Mysore
19
scattered clouds

Social Media

ಗುರುವಾರ, 05 ಮಾರ್ಚ್ 2026
Light
Dark

Author: ಭೂಮಿಕಾ

Home/ಭೂಮಿಕಾ
ಭೂಮಿಕಾ

ಭೂಮಿಕಾ

ಅವಿನಾಶ್‍ ವಿಜಯ್‍ಕುಮಾರ್ ನಿರ್ಮಿಸಿ-ನಿರ್ದೇಶಿಸಿರುವ ‘ಮೈ ಹೀರೋ’ ಎಂಬ ಚಿತ್ರವು ಆಗಸ್ಟ್ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಯಾಗುತ್ತಿದೆ. ದತ್ತಣ್ಣ, ಅಂಕಿತಾ ಅಮರ್‍, ಪ್ರಕಾಶ್ ಬೆಳವಾಡಿ ಮುಂತಾದವರು ನಟಿಸಿರುವ ಈ ಚಿತ್ರದಲ್ಲಿ ಹಾಲಿವುಡ್‍ನ ಜನಪ್ರಿಯ ನಟ ಎರಿಕ್ ರಾಬರ್ಟ್ಸ್ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿರುವುದು …

ಚಿತ್ರದಲ್ಲಿ ನಾಯಕ-ನಾಯಕಿಯಾಗಿ ನಟಿಸಿ, ಆ ನಂತರ ನಿಜಜೀವನದಲ್ಲಿ ಪ್ರೀತಿಸಿ, ಮದುವೆಯಾದ ಅದೆಷ್ಟೋ ಜೋಡಿಗಳು ಇದ್ದಾರೆ. ಆದರೆ, ನಿಜಜೀವನದಲ್ಲಿ ಮದುವೆಯಾಗಿ, ಆ ನಂತರ ಚಿತ್ರಗಳಲ್ಲೂ ದಂಪತಿಯಾಗಿ ಕಾಣಿಸಿಕೊಂಡವರ ಸಂಖ್ಯೆ ಕಡಿಮೆಯೇ. ಈಗ ಆ ಸಾಲಿಗೆ ಪ್ರತೀಕ್‍ ಮತ್ತು ಮೌಲ್ಯ ಸಹ ಸೇರಿದ್ದಾರೆ. ಪ್ರತೀಕ್‍ …

ಧನಂಜಯ್‍ ಸದ್ಯ ‘ಉತ್ತರಕಾಂಡ’ ಮತ್ತು ‘ಅಣ್ಣ ಫ್ರಮ್‍ ಮೆಕ್ಸಿಕೋ’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ ಧನಂಜಯ್‍ ಅಭಿನಯದ ‘ಜೀಬ್ರಾ’ ಮತ್ತು ‘ಪುಷ್ಪ 2’ ಚಿತ್ರಗಳು ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿವೆ. ಇದರ ಜೊತೆಗೆ ‘ನಾಡಪ್ರಭು ಕೆಂಪೇಗೌಡ’ ಮತ್ತು ‘ಹಲಗಲಿ’ ಚಿತ್ರಗಳಲ್ಲಿ ನಟಿಸುತ್ತಿರುವ ಸುದ್ದಿ ಇದೆ. ಇವೆಲ್ಲದರ …

ರಕ್ಷಿತ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ರಿಚರ್ಡ್ ಆ್ಯಂಟೋನಿ’ ಯಾವಾಗ? ಇಂಥದ್ದೊಂದು ಪ್ರಶ್ನೆ ಒಂದು ವರ್ಷದಿಂದ ಕೇಳಿ ಬರುತ್ತಲೇ ಇದೆ. ಈ ಚಿತ್ರ ಘೋಷಣೆಯಾಗಿಯೇ ಮೂರು ವರ್ಷಗಳೇ ಆಗಿವೆ. ಆದರೆ, ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಗಳಲ್ಲಿ ರಿಷಭ್‍ ಬ್ಯುಸಿ ಇದ್ದ ಕಾರಣ, …

ಇತ್ತೀಚೆಗೆ ನಡೆದ ‘ ಲಾಫಿಂಗ್‍ ಬುದ್ಧ’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಆ ಚಿತ್ರದ ನಿರ್ಮಾಪಕ ರಿಷಭ್‍ ಶೆಟ್ಟಿ ಸಹ ಹಾಜರಿದ್ದರು. ಈ ಸಂದರ್ಭದಲ್ಲಿ ‘ಕಾಂತಾರ – ಅಧ್ಯಾಯ 1’ ಎಲ್ಲಿಯವರೆಗೂ ಬಂತು ಎಂಬ ಪ್ರಶ್ನೆಯೂ ಕೇಳಿಬಂತು. ಅದಕ್ಕೆ ಉತ್ತರಿಸಿದ್ದ ರಿಷಭ್ ಶೆಟ್ಟಿ, ಹೇಳುವುದಕ್ಕೂ …

‘ಸಂಜು ವೆಡ್ಸ್ ಗೀತಾ 2’ ಚಿತ್ರವನ್ನು ದಸರಾಗೆ ಬಿಡುಗಡೆ ಮಾಡುವುದಾಗಿ ಹೇಳಿದ್ದರು ನಿರ್ದೇಶಕ ನಾಗಶೇಖರ್. ಈಗ ನೋಡಿದರೆ ಅದು ಸಂಶಯ ಎಂದನಿಸುತ್ತಿದೆ. ಏಕೆಂದರೆ, ಚಿತ್ರದ ಮೊದಲ ಕಾಪಿ ತೆಗೆಯುವುದಕ್ಕೆ ಇನ್ನೊಂದು ತಿಂಗಳಾದರೂ ಬೇಕಂತೆ. ಆ ನಂತರ ಪ್ರಚಾರ ಮಾಡಿ ಚಿತ್ರ ಬಿಡುಗಡೆ …

ರಿಷಿ ಅಭಿನಯದ ‘ರುದ್ರ ಗರುಡ ಪುರಾಣ’ ಚಿತ್ರವು ಕಳೆದ ವರ್ಷ ಪ್ರಾರಂಭವಾಗಿತ್ತು. ಈಗ ಚಿತ್ರದ ಚಿತ್ರೀಕರಣ ಮುಗಿದಿರುವುದಷ್ಟೇ ಅಲ್ಲ, ಇತ್ತೀಚೆಗೆ ಟೀಸರ್‍ ಸಹ ಬಿಡುಗಡೆಯಾಗಿದೆ. ಚಿತ್ರವನ್ನು ಆದಷ್ಟು ಬೇಗ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ. ಇತ್ತೀಚೆಗೆ, ನಟ ಶಿವರಾಜಕುಮಾರ್‍ ಚಿತ್ರದ ಟ್ರೇಲರ್ …

ಸಿನಿಮಾಗಳಿಗೆ ಏನೇನೋ ಸ್ಫೂರ್ತಿಯಾಗುತ್ತಿರುತ್ತವೆ. ಹಾಗೆಯೇ, ಈ ಚಿತ್ರಕ್ಕೆ ಲಂಗೋಟಿಯೇ ಸ್ಫೂರ್ತಿ ಎಂದರೆ ಆಶ್ಚರ್ಯವಾಗಬಹುದು. ಬೇರೆ ಯಾರಾದರೂ ಈ ಮಾತನ್ನು ಹೇಳಿದ್ದರೆ ನಂಬುವುದು ಕಷ್ಟವಾಗುತ್ತಿತ್ತು. ಆದರೆ, ನಿರ್ದೇಶಕರೇ ಹೇಳಿರುವುದರಿಂದ ನಂಬಲೇಬೇಕು. ಸುಮಾರು 10 ವರ್ಷಗಳ ಹಿಂದೆ ‘ಮಿರ್ಚಿ ಮಂಡಕ್ಕಿ ಖಡಕ್‍ ಚಾಯ್‍’ ಚಿತ್ರವನ್ನು …

‘ಮಾರ್ಟಿನ್‍’ ಚಿತ್ರತಂಡ ಎದುರಿಸುತ್ತಿರುವ ಸಮಸ್ಯೆ ಒಂದೆರಡಲ್ಲ. ಮೊದಲಿಗೆ ಚಿತ್ರದ ಬಜೆಟ್‍ ವಿಪರೀತ ಹೆಚ್ಚಾಗಿ, ಚಿತ್ರೀಕರಣ ತಡವಾಗಿ, ಎಲ್ಲವೂ ನಿಧಾನವಾಯಿತು. ನಂತರ ನಿರ್ಮಾಪಕರು ಮತ್ತು ನಿರ್ದೇಶಕರ ನಡುವಿನ ಕಿತ್ತಾಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೆಗೂ ಹೋಯಿತು. ಆ ನಂತರ ನಿರ್ದೇಶಕರು ಎಲ್ಲರಿಂದ ಲಂಚ …

ಈ ಅಕ್ಟೋಬರ್ 27 ಬಂದರೆ ಒಂದು ವರ್ಷ ಆಗುತ್ತದೆ ‘ಟಗರು ಪಲ್ಯ’ ಬಿಡುಗಡೆಯಾಗಿ. ಚಿತ್ರ ಬಿಡುಗಡೆಯಾದರೂ ಅದರಲ್ಲಿ ನಾಯಕಿಯಾಗಿದ್ದ ‘ನೆನಪಿರಲಿ’ ಪ್ರೇಮ್‍’ ಮಗಳು ಇನ್ನೊಂದು ಚಿತ್ರ ಒಪ್ಪಿಕೊಂಡಿರಲಿಲ್ಲ. ಈ ಬಗ್ಗೆ ಪ್ರೇಮ್‍, ಒಳ್ಳೆಯ ಪಾತ್ರಗಳು ಮತ್ತು ಕಥೆಗಳಿಗೆ ಮಾತ್ರ ಆದ್ಯತೆ ಎಂದು …

error: Content is protected !!