Mysore
34
overcast clouds

Social Media

ಶನಿವಾರ, 18 ಏಪ್ರಿಲ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಮಾಸ್ಕೋ:ಅಜರ್‌ಬೈಜಾನ್‌ನಿಂದ ರಷ್ಯಾಕ್ಕೆ ತೆರಳುತ್ತಿದ್ದ ಎಂಬ್ರೆಯರ್‌ ಪ್ರಯಾಣಿಕ ವಿಮಾನವೊಂದು ಕಝಾಕಿಸ್ತಾನದ ಅಕ್ಟೌ ನಗರದ ಸಮೀಪದಲ್ಲಿ ಪತನಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವಿಮಾನ ಅಜರ್‌ಬೈಜಾಣ್‌ ಏರ್‌ಲೈನ್ಸ್‌ ನಿರ್ವಹಿಸುತ್ತಿದ್ದ ವಿಮಾನ ಇದಾಗಿದ್ದು, ಐವರು ಸಿಬ್ಬಂದಿಯೊಂದಿಗೆ ಅಂದಾಜು 67 ಮಂದಿ ಪ್ರಯಾಣಿಸುತ್ತಿದ್ದರು.ಇದು ಅಜೆರ್‌ಬೈಜಾನ್‌ನ ರಾಜಧಾನಿ ಬಾಕುವಿನಿಂದ …

ಹಾವೇರಿ: ಇಲ್ಲಿನ ಶಿಗ್ಗಾವಿ ಸಮೀಪದ ತಡಸ ಕ್ರಾಸ್‌ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡೂ ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಈ ಅಪಘಾತ ತಿಮ್ಮಾಪುರ ಗ್ರಾಮದ ಬಳಿ ಇಂದು(ಡಿಸೆಂಬರ್‌.25) ಮಧ್ಯಾಹ್ನ ಸಂಭವಿಸಿದ್ದು, ಬೆಂಗಳೂರು ಮೂಲದ ನಿವಾಸಿಗಳಾದ …

ನವದೆಹಲಿ: ದೇಶದಾದ್ಯಂತ ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್‌ ಆಚರಣೆ ಜೋರಾಗಿದ್ದು, ಕ್ರೈಸ್ತ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್‌ಮಸ್‌ ಶುಭಾಶಯವನ್ನು ಕೋರಿದ್ದಾರೆ. ಭಾರತದಾದ್ಯಂತ ಕ್ರೈಸ್ತ ಬಾಂಧವರು ಇಂದು(ಡಿಸೆಂಬರ್‌.25) ಕ್ರಿಸ್‌ಮಸ್‌ ಸಂಭ್ರಮದಲ್ಲಿ ಭಾಗಿಯಾಗಿದ್ದು, ತಂಡೋಪತಂಡವಾಗಿ ಚರ್ಚ್‌ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ …

ಬೆಳಗಾವಿ: ಮಣಿಪುರ ಇಂಪಾಲಾ ಜಿಲ್ಲೆಯ ಬೊಂಬಾಲಾ ಪ್ರದೇಶದ ಇಂಪಾಲಾ ಕಣಿವೆಯಲ್ಲಿ ಸೇನಾ ವಾಹನ ಅಪಘಾತಕ್ಕೀಡಾಗಿದ್ದು, ಬೆಳಗಾವಿ ಜಿಲ್ಲೆಯ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ್‌ ಖೊತ್‌(42) ಎಂಬ ಯೋಧನ ದುರ್ಮರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಅಪಘಾತವೂ ಮಂಗಳವಾರ(ಡಿಸೆಂಬರ್‌.24) ಆರು ಯೋಧರು …

ಮೈಸೂರು: ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಈ ಮಧ್ಯೆಯೇ ಅವರ ಹೆಸರನ್ನು ರಸ್ತೆಗೆ ನಾಮಕರಣ ಮಾಡುವುದರಲ್ಲಿ ತಪ್ಪೇನಿದೆ ಎಂದು? ಸಿಎಂ ಸಿದ್ದಾರಮಯ್ಯ ಪರ ಮಾಜಿ ಸಂಸದ ಪ್ರತಾಪ್‌ ಸಿಂಹ ಬ್ಯಾಟಿಂಗ್‌ ಮಾಡಿದ್ದಾರೆ. …

ಅಮೆರಿಕಾ/ನವದೆಹಲಿ: ಸ್ಯಾಂಡಲ್‌ವುಡ್‌ ನಟ ಶಿವರಾಜ್‌ಕುಮಾರ್ ಅವರು ನಿನ್ನೆ(ಡಿ.24) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಡಾ.ಮುರುಗೇಶ ಮನೋಹರನ್‌ ತಿಳಿಸಿದ್ದಾರೆ. ಈ ಕುರಿತು ವಿಡಿಯೋ ಸಂದೇಶದಲ್ಲಿ ಮಾಹಿತಿ ನೀಡಿರುವ ಅವರು, ಶಿವರಾಜ್‌ಕುಮಾರ್‌ ಅವರಿಗೆ ನಿನ್ನೆ ಮಾಡಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. …

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದ್ದು, ಕಾಂಗ್ರೆಸ್‌ ಸರ್ಕಾರಕ್ಕೆ ಹಾಗೂ ಪೊಲೀಸ್‌ ದಬ್ಬಾಳಿಕೆಗೆ ಮಂಗಳಾರತಿ ಎತ್ತಿದೆ. ಹೀಗಾಗಿ ರಾಜ್ಯದಲ್ಲಿ ಪ್ರಜಾಪ್ರಭುತ್ವ ಗೆದ್ದಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ …

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧದ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಬಂಧನಕ್ಕೊಳಗಾಗಿರುವ ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ಸಿ.ಟಿ.ರವಿ ವಿರುದ್ಧದ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು …

ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ ಅಪಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿಸೆಂಬರ್‌.20) 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ …

ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ‌ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಇಂದು(ಡಿಸೆಂಬರ್‌.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

error: Content is protected !!