Mysore
28
broken clouds

Social Media

ಮಂಗಳವಾರ, 11 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಶೇ.60ರಷ್ಟು ಕಮಿಷನ್‌ ಎಂದು ಆರೋಪಿಸಿದ್ದು, ಇದೀಗ ಎಚ್‌ಡಿಕೆ ಅವರಿಗೆ ಮಾಜಿ ಸಂಸದ ಡಿ.ಕೆ.ಸುರೇಶ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.7) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎಚ್‌.ಡಿ.ಕುಮಾರಸ್ವಾಮಿ ಅವರಿಗೆ …

ಬೆಂಗಳೂರು: ಈ ಹಿಂದೆ ಸಚಿವ ಸತೀಶ್‌ ಜಾರಕಿಹೊಳಿ ಆಯೋಜಿಸಿದ್ದ ಔತಣಕೂಣದ ಬಗ್ಗೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಬೆನ್ನಲ್ಲೇ ನಾಳೆ ಔತಣಕೂಟ ಏರ್ಪಡಿಸಿದ್ದು, ಈ ಬಗ್ಗೆ ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್‌ ಅವರೇ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನ ಖಾಸಗಿ …

ಬೆಂಗಳೂರು: ಬಿಜೆಪಿಗೆ ನೀಲಿ ಶಾಲು ಧರಿಸುವುದು ಈಗ ಹೊಸ ಫ್ಯಾಷನ್‌ ಎಂಬ ಹೇಳಿಕೆ ನೀಡಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್‌ ಮಾಡಿ ವ್ಯಂಗ್ಯ ಮಾಡಿದ್ದು, ಇದೀಗ ವಿಪಕ್ಷ ನಾಯಕ ಆರ್‌.ಅಶೋಕ್‌ ಟ್ವೀಟ್‌ ಮೂಲಕವೇ ತಿರುಗೇಟು ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ …

ಬೆಂಗಳೂರು: ಅಮಿತ್‌ ಶಾರವರ ಕರ್ನಾಟಕ ರಾಜ್ಯ ಬಿಜೆಪಿಗೆ ನೀಲಿ ಶಾಲು ಧರಿಸುವುದು ಈಗ ಹೊಸ ಫ್ಯಾಷನ್‌ ಆಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ವ್ಯಂಗ್ಯ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬಿಜೆಪಿಯವರ …

ಮೈಸೂರು: ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಖಂಡಿಸಿ ಮೈಸೂರಿನಲ್ಲಿ ಬಂದ್‌ ಕರೆ ನೀಡಲಾಗಿತ್ತು. ಇದೀಗ ಪ್ರತಿಭಟನೆಗೆ ವಕೀಲರು ಬೆಂಬಲ ಸೂಚಿಸಿದ್ದಾರೆ. ನಗರದಲ್ಲಿ ಇಂದು(ಜನವರಿ.7) ಪ್ರಗತಿ ಪರ ಸಂಘಟನೆಗಳ ವತಿಯಿಂದ …

ಮೈಸೂರು: ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಖಂಡಿಸಿ ಮೈಸೂರಿನಲ್ಲಿ ಬಂದ್‌ ಕರೆ ನೀಡಲಾಗಿತ್ತು. ಇದೀಗ ಮೈಸೂರು ಬಂದ್‌ನಲ್ಲಿ ಪಾಲ್ಗೊಂಡು ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಇಂದು(ಜನವರಿ.7) …

ಮೈಸೂರು: ಪ್ರಗತಿ ಪರ ಸಂಘಟನೆಗಳು ಮೈಸೂರು ಬಂದ್‌ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಾರಿಗೆ ಬಸ್‌ಗಳು ಬೆಂಬಲ ಸೂಚಿಸಿವೆ. ಹಾಗಾಗಿ ನಗರ ಬಸ್‌ ನಿಲ್ದಾಣಗಳಲ್ಲಿ ಬಸ್‌ ಇಲ್ಲದೇ ಸಾರ್ವಜನಿಕರು ಪರದಾಡುವಂತಾಗಿದೆ. ಮೈಸೂರಿನಲ್ಲಿ ಇಂದು(ಜನವರಿ.7) ಡಾ.ಬಿ.ಆರ್‌.ಅಂಬೇಡ್ಕರ್‌ ವಿರುದ್ಧ ಕೇಂದ್ರ ಸಚಿವ ಅಮಿತ್‌ ಶಾ …

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವಹೇಳನ ಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಅಮಿತ್ ಶಾ ವಿರುದ್ಧ ಮೈಸೂರಿನಲ್ಲಿ ಪ್ರಗತಿಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಅನೇಕ ಕಡೆಗಳಲ್ಲಿ ಬೆಂಬಲ ವ್ಯಕ್ತವಾಗುತ್ತಿದೆ. ಇಂದು(ಜನವರಿ.7) ದಲಿತ …

ಬೆಂಗಳೂರು: ಇಲ್ಲಿನ 8 ತಿಂಗಳ ಪುಟ್ಟು ಮಗುವಿಗೆ ಎಚ್‌ಎಂಪಿವಿ ವೈರಸ್‌ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯೂ ಅಲರ್ಟ್‌ ಆಗಿದ್ದು, ಇಲಾಖೆ ವತಿಯಿಂದ ಹೊಸ ಗೈಡ್‌ಲೈನ್ಸ್‌ ಅನ್ನು ಬಿಡುಗಡೆ ಮಾಡಲಾಗಿದೆ. ಈ ಚೀನಿ ವೈರಸ್‌ ಪತ್ತೆಯಾದ ಬಳಿಕ ಇಂದು ಆರೋಗ್ಯ ಸಚಿವ ದಿನೇಶ್‌ …

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಳಿಗಾಲ ಪ್ರಾರಂಭವಾಗಿದ್ದು, ಮುಂದಿನ ಮೂರು ದಿನಗಳು ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಶೀತಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾಗಿ ಮತ್ತೊಮ್ಮೆ ತಾಪಮಾನದಲ್ಲಿ ಕುಸಿತ ಕಂಡಿದೆ. ರಾಜ್ಯಾದ್ಯಂತ ಚುಮುಚುಮು ಚಳಿ ಹೆಚ್ಚಾಗಿದ್ದು, ಕೆಲವೆಡೆ 15 ಡಿಗ್ರಿಗಿಂತ ಕಡಿಮೆ …

error: Content is protected !!