ಕನ್ನಡದಲ್ಲಿ ಇತ್ತೀಚೆಗೆ ಹಲವು ಪ್ರಯೋಗಗಳಾಗುತ್ತಿವೆ. ಇದೀಗ ನಿರ್ದೇಶಕ ಸಂಜೋತಾ ಭಂಡಾರಿ ತಾತನ ಲಂಗೋಟಿ ಮತ್ತು ಮೊಮ್ಮಗನ ಅಂಡರ್‍ವೇರ್ ಸುತ್ತ ಒಂದು ಸಂಘರ್ಷದ ಕಥೆಯನ್ನು ಮಾಡಿಕೊಂಡಿದ್ದಾರೆ. ಆ ಕಥೆಗೆ ಅವರು ಲಂಗೋಟಿ’ ಮ್ಯಾನ್ ಎಂದು ಹೆಸರಿಟ್ಟಿದ್ದು, ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ‘ಲಂಗೋಟಿ ಮ್ಯಾನ್’ …










