆರ್ಥಿಕ ಬೆಳವಣಿಗೆಗೆ ವಿಶ್ವವಿದ್ಯಾನಿಲಯಗಳ ಪಾತ್ರ ಮಹತ್ವದ್ದಾಗಿದೆ ಎಂದು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಪ್ರೊ.ಟಿ.ಪಿ.ಸಿಂಗ್ ತಿಳಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಇಂದು(ಜನವರಿ.18) ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ …
ಬೆಂಗಳೂರು: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ನಡೆಸಿ, ಅಧ್ಯಕ್ಷರ ಸ್ಥಾನಕ್ಕೆ ಸೂಕ್ತರನ್ನು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.18) ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆಗೆ ಬಗ್ಗೆ ಮಾಧ್ಯಮಗಳೊಂದಿಗೆ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿರುವುದನ್ನೇ ನಿನ್ನೆ ಎಐಸಿಸಿ ಅಧ್ಯಕ್ಷರು ಪುನರ್ ಉಚ್ಚಾರಿಸಿದ್ದಾರೆ ಅಷ್ಟೇ. ಯಾರ ಬಾಯಿಗೂ ಹಾಕಲು ಸಾಧ್ಯವಿಲ್ಲ ಎಂದು ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.18) ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕಗಳ ಬಗ್ಗೆ …
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಹಿರಂಗ ಹೇಳಿಕೆ ನೀಡದಂತೆ ಸಚಿವರು ಮತ್ತು ಶಾಸಕರಿಗೆ ಖಡಕ್ ವಾರ್ನಿಂಗ್ ನೀಡಿದ್ದು ಸರಿಯಾಗಿಯೇ ಇದೆ. ಈಗ ಎಲ್ಲರೂ ಅವರ ಮಾತನ್ನು ಪಾಲಿಸಬೇಕಿದೆ ಎಂದು ಖರ್ಗೆ ಅವರ ಹೇಳಿಕೆಯನ್ನು ಜಿಲ್ಲಾ ಉಸ್ತುವಾರಿ ಎಚ್.ಸಿ.ಮಹದೇವಪ್ಪ ಸಮರ್ಥಿಸಿಕೊಂಡಿದ್ದಾರೆ. …
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ 105ನೇ ಘಟಿಕೋತ್ಸವ ಇಂದು ನಡೆದಿದ್ದು, ಪದವಿ ಪ್ರದಾನ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಗೈರು ಹಾಜರಾಗಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇಂದು(ಜನವರಿ.18) 105ನೇ ಘಟಿಕೋತ್ಸವವನ್ನು ಆಯೋಜಿಸಲಾಗಿತ್ತು. ಈ ಘಟಿಕೋತ್ಸವದಲ್ಲಿ ಸುಮಾರು 31,689 ವಿದ್ಯಾರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗುವುದು …
ಮೈಸೂರು: ಮುಡಾ ಪ್ರಕರಣದಲ್ಲಿ ಇ.ಡಿ.ಅಧಿಕಾರಿಗಳು ತನಿಖೆ ನಡೆಸಿ, ಕೋಟ್ಯಾಂತರ ರೂ.ಗಳಷ್ಟು ಹಗರಣ ನಡೆದಿದೆ ಎಂದು ವರದಿ ನೀಡಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.18) ಈ …