Mysore
30
few clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ, ತಮ್ಮ ವರಿಷ್ಠರನ್ನು ಮೆರೆಸಲು ಗುಲಾಮರಂತೆ ನಡೆದುಕೊಂಡು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡಿ ಬೆಳಗಾವಿ ಅಧಿವೇಶನ ನಡೆಸುತ್ತಿದೆ ಇದಕ್ಕೆ ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೇ ಎಂದು ಜೆಡಿಎಸ್‌ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ, ಈಗಿನ ನಕಲಿ ಗಾಂಧಿ ಕುಟುಂಬಕ್ಕಾಗಿ ಮತ್ತು ನಕಲಿ ಗಾಂಧಿಗಳ ಗುಲಾಮಗಿರಿ ಮಾಡಲು ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡಿರುವುದಕ್ಕೆ ಮಾಜಿ ಸಂಸದ ಪ್ರತಾಪ್‌ ಸಿಂಹ ಬೆಂಬಲ ಸೂಚಿಸಿರುವುದಕ್ಕೆ, ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ನಗರದಲ್ಲಿ ಇಂದು(ಡಿಸೆಂಬರ್.26)‌ ಕಾಂಗ್ರೆಸ್‌ ಕಚೇರಿಯಲ್ಲಿ ಕೆಆರ್‌ಎಸ್‌ ರಸ್ತೆಗೆ ಸಿಎಂ …

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಬಿಜೆಪಿ ನಗರ ಜಿಲ್ಲಾಧ್ಯಕ್ಷ ಎಲ್‌.ನಾಗೇಂದ್ರ ಆಗ್ರಹಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಡಿಸೆಂಬರ್‌.26) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಕಾಲದಲ್ಲಿ ಮೈಸೂರಿನ ಹೊರ …

ಮೈಸೂರು: ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರನ್ನು ನಾಮಕರಣ ಮಾಡುವುದರಲ್ಲಿ ತಪ್ಪೇನಿಲ್ಲವೆಂಬ ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿಕೆಗೆ ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಆರ್‌.ರಘು ಕೌಟಿಲ್ಯ ಟಾಂಗ್‌ ಕೊಟ್ಟಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಡಿಸೆಂಬರ್‌.26) ಮಾಜಿ ಸಂಸದ …

ಬೆಳಗಾವಿ: ʼಗಾಂಧಿ ಭಾರತʼ ರಾಷ್ಟ್ರೀಯ ಕಾಂಗ್ರೆಸ್‌ ಶತಮಾನೋತ್ಸ ಅಧಿವೇಶನದ ಅಂಗವಾಗಿ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ಸಿಎಂ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿ.26) ಮತ್ತು ನಾಳೆ(ಡಿ.25) ರಾಷ್ಟ್ರೀಯ ಕಾಂಗ್ರೆಸ್‌ ಶತಮಾನೋತ್ಸವ ಅಂಗವಾಗಿ ಗಾಂಧಿ ಭಾರತ ಅಧಿವೇಶನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೊಟ್ಟೆ ಎಸೆತ ಪ್ರಕರಣದಲ್ಲಿ ಬಿಜೆಪಿಯವರು ಬಾಯಿ ಬಂದ ಹಾಗೇ ಮಾತನಾಡಿ, ಡ್ರಾಮಾ ಕಂಪೆನಿ ರೀತಿ ವರ್ತಿಸುತ್ತಿದ್ದಾರೆ ಎಂದು ಸಚಿವ ದಿನೇಶ್‌ ಗುಂಡುರಾವ್‌ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಇಂದು(ಡಿಸೆಂಬರ್.26) ಸರ್ಕಾರದ ವಿರುದ್ಧ ಶಾಸಕ ಮುನಿರತ್ನ ಮೊಟ್ಟೆ ಎಸೆತ …

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣವೂ ಒಳ್ಳೆಯ ರಾಜಕಾರಣದ ಲಕ್ಷಣವಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರೋಗ್ಯಕರ ರಾಜಕೀಯ ಮಾಡಬೇಕು ಎಂದು ಸಂಸದ ಡಾ.ಸಿ.ಎನ್‌. ಮಂಜುನಾಥ್‌ ತಿಳಿಸಿದ್ದಾರೆ. ಶಾಸಕ ಮುನಿರತ್ನ ಕೆ.ಸಿ.ಜನರಲ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಮುನಿರತ್ನ ಆರೋಗ್ಯವನ್ನು ವಿಚಾರಿಸಿದ …

ಬೆಂಗಳೂರು: ಇದೇ ಮೊದಲ ಬಾರಿಗೆ ನಂದಿನಿ ಬ್ರ್ಯಾಂಡ್‌ನ ಪ್ರೋಟಿನ್‌ಯುಕ್ತ ದೋಸೆ ಹಾಗೂ ಇಡ್ಲಿ ಹಿಟ್ಟುನ್ನು ಕೆಎಂಎಫ್‌ ತಯಾರಿಸಿ ಬಿಡುಗಡೆ ಮಾಡಿದ್ದು, ಬೆಂಗಳೂರು ಜನತೆಗೆ ಕೊಡುಗೆ ನೀಡಲು ಹೊರಟಿದೆ. ವಿಧಾನಸೌಧದಲ್ಲಿ ಇಂದು(ಡಿಸೆಂಬರ್‌.25) ಸಿಎಂ ಸಿದ್ದರಾಮಯ್ಯ ಅವರು ನಂದಿನಿ ಬ್ರ್ಯಾಂಡ್‌ನ ʼರೆಡಿ ಟು ಕುಕ್‌ʼ …

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಟ್ವೀಟ್‌ ಮಾಡಿದ್ದು, ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವಾದರೆ, ಜನರ ಗತಿಯೇನು? ಎಂದು ಬಿಜೆಪಿ ಪಕ್ಷ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

error: Content is protected !!