Mysore
33
scattered clouds

Social Media

ಭಾನುವಾರ, 29 ಮಾರ್ಚ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ನವದೆಹಲಿ: ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ನಾಳೆ(ಡಿಸೆಂಬರ್‌.17) ಲೋಕಸಭೆಯಲ್ಲಿ ಮಂಡನೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಸರ್ಕಾರ, ಎಲ್ಲಾ ರಾಜ್ಯಗಳ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಉದ್ದೇಶದಿಂದ ಒಂದು ದೇಶ, ಒಂದು …

ನವದೆಹಲಿ: ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ರಾಷ್ಟ್ರ ನಾಯಕರಾಗಿ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಸೋಮವಾರ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ರಕ್ಷಣೆ, ವ್ಯಾಪಾರ, ಹಾಗೂ ಹೂಡಿಕೆ ಸೇರಿದಂತೆ ಹಲವಾರು …

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಕಾರಣವಾದ ಜನವಿರೋಧಿ ಕಾಂಗ್ರೆಸ್‌ ಸರ್ಕಾರಕ್ಕೆ ನನ್ನ ಧಿಕ್ಕಾರವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಡಿಸೆಂಬರ್‌.16) ಬಾಣಂತಿಯರ ಸರಣಿ ಸಾವು, ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರ ಬಂದ ಮೇಲೆ ಆಸ್ಪತ್ರೆಗಳ ಮೇಲೆ ಮಾತ್ರವಲ್ಲ, ರಾಜ್ಯದ ಜನತೆ ಭರವಸೆ ಕಳೆದುಕೊಂಡಿದ್ದಾರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್ …

ಬೆಳಗಾವಿ: ರಾಜ್ಯದಲ್ಲಿ ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಈ ವರ್ಷದಲ್ಲಿ 8 ಪ್ರಕರಣಗಳು ದಾಖಲಾಗಿದ್ದು, ಸುಮಾರು 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಇಂದು(ಡಿಸೆಂಬರ್‌.16) ಸದನದಲ್ಲಿಉತ್ತರಿಸಿದ ಅವರು, ರಾಜ್ಯದಲ್ಲಿ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ ಹಿನ್ನೆಲೆಯಲ್ಲಿ ಆರೋಪಿ ದರ್ಶನ್‌ ಬಿಜಿಎಸ್‌ ಆಸ್ಪತ್ರೆಯಿಂದ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಲು ಸೆಷನ್ಸ್‌ ಕೋರ್ಟ್‌ಗೆ ಹಾಜರಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್‌.13 ರಂದು ಆರೋಪಿ ದರ್ಶನ್‌ಗೆ ಹೈಕೋರ್ಟ್‌ ಷರತ್ತು ಬದ್ಧ ರೆಗ್ಯುಲರ್‌ ಜಾಮೀನು ಮಂಜೂರು …

ಬೆಂಗಳೂರು: ಗೆದ್ದಾಗ ವಿದ್ಯುನ್ಮಾನ ಮತಯಂತ್ರಗಳನ್ನು ದೂರದೆ, ಚುನಾವಣೆಯಲ್ಲಿ ಸೋತಾಗ ದೂರುವುದನ್ನು ನಿಲ್ಲಿಸಿ ಫಲಿತಾಂಶವನ್ನು ಸ್ವೀಕರಿಸಿ. ಮತದಾನದ ವಿಧಾನದಲ್ಲಿ ನಂಬಿಕೆ ಇಲ್ಲದೇ ಇದ್ದರೆ ಪಕ್ಷಗಳು ಚುನಾವಣೆಯಲ್ಲೇ ಸ್ಪರ್ಧಿಸಬಾರದು ಎಂದು ಇಂಡಿ ಮೈತ್ರಿಕೂಟದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಕಾಂಗ್ರೆಸ್‌ಗೆ ನೇರವಾಗಿ ಹೇಳಿದ್ದಾರೆ. …

ಮೈಸೂರು: ಇಲ್ಲಿನ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೇಗೆ ನಿಧನರಾದ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರಿಗೆ ಪುಷ್ಪಾರ್ಚನೆ ನುಡಿ ನಮನ ಸಲ್ಲಿಸಲಾಯಿತು. ನಗರದ ಪತ್ರಕರ್ತರ ಭವನದಲ್ಲಿ ಇಂದು(ಡಿಸೆಂಬರ್‌.16) ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ …

ನವದೆಹಲಿ: ಕೇಂದ್ರ ಸರ್ಕಾರ ನಾಳೆ(ಡಿ.16) ಲೋಕಸಭೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಮಂಡಿಸುವುದನ್ನು ಮುಂದೂಡಿದೆ ಎಂದು ಮೂಲಗಳು ತಿಳಿಸಿವೆ. ಲೋಕಸಭೆಯಲ್ಲಿ ಸೋಮವಾರ(ಡಿಸೆಂಬರ್‌.16) ಮಂಡನೆಯಾಗಲಿರುವ ವಿವಿಧ ಮಸೂದೆಗಳಿಗೆ ಅಂಗೀಕಾರ ದೊರೆತ ಬಳಿಕ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಈ ವಾರದ …

ಸಮಸ್ತಿಪುರ(ಬಿಹಾರ): ಟೆಕ್ಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರದಲ್ಲಿ ನ್ಯಾಯ ಸಿಗುವವರೆಗೂ ನನ್ನ ಮಗನ ಅಸ್ಥಿಯನ್ನು ವಿಸರ್ಜನೆ ಮಾಡುವುದಿಲ್ಲ ಎಂದು ತಂದೆ ಪ್ರವೀಣ್‌ ಕುಮಾರ್‌ ಶಪಥ ಮಾಡಿದ್ದಾರೆ. ಬೆಂಗಳೂರಿನಲ್ಲಿ ಡಿಸೆಂಬರ್‌ 9 ರಂದು ಅತುಲ್‌ ಸುಭಾಷ್‌(34) ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ …

error: Content is protected !!