Mysore
22
broken clouds

Social Media

ಬುಧವಾರ, 12 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ನವದೆಹಲಿ: ಕೇಂದ್ರ ಸರ್ಕಾರ, ಚುನಾವಣಾ ನಿಯಮ ಹಾಗೂ ನಡಾವಳಿಗಳು-1961ಕ್ಕೆ ತಿದ್ದುಪಡಿ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅವರು ಸುಪ್ರೀಂಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜನವರಿ.15 ರಂದು ವಿಚಾರಣೆ ನಡೆಸಲಿದೆ ಎಂದು ಹೇಳಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ …

ಬೆಂಗಳೂರು: ರಾಜ್ಯದಲ್ಲಿ ಸಿಎಂ ಅಧಿಕಾರ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಬಣಗಳ ಮುಸುಕಿನ ಗುದ್ದಾಟಗಳು ನಡೆಯುತ್ತಿವೆ ಎಂಬ ವದಂತಿಗಳಿಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.13) ಈ ವಿಚಾರದ ಬಗ್ಗೆ …

ಮೈಸೂರು: ಇಲ್ಲಿನ ಚೆಲುವಾಂಬ ಆಸ್ಪತ್ರೆಗೆ ಹೆರಿಗೆಗಾಗಿ ತನ್ನ ಹೆಂಡತಿಯನ್ನು ಕರೆತಂದಿದ್ದ ವ್ಯಕ್ತಿಯೂ  ರಾತ್ರಿ ಆಸ್ಪತ್ರೆ ಆವರಣದಲ್ಲಿ ಮಲಗಿದ್ದರು. ಆದರೆ ಆ ವ್ಯಕ್ತಿ ಮುಂಜಾನೆಯೊಳಗೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಆಸ್ಪತ್ರೆಯಲ್ಲಿ ರಾತ್ರಿ ಮಲಗಿದ್ದ ವ್ಯಕ್ತಿಯೂ ಹೆಂಡತಿ ಹೆರಿಗೆಗೆ ಕರೆದುಕೊಂಡು ಬಂದಿದ್ದು, ಹೆಂಡತಿಗೆ …

ಬೆಂಗಳೂರು: ರಾಜ್ಯದಲ್ಲಿ ಗೋಮಾಂಸ ತಿನ್ನಲು ಮತ್ತು ಗೋವುಗಳನ್ನು ಹತ್ಯೆ ಮಾಡಲು ಅವಕಾಶ ನೀಡಬೇಕಾ? ಎಂದು ಕಾಂಗ್ರೆಸ್‌ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.13) ನಿನ್ನೆ ಚಾಮರಾಜಪೇಟೆಯಲ್ಲಿ ನಡೆದ ಹಸುಗಳ ಕೆಚ್ಚಲು ಕೊಯ್ದ …

ಬೆಂಗಳೂರು: ಕರ್ನಾಟಕಕ್ಕೆ ಇಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಜೆ 6 ಗಂಟೆಗೆ ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಕಾಂಗ್ರೆಸ್‌ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಕಲಹ, ಡಿನ್ನರ್‌ …

ಹಾಸನ: ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಅವರು ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಜನವರಿ.9 ರಂದು ವಿರಾಟ್‌ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಸೇನೆಯ …

ಮಂಡ್ಯ: ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಮಿಸೆಸ್‌ ಇಂಡಿಯಾ ಪ್ರೈಡ್‌ ಆಫ್‌ ನೇಷನ್‌-2024 ಆವಾರ್ಡ್‌ ಅನ್ನು ಮದ್ದೂರು ತಾಲ್ಲೂಕಿನ ಡಾ.ಪ್ರಿಯಾ ಗೋಸ್ವಾಮಿ ಅವರು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನವದೆಹಲಿಯಲ್ಲಿ ಐದು ದಿನಗಳ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಪ್ರಿಯಾ ಅವರು ಎನ್‌ಚಾಂಟಿಂಗ್‌ ವಿಭಾಗದ ಕಿರೀಟವನ್ನು ಪಡೆದಿದ್ದಾರೆ. …

ರಾಯಚೂರು: ಸಿಎಂ ಸಿದ್ದರಾಮಯ್ಯ ಅವರು, ಸಂವಿಧಾನವನ್ನು ತಮ್ಮ ಜೀವನದ ಧ್ಯೇಯವಾಗಿಸಿಕೊಂಡು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದಾರೆ ಎಂದು ಸಚಿವ ಬೈರತಿ ಸುರೇಶ್‌ ತಿಳಿಸಿದ್ದಾರೆ. ರಾಯಚೂರಿನಲ್ಲಿ ಇಂದು(ಜನವರಿ.12) ದೇವದುರ್ಗ ತಿಂಥಣಿ ಬ್ರಿಡ್ಜ್‌ ವತಿಯಿಂದ ಆಯೋಜಿಸಲಾಗಿದ್ದ ಕನಕಗುರು ಪೀಠದ ಹಾಲುಮತ ಸಂಸ್ಕೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, …

ನವದೆಹಲಿ/ಮಧ್ಯ ಪ್ರದೇಶ: ಶೀಘ್ರದಲ್ಲಿಯೇ ದೇಶದ 543 ಲೋಕಸಭಾ ಕ್ಷೇತ್ರಗಳಲ್ಲಿ ನೂತನವಾಗಿ ಪಾಸ್‌ಪೋರ್ಟ್‌ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ. ಮಧ್ಯಪ್ರದೇಶದ ಗುಣದಲ್ಲಿ ಇಂದು(ಜನವರಿ.12) ನೂತನ ಪಾಸ್‌ಪೋರ್ಟ್‌ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ಈ …

ರಾಯಚೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಿನ್ನೆ ನನಗೆ ಶಾಸಕರು, ಸಚಿವರ ಬೆಂಬಲ ಬೇಡ ಎಂಬ ಹೇಳಿಕೆ ನೀಡಿದ್ದು, ಇದೀಗ ಎಂಎಲ್‌ಸಿ ಯತೀಂದ್ರ ಸಿದ್ದರಾಮುಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ರಾಯಚೂರಿನಲ್ಲಿ ಇಂದು(ಜನವರಿ.12) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್‌ …

error: Content is protected !!