Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Author: ಭೇರ್ಯ ಮಹೇಶ್

Home/ಭೇರ್ಯ ಮಹೇಶ್
ಭೇರ್ಯ ಮಹೇಶ್

ಭೇರ್ಯ ಮಹೇಶ್

ಮೂಲತಃ ಕೆ.ಆರ್.ನಗರ ತಾಲ್ಲೂಕಿನ ಭೇರ್ಯ ಸಮೀಪದ ಬಟಿಗನಹಳ್ಳಿ ಗ್ರಾಮದವನಾದ ನಾನು ಭೇರ್ಯ ಗ್ರಾಮದಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಮುಗಿಸಿ ಹೊಸ ಅಗ್ರಹಾರದ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ್ದೇನೆ. 2002 ಹಾಗೂ 2004ರಲ್ಲಿ ಪತ್ರಿಕೋದ್ಯಮ ತರಬೇತಿ ಪಡೆದಿದ್ದೇನೆ. 1992ರಿಂದ ಆಂದೋಲನ ಮತ್ತು ಮೈಸೂರು ಮಿತ್ರ ಸೇರಿದಂತೆ ಪತ್ರಿಕಾ ಛಾಯಾಗ್ರಾಹಕನಾಗಿ ಕೆಲಸ ಮಾಡಿದ್ದು, 2000ರಲ್ಲಿ ಪ್ರಜಾನುಡಿ ದಿನ ಪತ್ರಿಕೆಯ ಕೆ.ಆರ್.ನಗರ ತಾಲ್ಲೂಕು ಗ್ರಾಮಾಂತರ ವರದಿಗಾರನಾಗಿ ತದ ನಂತರ ಆಂದೋಲನ ಮತ್ತು ಕನ್ನಡ ಪ್ರಭ ಪತ್ರಿಕೆಯ ತಾಲ್ಲೂಕು ಗ್ರಾಮಾಂತರ ಮತ್ತು ಭೇರ್ಯ ಗ್ರಾಮದ ವರದಿಗಾರನಾಗಿ ಕಾರ್ಯನಿರ್ವಹಿಸಿ ಪ್ರಸ್ತುತ 2021ರಿಂದ ಕೆ.ಆರ್.ನಗರ ತಾಲ್ಲೂಕು ಆಂದೋಲನ ಪತ್ರಿಕೆಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

ಕೆ.ಆರ್.ನಗರ: ಕರ್ನಾಟಕದಲ್ಲಿ ಬಹಳ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವುದು ಕಂಡುಬಂದಿದೆ. ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇತ್ತೀಚೆಗೆ ಉತ್ತಮ ಮಾನಸಿಕ ಆರೋಗ್ಯ ಚಿಕಿತ್ಸೆಯ ವ್ಯವಸ್ಥೆ ಏರ್ಪಡಿಸಲಾಗಿದೆ. ಎಲ್ಲೆಡೆ …

ಭೇರ್ಯ: ಕೆ.ಆರ್.ನಗರ ತಾಲ್ಲೂಕು ಸುಗ್ಗನಹಳ್ಳಿ ಗ್ರಾಮದಲ್ಲಿ ಮೇ 24ರ ಶುಕ್ರವಾರ ರಾತ್ರಿ ನಡೆಯಲಿರುವ ಬಂಡಿ ಉತ್ಸವದ ಹಬ್ಬಕ್ಕೆ ಸಕಲ ಸಿದ್ಧತೆ ನಡೆದಿದೆ. ಗ್ರಾಮೀಣ ಸಂಪ್ರದಾಯದಂತೆ ಗ್ರಾಮ ದೇವತೆಯ ಹೆಸರಿನಲ್ಲಿ ನಡೆಸುವ ಈ ಹಬ್ಬವನ್ನು ಕೆಲವು ಕಡೆ ಹಸಿರುಬಂಡಿ ಎನ್ನುತ್ತಾರೆ. ಸುಗ್ಗನಹಳ್ಳಿ ಗ್ರಾಮದಲ್ಲಿ …

ಕೆ.ಆರ್.ನಗರ: ರಸ್ತೆಯಲ್ಲಿ ಗಲೀಜು ನೀರು... ಮೂಗು ಮುಚ್ಚಿಕೊಂಡು ಜನರ ಓಡಾಟ... ಇದು ಕಳೆದ 4-5 ದಿನಗಳಿಂದ ಪಟ್ಟಣದ ಪ್ರಮುಖ ಪುರಸಭೆ ವೃತ್ತದಿಂದ ಮಧುವನಹಳ್ಳಿ, ಚೀರನಹಳ್ಳಿ ರಸ್ತೆಗೆ ಸಂಪರ್ಕಿಸುವ ರಸ್ತೆಯಲ್ಲಿ ಕಂಡುಬರುತ್ತಿರುವ ಅವ್ಯವಸ್ಥೆ. ಇದರಿಂದ ಅಕ್ಕಪಕ್ಕದ ಮನೆಯ ವಾಸಿಗಳು, ಜನರು, ತರಕಾರಿ ವ್ಯಾಪಾರಸ್ಥರು …