Mysore
23
moderate rain

Social Media

ಭಾನುವಾರ, 24 ಮೇ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಮೈಸೂರು: ಅಂಬೇಡ್ಕರ್‌ ಬಗ್ಗೆ ಅಮಿತ್‌ ಶಾ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಜನವರಿ.7 ರಂದು ಡಾ.ಬಿ.ಆರ್.ಅಂಬೇಡ್ಕರ್‌ ಅಭಿಮಾನಿಗಳ ಹೋರಾಟ ಸಮಿತಿಯು ಮೈಸೂರು ಬಂದ್‌ಗೆ ಕರೆ ನೀಡುತ್ತಿದ್ದು, ಸ್ವಯಂ ಪ್ರೇರಿತರಾಗಿ ಎಲ್ಲರೂ ಭಾಗವಹಿಸಬೇಕು ಎಂದು ಮಾಜಿ ಮೇಯರ್‌ ಪುರುಷೋತ್ತಮ್‌ ಮನವಿ ಮಾಡಿದ್ದಾರೆ. ನಗರದ …

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು, ‘ಕೆಆರ್‌ಎಸ್ ರಸ್ತೆಗೆ ಯಾವುದೇ ಅಧಿಕೃತ ಹೆಸರಿನ ಉಲ್ಲೇಖವಿಲ್ಲ’ ಎಂದು ಹೇಳಿದ್ದಾರೆ. ಆದರೆ ಅಧಿಕೃತವಾಗಿ 1921ರಲ್ಲಿ ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿಯು ಈ ರಸ್ತೆಗೆ ಪ್ರಿನ್ಸೆಸ್‌ ರಸ್ತೆ ಎಂದು ನಾಮಕರಣ ಮಾಡಿರುವುದಕ್ಕೆ ದಾಖಲೆ ಇದೆ ಎಂದು …

ಮೈಸೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಅನಗತ್ಯ ಖರ್ಚುಗಳಿಂದ ಕರ್ನಾಟಕದ ಇಂದಿನ  ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಬಂದು ತಲುಪಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ವಾಗ್ದಾಳಿ ನಡೆಸಿದ್ದಾರೆ. ನಗರದ ಜಲದರ್ಶಿನಿಯಲ್ಲಿ ಇಂದು(ಜನವರಿ.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ …

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ವ್ಯಕ್ತಪಡಿಸಿ ರಸ್ತೆಯ ಅಲ್ಲಲ್ಲಿ ನಿನ್ನೆ ಸಂಜೆ ಅಂಟಿಸಿದ್ದ ಪ್ರಿನ್ಸೆಸ್‌ ಸ್ಟೀಕರ್‌ ಅನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡುವ ವಿಚಾರ …

ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಕಡಲ ತೀರದಲ್ಲಿ ಕೋಲಾರ ಮೂಲದ ನಾಲ್ವರು ವಿದ್ಯಾರ್ಥಿನಿಯರ ದುರಂತ ಸಾವಿನ ನಂತರ 21 ದಿನಗಳ ಕಾಲ ಪ್ರವಾಸಿಗರಿಗೆ ಕಡಲ ತೀರ ಪ್ರವೇಶಕ್ಕೆ ನಿರ್ಬಂಧ ವಿಧಿಸಿತ್ತು. ಆದರೆ ಇದೀಗ ಆ ನಿರ್ಬಂಧವನ್ನು ತೆರವುಗೊಳಿಸಲಾಗಿದೆ ಎಂದು …

ಬೆಂಗಳೂರು: ಹಿಮಾಚಲ ಪ್ರದೇಶದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಇಂದು ಹಿಂತೆಗೆದುಕೊಳ್ಳುತ್ತಿದೆ. ಅದರಂತೆಯೇ ಕರ್ನಾಟಕ ಸರ್ಕಾರ ಕೂಡ ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಹಿಂಪಡೆದರೆ ಆಶ್ಚರ್ಯವೇನಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಮೈಸೂರು: ನಗರದ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಡಿ.31ರಂದು ಚಿರತೆಯ ಚಲನವಲನ ಕಂಡು ಬಂದಿದ್ದು, ಚಿರತೆ ಸೆರೆಗೆ ಅರಣ್ಯ ಇಲಾಖೆ ವತಿಯಿಂದ ಮೂರನೇ ದಿನವೂ ಕಾರ್ಯಾಚರಣೆ ಮುಂದುವರೆದಿದೆ. ಈ ಕುರಿತು(ಜನವರಿ.2) ಮುಖ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಡಿಸಿಎಫ್‌ ಅಧಿಕಾರಿಗಳಾದ …

ತುಮಕೂರು: ಸಿದ್ಧಗಂಗಾ ಮಠದ ಹಳೆ ವಿದ್ಯಾರ್ಥಿಗಳು ಹಾಗೂ ಹಿತೈಷಿಗಳ ಸಂಘದ ವತಿಯಿಂದ ನೀಡಲಾಗುವ ಸಿದ್ಧಗಂಗಾ ಶ್ರೀ ಪ್ರಶಸ್ತಿಗೆ ಈ ಬಾರಿ ಹಿರಿಯ ವಿದ್ವಾಂಸ ಗೊ.ರು.ಚನ್ನಬಸಪ್ಪ ಆಯ್ಕೆಯಾಗಿದ್ದಾರೆ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 6ನೇ ವರ್ಷದ ಪುಣ್ಯ ಸ್ಮರಣೆಯೂ ಇದೇ ಜನವರಿ 21 …

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪಕ್ಷ ಸಂಘಟನೆಗಾಗಿಯೂ ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ. ಅವರ ಸಂಘಟನಾ ಸಾಮರ್ಥ್ಯದ ಚತುರತೆಯೇ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ …

ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಬಳಿ ಕಂದಕಕ್ಕೆ ಉರುಳಿದ ಸೇನಾ ವಾಹನದ ಅಪಘಾತದಲ್ಲಿ ಹುತಾತ್ಮರಾದ ಯೋಧ ದಿವಿನ್‌ ಅವರ ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ. ಮೃತ ಯೋಧ ದಿವಿನ್‌ ಅವರ ಅಂತ್ಯ ಸಂಸ್ಕಾರವನ್ನು ಇಂದು(ಜನವರಿ.1) ಕೊಡುಗು ಜಿಲ್ಲೆಯ ಸೋಮವಾರಪೇಟೆ …

error: Content is protected !!