Mysore
24
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ, ಒಳ ಬೇಗುದಿ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವ್ಯಕ್ತಿತ್ವದ ವಿರುದ್ಧವಾಗಿ ಸಹನೆ ಪ್ರದರ್ಶಿಸುತ್ತಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.8) ಡಿನ್ನರ್‌ ಪಾಲಿಟಿಕ್ಸ್‌ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, …

ಮೈಸೂರು: ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಇಂದು ವಿವಿಧ ಗ್ರಾಮಗಳಿಗೆ ತೆರಳಿ ಜನರಿಂದ ಕುಂದು ಕೊರತೆಗಳ ಅಹವಾಲುಅನ್ನು ಸ್ವೀಕರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಇಂದು ಮೈಸೂರಿನ ಹಂಚ್ಯಾ ಗ್ರಾಮ, …

ಮೈಸೂರು: ಇಲ್ಲಿನ ಜೈಲಿನಲ್ಲಿ ಎಸೆನ್ಸ್‌ ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಕೈದಿ ರಮೇಶ್‌ ಎಂಬುವವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಮೈಸೂರಿನ ಕಾರಾಗೃಹದಲ್ಲಿ ಹೊಸ ವರ್ಷದ ಹಿನ್ನೆಲೆ ಕೇಕ್‌ ತಯಾರಿಸಲು ತರಿಸಿದ್ದ ಎಸೆನ್ಸ್‌ಅನ್ನು ಕಿಕ್‌ಗಾಗಿ ಕುಡಿದಿದ್ದ …

ಬೆಂಗಳೂರು: ನನಗೆ ಯಾರು ಎಸ್‌ಸಿ,ಎಸ್‌ಟಿ ಸಮಾವೇಶದ ಕುರಿತು ಚರ್ಚೆ ಮಾಡುವುದನ್ನು ಸಹಿಸುವುದಿಲ್ಲ ಎಂದು ಹೇಳಿಲ್ಲ. ಆದರೆ ಸಭೆ ಮಾಡಿದರೆ ಸಹಿಸುವುದಿಲ್ಲ ಎಂದು ಯಾರಾದರೂ ಹೇಳಿದರೆ ಅದಕ್ಕೆ ಸರಿಯಾದ ಉತ್ತರ ನೀಡುವ ಶಕ್ತಿ ನಮಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ …

ಬೆಂಗಳೂರು: ಸಿಎಂ ಕುರ್ಚಿ ಉಳಿಸಿಕೊಳ್ಳುವ ಮತ್ತು ಒಲಿಸಿಕೊಳ್ಳುವ ಆಟವೇ ಕಾಂಗ್ರೆಸ್‌ ಸರ್ಕಾರದ ಪ್ರಮುಖ ಅಜೆಂಡಾವಾಗಿದೆ ಎಂದು ಬಿಜೆಪಿ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ಕಾಂಗ್ರೆಸ್ಸಿನ ಮುಖ್ಯಮಂತ್ರಿ ಜಗಳ ಬಗೆಹರಿಯುತ್ತಿಲ್ಲ, ಮತ್ತೊಂದು ಕಡೆ …

ಬೆಂಗಳೂರು: ರಾಜ್ಯಾದ್ಯಾಂತ ಇಂದು ಬೆಳಿಗ್ಗೆ ಎಂಟು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ವಿವಿಧೆಡೆ ದಾಳಿ ನಡೆಸಿ ವ್ಯಾಪಕ ತಪಾಸಣೆ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕ್ತಾಯುಕ್ತ ಅಧಿಕಾರಿಗಳು ಇಂದು(ಜನವರಿ.8) ಬೆಳ್ಳಂಬೆಳಿಗ್ಗೆ ರಾಜ್ಯದ ಹಲವು ಕಡೆಗಳಲ್ಲಿ ಎಂಟು ಅಧಿಕಾರಿಗಳ ನಿವಾಸದ ಮೇಲೆ ದಾಳಿ …

ನವದೆಹಲಿ: ಕೇಂದ್ರ ಸರ್ಕಾರವು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹಾಗೂ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ.ನಾರಾಯಣನ್‌ ಆಯ್ಕೆಯಾಗಿದ್ದಾರೆ. ಇಸ್ರೋದ ಪ್ರಸ್ತುತ ಮುಖ್ಯಸ್ಥ ಎಸ್‌.ಸೋಮನಾಥ್‌ ಅವರ ಅಧಿಕಾರವಧಿ 2 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜನವರಿ.14 ರಂದು ನಿವೃತ್ತರಾಗಲಿದ್ದಾರೆ. ಇವರ ನಿವೃತ್ತಿಯ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ದುರಾಡಳಿತ ಯಂತ್ರಕ್ಕೆ ಲಂಚವೇ ಇಂಧನ ಎಂದು ಜೆಡಿಎಸ್‌ ಪಕ್ಷ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, CM 30% + DCM 30% = …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಕಮಿಷನ್‌ ದಂಧೆಗಾಗಿ ಕರ್ನಾಟಕವನ್ನು ಕತ್ತಲೆಗೆ ದೂಡಿದೆ. ಕಾಂಗ್ರೆಸ್‌ ನಾಯಕರೇ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದು, ರಾಜ್ಯದ ಅಭಿವೃದ್ಧಿ ನಿಂತರೂ ಕಾಂಗ್ರೆಸ್ಸಿಗರ ಅಭಿವೃದ್ಧಿ 60% ಏರುಗತಿಯಲ್ಲಿದೆ ಎಂದು ಆರ್‌.ಅಶೋಕ್‌ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.7) ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಭಾರತೀಯ ಚುನಾವಣಾ ಆಯೋಗದಿಂದ ದಿನಾಂಕ ನಿಗಧಿಪಡಿಸಿದ್ದು, ಫೆಬ್ರವರಿ 5 ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಈ ಕುರಿತು ಇಂದು(ಜನವರಿ.7) ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್‌ ಕುಮಾರ್‌ …

error: Content is protected !!