Mysore
24
overcast clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಪ್ರಶಾಂತ್‌ ಎನ್‌.ಮಲ್ಲಿಕ್‌ ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಲು ಬಿಜೆಪಿ ಭರದಿಂದ ಸಿದ್ಧತೆ ಮಾಡಿಕೊಂಡಿದೆ. ಪ್ರತಿಭಟನೆಗೆ ರೂಪುರೇಷ ಸಿದ್ಧತೆ ಮಾಡಿಕೊಳ್ಳುತ್ತಿರುವ ಬಿಜೆಪಿ ಕಾರ್ಯಕರ್ತರು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಇಂದು(ಏಪ್ರಿಲ್‌.4) ನಡೆಸಿದ …

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಸಾವಿಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ ಹಾಗೂ ಮಂಥರ್‌ ಗೌಡ ಅವರನ್ನು ಕೂಡಲೇ ಬಂಧಿಸಬೇಕು ಎಂದು ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ಅನ್ನು ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ ಪಕ್ಷ ಕೆಂಗಲ್‌ ಹನುಮಂತಯ್ಯನವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಮ್ಮ …

ಬೆಂಗಳೂರು: ಅರ್ಥಶಾಸ್ತ್ರ ತಿಳಿದಿರುವವರು ಯಾರು ಸಹ ರಾಜ್ಯದಲ್ಲಿ ಬೆಲೆ ಏರರಿಕೆಯನ್ನು ವಿರೋಧಿಸುವುದಿಲ್ಲ ಎಂದು ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪಿಲ್‌.2) ಬೆಲೆ ಏರಿಕೆ ಖಂಡಿಸಿ ಬಿಜೆಪಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಪಕ್ಷ …

ನವದೆಹಲಿ: ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರ ವಿರೋಧ ಪಕ್ಷಗಳ ವಿರೋಧದ ನಡುವೆಯೂ ಲೋಕಸಭೆಯಲ್ಲಿ ಇಂದು ವಕ್ಫ್‌ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡನೆ ಮಾಡಿದೆ. ಲೋಕಸಭೆಯಲ್ಲಿ ಇಂದು(ಏಪ್ರಿಲ್‌.2) ಕೇಂದ್ರ ಸಂಸದೀಯ ವ್ಯವಹಾ ಮತ್ತು ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು …

ಪ್ರಶಾಂತ್‌ ಎನ್‌.ಮಲ್ಲಿಕ್‌ ಚಾಮರಾಜನಗರ: ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನದ ರಸ್ತೆ ಬಳಿ ರಾತ್ರಿ ಸಂಚಾರ ನಿಷೇಧ ತೆರವಿಗೆ ಹೆಚ್ಚುತ್ತಿರುವ ಒತ್ತಡ ಹಿನ್ನಲೆ ಪರಿಸರವಾದಿಗಳಿಂದ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇಶದ ಪ್ರತಿಷ್ಠಿತ ಹುಲಿ ಸಂರಕ್ಷಿತ ಪ್ರದೇಶವಾದ ಬಂಡೀಪುರ. ರಾತ್ರಿ ಸಂಚಾರ ನಿರ್ಬಂಧ ತೆರವಿಗೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಪೊಲೀಸ್‌ ಧ್ವಜ ದಿನಾಚರಣೆಯಾಗಿರುವ ಹಿನ್ನೆಲೆ ನಿಷ್ಠೆ ಮತ್ತು ದಕ್ಷತೆ ಮೆರೆದ ಪೊಲೀಸ್‌ ಅಧಿಕಾರಿಗಳಿಗೆ ಮುಖ್ಯಮಂತ್ರಿ ಚಿನ್ನದ ಪದಕ ನೀಡಿ ಸನ್ಮಾನಿಸಿದ್ದಾರೆ. ಕೋರಮಂಗಲ ಕವಾಯತು ಮೈದಾನದಲ್ಲಿ ಇಂದು (ಏಪ್ರಿಲ್‌.2) ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ …

ಪ್ರಶಾಂತ್‌ ಎನ್‌.ಮಲ್ಲಿಕ್‌ ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅವ್ವೆಹಳ್ಳಿಯಲ್ಲಿ ತರಗಲೆಗೆ ಬೆಂಕಿ ಹಚ್ಚುವಾಗ ಹಾವು ಕಚ್ಚಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ದುರಂತದಲ್ಲಿ ಮೃತಪಟ್ಟ ವ್ಯಕ್ತಿಯನ್ನು 24 ವರ್ಷದ ಸಂಜಯ್ ಎಂಬಾತನೆಂದು ಗುರುತಿಸಲಾಗಿದೆ. ಮೃತ ದುರ್ದೈವಿಯೂ ಟಿ. ನರಸೀಪುರ ತಾಲ್ಲೂಕಿನ …

ಮೈಸೂರು: ಜಿಲ್ಲೆಯ ಕೆ.ಆರ್‌.ನಗರ ತಾಲ್ಲೂಕಿನ ಹಂಪಾಪುರ ಬಸ್‌ ನಿಲ್ದಾಣದ ಬಳಿ ಕೆಎಸ್‌ಆರ್‌ಟಿಸಿ ಬಸ್‌, ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು ಆ ಸೈಕಲ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಓವರ್ ಟೇಕ್ ಮಾಡುವ ಬರದಲ್ಲಿ ಸೈಕಲ್ ಸವಾರನಿಗೆ ಡಿಕ್ಕಿ …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗ ಅಗತ್ಯ ವಸ್ತುಗಳ ಮೇಲೆ ದರ ಏರಿಕೆ ಮಾಡಿ, ರಾಜ್ಯದ ಜನತೆಗೆ ಹೊರೆ ಮಾಡಿದೆ. ಹಾಗಾಗಿ ಸರ್ಕಾರ ತಕ್ಷಣ ಕೂಡಲೇ ಬೆಲೆ ಹಿಂಪಡೆಯಬೇಕೆಂದು ಆಗ್ರಹಿಸಿ ಬುಧವಾರ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ …

error: Content is protected !!