ದಾವಣಗೆರೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು 60% ಕಮಿಷನ್ ನಡೆಯುತ್ತಿದೆ ಎಂಬ ಆರೋಪ ಆಧಾರ ರಹಿತ. ಈ ಆರೋಪ ಗಾಳಿ ಗುಂಡು ಹಾರಿಸಿದಂತಿದ್ದು, ಆಧಾರವಿಲ್ಲದೆ ಆರೋಪಿಸಬಾರದು ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದ ಎಂಬಿಎ ಗ್ರೌಂಡ್‌ನ ಹೆಲಿಪ್ಯಾಡ್ ಆವರಣದಲ್ಲಿ ಇಂದು(ಜನವರಿ.5) ಸರ್ಕಾರದ …










