Mysore
22
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಮೈಸೂರು: ಡಿನ್ನರ್‌ ಪಾರ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ಅರ್ಥ ಕಲ್ಪಿಸುವುದು ಬೇಡ. ಮುಂದಿನ ದಿನಗಳಲ್ಲಿ ಸುರ್ಜೇವಾಲಾ ಅವರೊಂದಿಗೆ ಚರ್ಚಿಸಿದ ಬಳಿಕ ಸಭೆ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.12) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …

ಬೆಂಗಳೂರು: ಒಕ್ಕಲಿಗರ ಸಂಘದ ವತಿಯಿಂದ ಈಗಲೇ ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆಸುವುದು ಬೇಡ. ಸಭೆಯನ್ನು ಮುಂದೂಡಿ ಯಾರಿಗೂ ಅನ್ಯಾಯವಾಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಪದಾಧಿಕಾರಿಗಳಿಗೆ ಸೂಚಿಸಿರುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಇಂದು(ಜನವರಿ.12) ಈ ಕುರಿತು …

ಮೈಸೂರು: ರಾಷ್ಟ್ರೀಯ ಯುವ ದಿನ ಅಂಗವಾಗಿ ಮೈಸೂರಿನ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೀಜಿಸಲಾಗಿದ್ದ ವಾಕಥಾನ್‌ನಲ್ಲಿ ಯುವ ಜನತೆಯೊಂದಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಭಾಗಿಯಾಗಿ ಹೆಜ್ಜೆ ಹಾಕಿದ್ದಾರೆ. ನಗರದಲ್ಲಿ ಇಂದು(ಜನವರಿ.12) ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ …

ಬೆಂಗಳೂರು: ಸಂಕ್ರಾಂತಿ ಹಬ್ಬ ಬಂತೆಂದರೆ ಗೋ ಪೂಜೆ ಮಾಡುವುದು ಬಹಳ ಪವಿತ್ರವಾಗಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಅಧಿಕಾರದ ಬಂದ ಮೇಲೆ ಸಂಕ್ರಾಂತಿ ಹಬ್ಬಕ್ಕೆ ಹಸುಗಳ ಕೆಚ್ಚಲು ಕೊಯ್ದಿರೋ ಘಟನೆಯನ್ನು ಗಿಫ್ಟ್‌ ಆಗಿ ನೀಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ …

ನವದೆಹಲಿ: ಜನವರಿ 26 ರಂದು ಗಣರಾಜೋತ್ಸವ ಪ್ರಯುಕ್ತ ಅಂದಿನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರು ಭಾಗವಹಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳ ವರದಿಯಿಂದ ತಿಳಿದು ಬಂದಿದೆ. ಮುಂಬರುವ ಗಣರಾಜೋತ್ಸವವನ್ನು ದೆಹಲಿಯ ಕೆಂಪು ಕೋಟೆಯಲ್ಲಿ ಈ ಬಾರಿ ಅದ್ದೂರಿಯಾಗಿ …

ಬೆಂಗಳೂರು: ಸಿ.ಟಿ.ರವಿ ಬಂಧನ ಪ್ರಕರಣವನ್ನು ಯಾವ ಕಾರಣಕ್ಕೆ ಸಿಐಡಿಗೆ ವಹಿಸಲಾಗಿದೆ. ಸದನದ ಆವರಣದೊಳಗೆ ಶಿಸ್ತು ಕಾಪಾಡುವುದು, ಕಲಾಪ ವ್ಯವಹಾರ ನಿಯಂತ್ರಿಸುವ ಅಧಿಕಾರ ಅಧಿಕಾರ ಸಭಾಪತಿಗೆ ಇರುತ್ತದೆ. ಹೀಗಾಗಿ ಸಭಾಪತಿ ತೀರ್ಪೇ ಅಂತಿಮ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು …

ಬೆಂಗಳೂರು: ಇಂದು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ತಿಳಿಸಿ, ಗೌರವ ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ದ್ರೌಪದಿ …

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರಿಗೆ ನಿನ್ನೆ ಬೆದರಿಕೆ ಪತ್ರ ಬಂದಿದ್ದು, ಅವರ ರಕ್ಷಣೆಗೆ ವಿಶೇಷ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, …

ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ನಡೆಸಲು ಮುಂದಿನಗಳಲ್ಲಿ AI ತಂತ್ರಜ್ಞಾನವನ್ನು ಅಳವಡಿಕೆ ಮಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಇಂದು(ಜನವರಿ.11) ರಾಜ್ಯ ಲೋಕಸೇವಾ ಆಯೋಗದ ವತಿಯಿಂದ ಆಯೋಜಿಸಲಾಗಿದ್ದ 25ನೇ ರಾಷ್ಟ್ರೀಯ ಸಮ್ಮೇಳನ …

ವಿಜಯನಗರ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಅವರ ಅವಧಿ ಪೂರ್ಣವಾಗುವರೆಗೂ ಅವರೇ ಸಿಎಂ ಆಗಿರುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ವಿಜಯನಗರದಲ್ಲಿ ಇಂದು(ಜನವರಿ.11) ಈ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …

error: Content is protected !!