ಕಲಬುರ್ಗಿ: ಕೋವಿಡ್ ಹಗರಣದಲ್ಲಿ ಭಾಗಿಯಾಗಿರುವ ತಪ್ಪಿಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಯಾರನ್ನು ಬಿಡುವುದಿಲ್ಲ, ಅವರಿಗೆ ಶಿಕ್ಷೆಯಾಗುತ್ತದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ ಇಂದು(ಡಿ.14) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಗರಣದಲ್ಲಿ ತಪ್ಪಿಸ್ಥರಿಗೆ ಶಿಕ್ಷೆಯಾಗುವವರೆಗೂ ಬಿಡುವುದಿಲ್ಲ. ಅದನ್ನು ನಮ್ಮ ಸರ್ಕಾರ ತಾರ್ಕಿಕ …