Mysore
26
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಎನ್‌ಎಚ್‌ಎಂ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಸುಳ್ಳು ಆಶ್ವಾಸನೆ ನೀಡಿ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ …

ಬೆಳಗಾವಿ: ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಪಕ್ಷದವರು ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ಹಿಂಪಡೆದು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳಿಗೆ ಹಂಚಿಕೆ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಮತ್ತೊಂದು ಆರೋಪ ಮಾಡಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿ.9) ನಡೆದ ಚಳಿಗಾಲದ …

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ನೂತನ ಸಭಾಪತಿಯಾಗಿ ರಾಹುಲ್‌ ನಾರ್ವೇಕರ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಸಭಾಪತಿ ಹುದ್ದೆಗೆ ಭಾನುವಾರ ರಾಹುಲ್‌ ನಾರ್ವೇಕರ್‌ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಮಹಾವಿಕಾಸ್‌ ಅಘಾಡಿಯೂ ಯಾವುದೇ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿರಲಿಲ್ಲ. ಹೀಗಾಗಿ …

ಬೆಳಗಾವಿ: 12ನೇ ಶತಮಾನದಲ್ಲಿ ಸಮಾಜಕ್ಕೆ ಸಮಾನತೆ ತರುವ ಉದ್ದೇಶದಿಂದ ಬಸವಣ್ಣನವರು ಅಂದಿನ ಕಾಲದಲ್ಲಿಯೇ ಸಮಾನತೆಗಾಗಿ ಅನುಭವ ಮಂಟಪ ಸ್ಥಾಪಿಸಿದ್ದರು. ಆದರೆ ಅದೇ ಇಂದಿನ ಪಾರ್ಲಿಮೆಂಟ್‌ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿ.9) ಅನುಭವ ಮಂಟಪ ತೈಲಚಿತ್ರ ಅನಾವರಣಗೊಳಿಸಿದರ ಬಗ್ಗೆ …

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗೆ ನಿರಂತರ ದ್ರೋಹ ಬಗೆಯುತ್ತಿದ್ದು, ರೈತರು ಮೋದಿ ಹತ್ತಿರ ಪದೇ ಪದೇ ನ್ಯಾಯ ಕೇಳುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ಬೆಳಗಾವಿ: ರಾಜ್ಯದ ಜನತೆಗೆ ಬಿಪಿಎಲ್‌ ಕಾರ್ಡ್‌ಗಳನ್ನು ಸ್ಥಳಿಯ ಮಟ್ಟದಲ್ಲಿ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿ.9) ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಕೇಳಿದ …

ನವದೆಹಲಿ: ಕೇಂದ್ರ ಸರ್ಕಾರ ವಿಮಾ ವಲಯದಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸಲು ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದ ವಿಮಾ ತಿದ್ದುಪಡಿ ಮಸೂದೆಯನ್ನು ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಕಡಿಮೆ ಇದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಈ …

ಬೆಳಗಾವಿ: ಬಿಜೆಪಿಯ ಒಂದಷ್ಟು ನಾಯಕರು ರಾತ್ರಿ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗುತ್ತಾರೆ. ಆದರೆ ನಾನು ಮಾತ್ರ ಬೆಳಿಗ್ಗೆ ವೇಳೆ ಭೇಟಿಯಾಗುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಯಶವಂತಪುರದ ಶಾಸಕ ಎಸ್‌.ಟಿ.ಸೋಮಶೇಖರ್‌ ಟಾಂಗ್‌ ನೀಡಿದ್ದಾರೆ. ಬೆಳಗಾವಿಯಲ್ಲಿ ಇಂದು(ಡಿ.9) ಸುದ್ದಿಗಾರರೊಂದಿಗೆ ಮಾತನಾಡಿದ …

ಬೆಳಗಾವಿ: ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆಯನ್ನು ಕರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುವರ್ಣಸೌಧದಲ್ಲಿ ಇಂದಿನಿಂದ(ಡಿ.9) ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಈ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿರೋಧ …

ಮೈಸೂರು: ರಮ್ಮನಹಳ್ಳಿಯಲ್ಲಿ ಕುಡಿಯುವ ನೀರು ಘಟಕ ಸ್ಥಾಪಿಸಲು ಭೂ ಸ್ವಾಧೀನಪಡಿಸಿಕೊಂಡು ಪರಿಹಾರ ನೀಡಲು ವಿಳಂಬ ಮಾಡಿರುವ ಕಾರಣ ಕೋರ್ಟ್‌ ಆದೇಶದಂತೆ ಮೈಸೂರು ಮಹಾನಗರ ಪಾಲಿಕೆಯ ಪಿಠೋಪಕರಣಗಳನ್ನು ಇಂದು ಜಪ್ತಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು 1994ರಲ್ಲಿ ರಮ್ಮನಹಳ್ಳಿ ಗ್ರಾಮದಲ್ಲಿ …

error: Content is protected !!