Mysore
28
overcast clouds

Social Media

ಭಾನುವಾರ, 24 ಮೇ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಮೈಸೂರು: ದಲಿತ ಸಂಘರ್ಷ ಸಮಿತಿ ಹೋರಾಟಗಾರ ಲಕ್ಷ್ಮೀ ನಾರಾಯಣ ನಾಗವಾರ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಂತಿಮ ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ದಲಿತ ಚಳವಳಿಯ ಹಿರಿಯ …

ಬೆಂಗಳೂರು: ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳದೆ ಧೈರ್ಯದಿಂದ ಸಮಸ್ಯೆಗಳನ್ನು, ಸಂದರ್ಭಗಳನ್ನು ನಿರ್ವಹಿಸಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಐಎಎಸ್‌ …

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಜನವರಿ.1) ಪ್ರಿಯಾಂಕ್‌ ಖರ್ಗೆ ಅವರ ರಾಜೀನಾಮೆಗೆ ಬಿಜೆಪಿ ನಾಯಕರು …

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಪ್ರಿನ್ಸೆಸ್‌ ರಸ್ತೆಯೆಂದು ನಾಮಕರಣ ಮಾಡಿರುವುದಕ್ಕೆ ಸಂಸದ ಯದುವೀರ್‌ ದಾಖಲೆಗಳಿದ್ದರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಜನವರಿ.1) ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಮಾರ್ಗ ಎಂಬ ಹೆಸರಿಡುವುದಕ್ಕೆ ಬಿಜೆಪಿಯವರು ವಿರೋಧ ವ್ಯಕ್ಯಪಡಿಸುವ ಬಗ್ಗೆ …

ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಕೊಡಗಿನ ಯೋಧ ದಿವಿನ್‌ ಎಂಬುವವರು ಮೃತ ಪಟ್ಟಿದ್ದು, ಇಂದು ಅವರ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಅಂತಿಮ ನಮನ ಸಲ್ಲಿಸಿದ್ದಾರೆ. ಯೋಧ ದಿವಿನ್‌ ಅವರ ಪಾರ್ಥಿವ ದರ್ಶನಕ್ಕೆ ಜಿಲ್ಲಾಡಳಿತ, ತಾಲೂಕು …

ಬೆಂಗಳೂರು: ರಾಜ್ಯದಲ್ಲಿ ಉಚಿತ ಗ್ಯಾರೆಂಟಿಗಳ ಮೂಲಕ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದ್ದು, ಹೊಸ ವರ್ಷಾಚರಣೆಯ ಬೆನ್ನಲ್ಲೇ ಬೆಲೆ ಏರಿಕೆ ಮಾಡುವ ಮೂಲಕ ಬೆಲೆ ಏರಿಕೆಯ ಗ್ಯಾರಂಟಿ ಸರ್ಕಾರ ನಡೆಸುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ …

ಮೈಸೂರು: ನಗರದ ಇನ್ಫೋಸಿಸ್‌ ಕ್ಯಾಂಪಸ್‌ ಆವರಣದಲ್ಲಿ ನಿನ್ನೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಚಿರತೆ ಸೆರೆಗೆ ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ ಮುಂದುವರೆದಿದ್ದು, ಇಂದು ಕೂಡ ಸಿಬ್ಬಂದಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಘೋಷಿಸಿದ್ದಾರೆ. ಇನ್ಫೋಸಿಸ್‌ ಆವರಣದಲ್ಲಿ ನಿನ್ನೆ(ಡಿಸೆಂಬರ್‌.31) ಚಿರತೆ ಕಾಣಿಸಿಕೊಂಡಿದ್ದು, ಅರಣ್ಯಾಧಿಕಾರಿಗಳು ಚಿರತೆ ಸೆರೆಗಾಗಿ ತೀವ್ರ …

ಬೆಂಗಳೂರು: ಈ ಬಾರಿಯ ಹೊಸ ವರ್ಷಾಚರಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಸಾರ್ವಜನಿಕರು ಶಾಂತಿಯುತವಾಗಿ ಹೊಸ ವರ್ಷಾಚರಣೆಯನ್ನು ಸಂಭ್ರಮಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.1) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾತ್ರಿ ಹೊಸ ವರ್ಷಾಚರಣೆಯಲ್ಲಿ …

ಮೈಸೂರು: ಇಂದಿನಿಂದ 2025ರ ಹೊಸ ವರ್ಷ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಎಲ್ಲರಿಗೂ 2025 ರ ಹೊಸ ವರ್ಷದ …

ಬೆಂಗಳೂರು: 2025ರ ಮೊದಲ ದಿನದಂದು ನೂತನ ವರ್ಷಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರೀತಿಯ ನಾಡ ಬಾಂಧವರಿಗೆ …

error: Content is protected !!