Mysore
21
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ಸುಧಾರಣೆ ತರುವ ಹಿನ್ನೆಲೆಯಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡು ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.17) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ಬೆಂಗಳೂರು: ಇಲ್ಲಿನ ಅಮೆರಿಕದ ಕಾನ್ಸುಲೇಟ್‌ ಕಚೇರಿಯ ಕಾರ್ಯಾರಂಭ ಒಂದು ಮಹತ್ವದ ಮೈಲಿಗಲ್ಲಾಗಿದೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿಳಿಸಿದ್ದಾರೆ. ನಗರದ ವಿಠ್ಠಲ್‌ ಮಲ್ಯ ರಸ್ತೆಯಲ್ಲಿರುವ ಜೆಡಬ್ಲ್ಯೂ ಮ್ಯಾರಿಯೇಟ್‌ ಹೋಟೆಲ್‌ನ ಕಚೇರಿಯನ್ನು ಇಂದು(ಜನವರಿ.17) ಅಮೆರಿಕ ರಾಯಭಾರಿ ಎರಿಕ್‌ ಗ್ಯಾರ್‌ಸೆಟಿ ಹಾಗೂ ವಿದೇಶಾಂಗ ಸಚಿವ …

ಬೆಂಗಳೂರು: ಸಚಿವ ಎಚ್‌.ಸಿ.ಮಹದೇವಪ್ಪ ಅವರು ತಮ್ಮ ಮನೆಗೆ ವೈಯಕ್ತಿಕ ಕೆಲಸಕ್ಕೆ ಬಂದಿದ್ದರು. ಅದರಲ್ಲಿ ವಿಶೇಷವೇನಿಲ್ಲ, ಸಚಿವರುಗಳು ಒಟ್ಟಿಗೆ ತಿಂಡಿಗೂ ಮತ್ತು ಊಟಕ್ಕೂ ಹೋಗಬಾರದಾ? ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ …

ಬೆಂಗಳೂರು: ಬೆಂಗಳೂರು ನಗರ ಪೊಲೀಸ್‌ ಆಯುಕ್ತರು, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಗ್ಯಾಂಗ್‌ಗೆ ಹೈಕೋರ್ಟ್‌ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್‌ ಈ ಅರ್ಜಿಯನ್ನು ಜನವರಿ.24 ರಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂಬ …

ಮೈಸೂರು: ಸರ್ಕಾರ ನೇರವಾಗಿ ಉದ್ಯೋಗ ನೀಡುವ ಜೊತೆಗೆ ಉದ್ಯೋಗ ಸೃಷ್ಠಿಸುವ ಉದ್ಯಮಗಳಿಗೂ ಬೆನ್ನೆಲುಬಾಗಿ ನಿಲ್ಲಬೇಕು. ಉದ್ಯಮಗಳು ಬೆಳೆದಷ್ಟು ಉದ್ಯೋಗ ಸೃಷ್ಠಿಯಾದಾಗ ಮಾತ್ರ ಬಡತನ ನಿರ್ಮೂಲನೆ ಆಗಲು ಸಾಧ್ಯ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್.ನಾರಾಯಣಮೂರ್ತಿ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್‌ ಸಭಾಂಗಣದಲ್ಲಿ …

ಮೈಸೂರು: ಜೂನ್‌ 2027ರೊಳಗೆ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆ ಪೂರ್ಣಗೊಳ್ಳಲಿದ್ದು, ಇದೀಗ ಕಾಮಗಾರಿಯೂ ಸ್ಥಿರ ಪ್ರಗತಿಯಲ್ಲಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಜೂನ್ …

ಕೊಪ್ಪಳ: ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬಿ.ಎಸ್‌.ಯಡಿಯೂರಪ್ಪ ಅವರು ಹಳ್ಳಿಗಳಲ್ಲಿ ಸುತ್ತಾಡಿ ಪಕ್ಷವನ್ನು ಕಟ್ಟಿದ್ದಾರೆ. ಆದರೆ ಇತ್ತೀಚೆಗೆಷ್ಟೇ ಬಿಜೆಪಿಗೆ ಬಂದಿರುವ ರಮೇಶ್‌ ಜಾರಕಿಹೊಳಿ ಅವರು, ಅವರ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ನಗರದಲ್ಲಿ ಇಂದು(ಜನವರಿ.15) …

ಬೆಂಗಳೂರು: ಕಂದಾಯ ಇಲಾಖೆಯ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದು, ಆ ಅಧಿಕಾರಿಗಳನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಚಿವ ಬೈರೇಗೌಡರ ವಿರುದ್ಧ ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತರೊಬ್ಬರು ದೂರು ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಆರೋಪದಡಿ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಎಂಬುವವರು …

ಮೈಸೂರು: ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ಭಾರೀ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆಯೇ ಶಾಸಕ ತನ್ವೀರ್‌ ಸೇಠ್‌ ಪ್ರತಿಕ್ರಿಯೆ ನೀಡಿ, ಕೆಪಿಸಿಸಿ ಅಧ್ಯಕ್ಷರ ಸ್ಥಾನವನ್ನು ನಿರ್ಧರಿಸುವುದು ಹೈಕಮಾಂಡ್‌ ವಿವೇಚನೆ ಬಿಟ್ಟಿದ್ದು ಎಂದು ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.15) ಈ ಕುರಿತು …

ಮೈಸೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಕುರ್ಚಿಗಾಗಿ ಯಾವುದೇ ರೇಸ್‌ ನಡೆಯುತ್ತಿಲ್ಲ. ಸಿಎಂ ಕುರ್ಚಿಯಲ್ಲಿ ಸಿದ್ದರಾಮಯ್ಯ ಅವರೇ ಕುಳಿತಿದ್ದಾರೆ. ಮುಂದಿನ ದಿನಗಳಲ್ಲಿ ಅವರ ನೇತೃತ್ವದಲ್ಲಿಯೇ ಆಡಳಿತ ನಿರ್ವಹಣೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.15) ಈ ವಿಚಾರದ ಬಗ್ಗೆ …

error: Content is protected !!