Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದ ಮೊದಲ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿ ಪ್ರಣತಿ ಪ್ರಕಾಶ್ ಅವರ ಸಂತಸದ ನುಡಿಗಳಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಣತಿ ಪ್ರಕಾಶ್‌ …

ಬೆಂಗಳೂರು: ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಪತ್ನಿ ಕಿರಕುಳಕ್ಕೆ ಬೇಸತ್ತು ಅತುಲ್‌ ಸುಭಾಷ್‌(34) ಎಂಬುವವರು ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ಮಂಜುನಾಥ ಲೇಔಟ್‌ನ ಪ್ಲಾಟ್‌ನಲ್ಲಿ …

ಬೆಂಗಳೂರು: ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ - ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ …

ನವದೆಹಲಿ: ಬಿಜೆಪಿ ಸರ್ಕಾರ ಮನುಸ್ಮೃತಿಯನ್ನು ಸಂವಿಧಾನಕ್ಕಿಂತಲೂ ಉನ್ನತ ಸ್ಥಾನದಲ್ಲಿ ಪರಿಗಣಿಸುಲಾತ್ತಿದೆಯೆಂದು ಸಂಸತ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಇಂದು ಡಿಸೆಂಬರ್‌.14 ರಂದು ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳು ಕಳೆದಿರುವ …

ಬೆಂಗಳೂರು: ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸಂಸತ್‌ ಹಾಗೂ ಸುವರ್ಣಸೌಧದಲ್ಲಿ ಸದನ ಕಲಾಪ ನಡೆಯುತ್ತಿರುವ ಕಾರಣ ಈ ವೇಳೆ ಸಂಭ್ರಮದ ಹುಟ್ಟು ಹಬ್ಬದ ಆಚರಣೆ ಬೇಡ ಎಂದು ಅಭಿಮಾನಿಗಳಿಗೆ ಹಾಗೂ ಕಾರ್ಯಕರ್ತ ಬಂಧುಗಳಿಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಈ ಕುರಿತು …

ಬೆಂಗಳೂರು: ಬಿ.ಎಸ್.ಯಡಿಯೂರಪ್ಪಯವರು ಸಿಎಂ ಆಗಿದ್ದಾಗ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರಿಗೆ ಬಿ.ವೈ.ವಿಜಯೇಂದ್ರ ಅವರು ವಕ್ಫ್‌ ಆಸ್ತಿ ಕಬಳಿಕೆಯಲ್ಲಿ ಆಮಿಷವೊಡ್ಡಿರುವುದು ರುಜುವಾತಾಗಿದೆ. ಹಾಗಾಗಿ ಪ್ರಧಾನಿ ಮೋದಿ ಅವರು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು …

ಹೈದರಾಬಾದ್‌: ಕಾಲ್ತುಳಿತ ಪ್ರಕರಣದಲ್ಲಿ ಜೈಲು ಸೇರಿದ್ದ ತೆಲುಗು ನಟ ಅಲ್ಲು ಅರ್ಜುನ್‌ ಇಂದು ಬಿಡುಗಡೆಯಾಗಿದ್ದು, ಸ್ಯಾಂಡಲ್‌ವುಡ್‌ನ ರಿಯಲ್‌ ಸ್ಟಾರ್‌ ಉಪೇಂದ್ರ ಅವರು ಭೇಟಿಯಾಗಿ ಕ್ಷೇಮ ಸಮಾಚಾರ ವಿಚಾರಿಸಿದ್ದಾರೆ. ಉಪೇಂದ್ರ ನಟನೆಯ ಬಹುನಿರೀಕ್ಷಿತ ಸಿನಿಮಾ ʼಯುಐʼ ಇದೇ ತಿಂಗಳು (ಡಿ.20) ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. …

ನವದೆಹಲಿ: ಕೇರಳದ ವಯನಾಡು ಜಿಲ್ಲೆಯಲ್ಲಿ ಭೀಕರ ಭೂಕುಸಿತದಿಂದ ತತ್ತರಿಸಿರುವ ಸಂತ್ರಸ್ಥರಿಗೆ ಕೇಂದ್ರ ಸರ್ಕಾರ ಪರಿಹಾರ ಪ್ಯಾಕೇಜ್‌ ನೀಡುತ್ತಿಲ್ಲ. ಕೇಂದ್ರದಿಂದ ಕೂಡಲೇ ಪರಿಹಾರವನ್ನು ಘೋಷಿಸಬೇಕು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನೂತನ ಸಂಸತ್‌ ಆವರಣದಲ್ಲಿ ಇಂದು(ಡಿ.14) ಕೇಂದ್ರ …

ಮೈಸೂರು: ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಬಿಜೆಪಿ ಪಕ್ಷದ ಮೂಲಕ ಸಿಎಂ ಸಿದ್ದರಾಮಯ್ಯ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಸುಪಾರಿ ತೆಗೆದುಕೊಂಡಿದ್ದಾರೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್‌.ಶಿವರಾಮು ಆರೋಪಿಸಿದ್ದಾರೆ. ನಗರದ …

ಬೆಂಗಳೂರು: ಒಂದು ಫೋನ್ ಕರೆಯಿಂದ ರಷ್ಯಾ- ಉಕ್ರೇನ್ ಯುದ್ಧ ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೀನಾದಿಂದ ಆಮದಾಗುತ್ತಿರುವ ಸರಕುಗಳನ್ನು ನಿಷೇಧಿಸುವ ಧೈರ್ಯವಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್‌ ಕಿಡಿಕಾರಿದೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ಪಕ್ಷ, …