ನವದೆಹಲಿ: ದೆಹಲಿಯ ಮುಗ್ಧ ಮಕ್ಕಳನ್ನು ಎಎಪಿ ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡು ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ದೆಹಲಿಯ ಮಾಜಿ ಸಿಎಂ ಅರವಿಂದ್ ಕ್ರೇಜಿವಾಲ್ ವಿರುದ್ಧ ಕೇಂದ್ರ ಬಿಜೆಪಿ ವಾಗ್ದಾಳಿ ನಡೆಸಿದೆ. ದೆಹಲಿ ಚುನಾವಣೆಯೂ 2025ರ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿದ್ದು, …










