Mysore
22
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

Author: ಭೂಮಿಕಾ

Home/ಭೂಮಿಕಾ
ಭೂಮಿಕಾ

ಭೂಮಿಕಾ

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಿಂದ ದಿನಕ್ಕೊಂದು ಅಪ್ಡೇಟ್‍ಗಳು ಬರುತ್ತಿವೆ. ಇತ್ತೀಚೆಗೆ ಚಿತ್ರದಲ್ಲಿ ಕನ್ನಡದ ನಟ ಉಪೇಂದ್ರ ನಟಿಸುತ್ತಾರೆ ಎಂದು ಹೇಳಲಾಯ್ತು. ನಂತರ ಬಾಲಿವುಡ್‍ ನಟ ಆಮೀರ್‍ ಖಾನ್‍ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಸುದ್ದಿಯಾಯ್ತು. ಇದಾದ ಮೇಲೆ ತೆಲುಗು ನಟ …

ಪಿರಿಯಾಪಟ್ಟಣ: ದುಡಿಯುವ ಕೂಲಿ ಕಾರ್ಮಿಕರಿಗೆ ಕೆಲಸ ನೀಡಿ ಅವರ ಜೀವನೋಪಾಯ ಬಲಪಡಿಸಿ ನೈಸರ್ಗಿಕ ಸಂಪತ್ತನ್ನ ನಿರ್ವಹಣೆ ಮಾಡಿ ಸಾರ್ವಜನಿಕರ ಕಾಮಗಾರಿಗಳನ್ನೂ ಅನುಷ್ಠಾನಗೊಳಿಸಿ ಮೂಲಭೂತ ಸೌಕರ್ಯ ಒದಗಿಸುವುದು ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮುಖ್ಯ ಉದ್ದೇಶ ಎಂದು ತಾಲೂಕು ಸಾಮಾಜಿಕ ಲೆಕ್ಕ ಪರಿಶೋಧನಾ …

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇದೀಗ ಬಳ್ಳಾರಿ ಸೆಂಟ್ರಲ್‍ ಜೂಲ್‍ ಸೇರಿರುವ ನಟ ದರ್ಶನ್‍ ಅವರ ಪರವಾಗಿ ಕನ್ನಡ ಚಿತ್ರರಂಗದ ಸಾಕಷ್ಟು ನಟ-ನಟಿಯರು ನಿಂತಿದ್ದಾರೆ. ಇದೀಗ ಹಿರಿಯ ನಟಿ ಮಾಲಾಶ್ರೀ ಸಹ ದರ್ಶನ್‍ ಪರ ಮಾತನಾಡಿದ್ದು, ದರ್ಶನ್‍ ಬಹಳ ಒಳ್ಳೆಯವರು ಮತ್ತು …

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದ ಚಿತ್ರೀಕರಣ ಕೆಲವು ದಿನಗಳಿಂದ ಹೈದರಾಬಾದ್ನಲ್ಲಿ ಸತತವಾಗಿ ನಡೆಯುತ್ತಿದೆ. ರಜನಿಕಾಂತ್‍ ಅಭಿನಯದ ಹಲವು ಪ್ರಮುಖ ದೃಶ್ಯಗಳನ್ನು ನಿರ್ದೇಶಕ ಲೋಕೇಶ್ ‍ಕನಕರಾಜ್‍ ಸೆರೆಹಿಡಿಯುವಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ, ಚಿತ್ರದಲ್ಲಿ ಬಾಲಿವುಡ್‍ ನಟ ಆಮೀರ್ ಖಾನ್‍ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು …

ಈಗಾಗಲೇ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಅಭಿನಯದ ‘ಕೇದಾರನಾಥ್‍ ಕುರಿ ಫಾರಂ’ ಎಂಬ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಮಧ್ಯೆ, ಅವರ ಇನ್ನೊಂದು ಚಿತ್ರ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರೀಕರಣ ಸದ್ಯದಲ್ಲೇ ಶುರುವಾಗಲಿದೆ. ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಚಿತ್ರೀಕರಣ ಶುರುವಾಗುತ್ತಿರುವುದು ಈಗಾದರೂ, …

ಆತನಿಗೆ ಜನ ಕೊಟ್ಟಿರುವ ಬಿರುದು ‘ದಿ ಗ್ರೇಟ್ ಕಲಿ ಆಫ್ ಜಮ್ಮು’ ಎಂದು. ಅದಕ್ಕೆ ಕಾರಣವೂ ಇದೆ. ಆತನ ಎತ್ತರ 7.6 ಅಡಿ. ಜನಪ್ರಿಯ WWF ಆಟಗಾರ ದಿ ಗ್ರೇಟ್‍ ಕಲಿ 7.1 ಅಡಿ ಎತ್ತರದವರಾದರೆ, ಈತ ಅವರಿಗಿಂತಲೂ ಎತ್ತರದವರು. ಈತನ …

ಕನ್ನಡದಲ್ಲಿ ಹೈಪರ್ ಲಿಂಕ್‍ ಸಿನಿಮಾಗಳ ಟ್ರೆಂಡ್‍ ಶುರುವಾಗಿದೆ. ಇತ್ತೀಚಿನ ಉದಾಹರಣೆ ರಾಜ್‍ ಬಿ ಶೆಟ್ಟಿ ಅಭಿನಯದ ‘ರೂಪಾಂತರ’. ಈ ಚಿತ್ರದಲ್ಲಿ ನಾಲ್ಕು ವಿಭಿನ್ನ ಕಥೆಗಳಿದ್ದು, ಅವೆಲ್ಲವೂ ಒಂದಕ್ಕೊಂದು ಲಿಂಕ್‍ ಆಗಿವೆ. ಇದಕ್ಕೂ ಮುನ್ನ ‘ಟೇಲ್ಸ್ ಆಫ್‍ ಮಹಾನಗರ’ ಸೇರಿದಂತೆ ವಿಭಿನ್ನ ಕಥೆಗಳಿರುವ …

‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರ ಬಿಡುಗಡೆಯಾಗಿ ಎರಡು ವಾರಗಳಾಗಿವೆ. ಮೊದಲ ಎರಡು ವಾರಗಳಿದ್ದ ಸದ್ದು ಕ್ರಮೇಣ ಮೂರನೆಯ ವಾರದಲ್ಲಿ ಕಡಿಮೆಯಾಗಿದೆ. ಯಾವುದೇ ಹಕ್ಕುಗಳು ಮಾರಾಟವಾಗದಿದ್ದರೂ ನಿರ್ಮಾಪಕರು ಹಾಕಿದ ದುಡ್ಡನ್ನು ವಾಪಸ್ಸು ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಿರುವಾಗಲೇ, ‘ದುನಿಯಾ’ …

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಲ್ಲಿ ನಟ-ನಿರ್ದೇಶಕ ಉಪೇಂದ್ರ ನಟಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಇತ್ತೀಚೆಗಷ್ಟೇ ಕೇಳಿಬಂದಿತ್ತು. ಇದೀಗ ಈ ಚಿತ್ರದಲ್ಲಿ ರಚಿತಾ ರಾಮ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯೊಂದು ಬಂದಿದೆ. ಹೌದು, ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್‍ ನಟಿಸುತ್ತಿದ್ದಾರೆ …

ಡಾ. ರಾಜಕುಮಾರ್‍ ಅವರ ಮೊಮ್ಮಗಳು ಮತ್ತು ರಾಮ್‍ಕುಮಾರ್‍ ಮಗಳಾದ ಧನ್ಯಾ ರಾಮ್‍ಕುಮಾರ್‍ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ಮೊದಲು ‘ಹೈಡ್‍ ಆ್ಯಂಡ್‍ ಸೀಕ್‍’ ಎಂಬ ಚಿತ್ರ ಬಂತು. ನಂತರ ‘ದಿ ಜಡ್ಜ್ಮೆಂಟ್‍’ ಚಿತ್ರ ಬಿಡುಗಡೆಯಾಯಿತು. ಕಳೆದ ವಾರ ‘ಪೌಡರ್‍’ …

error: Content is protected !!