Mysore
30
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

Author: ಭೂಮಿಕಾ

Home/ಭೂಮಿಕಾ
ಭೂಮಿಕಾ

ಭೂಮಿಕಾ

‘ಸಿಂಪಲ್‍’ ಸುನಿ ಅಭಿನಯದ ‘ಗತವವೈಭವ’ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಗಿದಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಸುನಿ ತಿಳಿಸಿದ್ದಾರೆ. ಈ ಮಧ್ಯೆ, ‘ಬಿಗ್‍ ಬಾಸ್‍’ನ ಕಾರ್ತಿಕ್‍ ಮಹೇಶ್ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ಪ್ರಾರಂಭಿಸುವುದಕ್ಕೆ ಸಜ್ಜಾಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಸಿನಿಮಾಗಳನ್ನು ನಿರ್ಮಿಸುವ ಆಶಯದೊಂದಿಗೆ …

ಅನೀಶ್‍ ತೇಜೇಶ್ವರ್‍ ಅಭಿನಯದ ‘ಆರಾಮ್‍ ಅರವಿಂದಸ್ವಾಮಿ’ ಮತ್ತು ‘ಫಾರೆಸ್ಟ್’ ಚಿತ್ರಗಳು ಕೆಲವೇ ತಿಂಗಳುಗಳ ಅಂತರದಲ್ಲಿ ಬಿಡುಗಡೆಯಾಗಿದೆ. ಚಿತ್ರದ ಬಗ್ಗೆ ಪ್ರೇಕ್ಷಕರಿಂದ ಒಂದಿಷ್ಟು ಒಳ್ಳೆಯ ಮಾತುಗಳು ಕೇಳಿ ಬಂದಿವೆಯಾದರೂ, ಚಿತ್ರ ದೊಡ್ಡ ಯಶಸ್ಸು ಕಾಣಲಿಲ್ಲ. ಹೀಗಿರುವಾಗಲೇ, ಅನೀಶ್ ‍ಹೊಸ ಚಿತ್ರವೊಂದನ್ನು ಘೋಷಿಸಿದ್ದಾರೆ. ಈ …

ಪ್ರಜ್ವಲ್ ದೇವರಾಜ್ ಅಭಿನಯದ ‘ರಾಕ್ಷಸ’ ಚಿತ್ರವು ಮಹಾಶಿವರಾತ್ರಿ ಪ್ರಯುಕ್ತ ಫೆಬ್ರವರಿ 26ಕ್ಕೆ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇದುವರೆಗೂ ಚಿತ್ರತಂಡದವರು ಚಿತ್ರದ ನಾಯಕಿ ಯಾರು ಎಂಬ ವಿಷಯವನ್ನು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಘೋಷಣೆಯಾಗಿದ್ದು, ಸೋನಲ್‍ ಮೊಂಥೆರೋ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ನಿರ್ದೇಶಕ ಲೋಹಿತ್‍ ನಾಯಕಿ …

ವಿನಯ್‍ ರಾಜಕುಮಾರ್‍ ಅಭಿನಯದ ‘ಪೆಪೆ’ ಚಿತ್ರ ಕಳೆದ ವರ್ಷ ಬಿಡುಗಡೆಯಾಗಿತ್ತು. ಚಿತ್ರ ವಿನಯ್‍ ಚಿತ್ರಬದುಕಿಗೆ ದೊಡ್ಡ ತಿರುವು ನೀಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಕಾರಣಾಂತರಗಳಿಂದ ಅದು ಈಡೇರಲಿಲ್ಲ. ಇದೀಗ ವಿನಯ್‍ ಅಭಿನಯದ ‘ಅಂದೊಂದಿತ್ತು ಕಾಲ’ ಎಂಬ ಚಿತ್ರವು ಬಿಡುಗಡೆಗೆ ಸಿದ್ಧವಾಗುತ್ತಿದ್ದು, …

ಸಾಕಷ್ಟು ಸಂಕಷ್ಟಗಳ ಮಧ್ಯೆ ಜನವರಿ 17ರಂದು ಬಿಡುಗಡೆಯಾಗಿದ್ದ ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್‍ ಅಭಿನಯದ ‘ಸಂಜು ವೆಡ್ಸ್ ಗೀತಾ 2’ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಷ್ಟೇನೂ ಒಳ್ಳೆಯ ಪ್ರತಿಕ್ರಿಯೆ ಸಿಗಲಿಲ್ಲ. ಚಿತ್ರ ಅದ್ಧೂರಿಯಾಗಿ ಮೂಡಿಬಂದಿದೆಯಾದರೂ, ತಾಂತ್ರಿಕ ಶ್ರೀಮಂತವಾಗಿದ್ದರೂ, ಕಥೆಯಲ್ಲಿ …

2007ರಲ್ಲಿ ಬಿಡುಗಡೆಯಾದ ‘ಆ ದಿನಗಳು’ ಚಿತ್ರದಲ್ಲಿ ಆಶಿಶ್‍ ವಿದ್ಯಾರ್ಥಿ ಮತ್ತು ಅತುಲ್‍ ಕುಲಕರ್ಣಿ ಜೊತೆಯಾಗಿ ನಟಿಸಿದ್ದರು. ಈ ಚಿತ್ರದಲ್ಲಿ ಆಶಿಶ್‍ ವಿದ್ಯಾರ್ಥಿ, ಡಾನ್‍ ಜಯರಾಜ್‍ ಪಾತ್ರದಲ್ಲಿ ನಟಿಸಿದರೆ, ‘ಅಗ್ನಿ’ ಶ್ರೀಧರ್‍ ಪಾತ್ರದಲ್ಲಿ ಅತುಲ್‍ ಕುಲಕರ್ಣಿ ನಟಿಸಿದ್ದರು. ಆ ಚಿತ್ರದ ನಂತರ ಅವರಿಬ್ಬರೂ …

  ‘ದುನಿಯಾ’ ವಿಜಯ್‍ ಅಭಿನಯದಲ್ಲಿ ಎಸ್‍. ನಾರಾಯಣ್‍ ಇದಕ್ಕೂ ಮೊದಲು ‘ಚಂಡ’ ಹಾಗೂ ‘ದಕ್ಷ’ ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ಈಗ ಮೂರನೆಯ ಚಿತ್ರವಾಗಿ, ‘ಮಾರುತ’ ಮೂಡಿಬಂದಿದೆ. ಈ ಚಿತ್ರದಲ್ಲಿ ವಿಜಯ್‍ ಜೊತೆಗೆ ಹಿರಿಯ ನಿರ್ಮಾಪಕ ಕೆ. ಮಂಜು ಮಗ ಶ್ರೇಯಸ್‍ ಮಂಜು …

ನಾಗಭೂಷಣ್‍ ಅಭಿನಯದ ‘ವಿದ್ಯಾಪತಿ’ ಚಿತ್ರವು ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆ ಆಗುತ್ತದೆ ಎಂಬ ಸುದ್ದಿ ಇತ್ತಾದರೂ, ಚಿತ್ರತಂಡದವರು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿರಲಿಲ್ಲ. ಇದೀಗ ಚಿತ್ರದ ಬಿಡುಗಡೆಯ ದಿನಾಂಕ ಕೊನೆಗೂ ಘೋಷಣೆಯಾಗಿದೆ. ‘ವಿದ್ಯಾಪತಿ’ ಚಿತ್ರವು ಏಪ್ರಿಲ್‍ 10, 2025ರಂದು ಬಿಡುಗಡೆಯಾಗುತ್ತಿದೆ. ಅದೇ …

ಜನಪ್ರಿಯ ಗಾಯಕಿ ಶ್ರೇಯಾ ಘೋಶಾಲ್‍ ಯಾಕೆ ಕನ್ನಡ ಹಾಡುಗಳನ್ನು ಹಾಡುತ್ತಿಲ್ಲ? ಇಂಥದ್ದೊಂದು ಪ್ರಶ್ನೆ ಕನ್ನಡ ಚಿತ್ರರಂಗದ ವಲಯದಲ್ಲಿ ಕೇಳಿಬರುತ್ತಿದೆ. ಅದಕ್ಕೆ ಸರಿಯಾಗಿ, ಶ್ರೇಯಾ ಘೋಷಾಲ್‍ ಅವರು ಕನ್ನಡದಲ್ಲಿ ಹಾಡೊಂದನ್ನು ಹಾಡಿ ಬಹಳ ಸಮಯವಾಗಿದೆ. ‘ಸಂಜು ವೆಡ್ಸ್ ಗೀತಾ 2’ ಚಿತ್ರವಕ್ಕೆ ಅವರಿಂದ …

ರಿಷಿ ಅಭಿನಯದ ‘ರುದ್ರ ಗರುಡ ಪುರಾಣ’ ಚಿತ್ರವು ಜ. 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್‍ ಬಿಡುಗಡೆ ಮಾಡಲಾಗಿದೆ. ಧನಂಜಯ್‍ ಈ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಮೊದಲು ಮಾತನಾಡಿದ ಧನಂಜಯ್‍, ರಿಷಿ ನನ್ನ ಕಾಲೇಜು ಹಾಗೂ …