ಕಳೆದ ವರ್ಷ ಬಿಡುಗಡೆಯಾಗಿ ಒಂದಷ್ಟು ಸದ್ದು ಮಾಡಿದ ‘ಹೊಂದಿಸಿ ಬರೆಯಿರಿ’ ಚಿತ್ರದ ನಂತತರ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಅವರ ಮುಂದಿನ ನಡೆಯೇನು? ಎಂಬ ವಿಷಯದ ಬಗ್ಗೆ ಎಲ್ಲರಿಗೂ ಕುತೂಹಲವಿತ್ತು. ಚಿತ್ರ ಬಿಡುಗಡೆಯಾಗಿ ಒಂದು ವರ್ಷವಾದರೂ ಜಗನ್ನಾಥ ಮುಂದಿನ ಚಿತ್ರ ಯಾವುದು ಎಂದು …
ಕಳೆದ ವರ್ಷ ಬಿಡುಗಡೆಯಾಗಿ ಒಂದಷ್ಟು ಸದ್ದು ಮಾಡಿದ ‘ಹೊಂದಿಸಿ ಬರೆಯಿರಿ’ ಚಿತ್ರದ ನಂತತರ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಅವರ ಮುಂದಿನ ನಡೆಯೇನು? ಎಂಬ ವಿಷಯದ ಬಗ್ಗೆ ಎಲ್ಲರಿಗೂ ಕುತೂಹಲವಿತ್ತು. ಚಿತ್ರ ಬಿಡುಗಡೆಯಾಗಿ ಒಂದು ವರ್ಷವಾದರೂ ಜಗನ್ನಾಥ ಮುಂದಿನ ಚಿತ್ರ ಯಾವುದು ಎಂದು …
‘ಶಿವಣ್ಣ 131’ ಚಿತ್ರವು ವರಮಹಾಲಕ್ಷ್ಮೀ ಹಬ್ಬದಂದು ಪ್ರಾರಂಭವಾಗಲಿದೆ ಎಂದು ಚಿತ್ರದ ನಿರ್ಮಾಪಕ ಸುಧೀರ್ ಮೊದಲೇ ಹೇಳಿದ್ದರು. ಅದರಂತೆ ಶುಕ್ರವಾರ ಹಬ್ಬದ ಪ್ರಯುಕ್ತ ಚಿತ್ರ ಅಧಿಕೃತವಾಗಿ ಪ್ರಾರಂಭವಾಗಿದ್ದು, ಚಿತ್ರೀಕರಣ ಶುರುವಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಮೊದಲ ದೃಶ್ಯಕ್ಕೆ ನಿರ್ಮಾಪಕ ಎಸ್.ಎನ್. …
ರಾಜ್ ಬಿ. ಶೆಟ್ಟಿ ಇತ್ತೀಚಿನ ದಿನಗಳಲ್ಲಿ ಹಲವು ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ, ‘ಟರ್ಬೋ’ ಎಂಬ ಮಲಯಾಳಂ ಚಿತ್ರದಲ್ಲಿ ಅವರು ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಹೊಸ ಚಿತ್ರವೊಂದರಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅದೇ ‘ರಕ್ಕಸಪುರದೊಳ್’. ‘ರಕ್ಕಸಪುರದೊಳ್’ ಚಿತ್ರವನ್ನು ಸಾಹಸ ನಿರ್ದೇಶಕ …
‘ದುನಿಯಾ’ ವಿಜಯ್ ಅಭಿನಯದ ‘ಭೀಮ’ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ವಾರ ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಮತ್ತು ‘ಗೌರಿ’ ಚಿತ್ರಗಳೆರಡೂ ಬಿಡುಗಡೆಯಾಗುತ್ತಿದ್ದರೂ, ತನ್ನ ಚಿತ್ರಮಂದಿರಗಳನ್ನು ಉಳಿಸಿಕೊಂಡಿದೆ. ಈ ಮಧ್ಯೆ, ವಿಜಯ್ ಅಭಿನಯದ ಮುಂದಿನ ಚಿತ್ರ ಯಾವುದು ಎಂಬ ಪ್ರಶ್ನೆ …
ಕನ್ನಡ ಚಿತ್ರರಂಗಕ್ಕೆ ಬೇರೆಬೇರೆ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಹಲವರು ಇತ್ತೀಚಿನ ದಿನಗಳಲ್ಲಿ ಬರುತ್ತಿದ್ದಾರೆ. ಈಗ ಆ ಸಾಲಿಗೆ ಸತೀಶ್ ಕುಮಾರ್ ಸಹ ಸೇರಿದ್ದಾರೆ. ಮೂಲತಃ ಮಾರ್ಷಲ್ ಆರ್ಟ್ಸ್ ಪಟುವಾಗಿರುವ ಸತೀಶ್, ಇದುವರೆಗೂ ಸಾಕಷ್ಟು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾಗವಹಿಸಿ ಪದಕ ಪಡೆದಿದ್ದಾರೆ. ಬೆಂಗಳೂರಿನ ಕೆಲವು …
ಗಾಯಕ ಮತ್ತು ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಚಿತ್ರರಂಗಕ್ಕೆ ಬಂದು 16 ವರ್ಷಗಳಾಗಿವೆಯಂತೆ. ಇನ್ನು, ಅವರು ಜೆಪಿ ಮ್ಯೂಸಿಕ್ ಎಂಬ ಆಡಿಯೋ ಸಂಸ್ಥೆ ಪ್ರಾರಂಭಿಸಿ 10 ವರ್ಷಗಳಾಗಿವೆಯಂತೆ. ಇವೆರಡೂ ಸಂಭ್ರಮವನ್ನುಉ ಹಂಚಿಕೊಳ್ಳುವುದಕ್ಕೆ ಅವರೊಂದು ಆಲ್ಬಂ ಸಾಂಗ್ ಮಾಡಿದ್ದಾರೆ. ‘ಪ್ರೀತಿ ಅನ್ನೋ ದ್ಯಾವ್ರು’ …
ಸಿನಿಮಾ ಪತ್ರಿಕೋದ್ಯಮದಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿರುವ ಹಲವರು ನಟನೆ, ನಿರ್ದೇಶನ, ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಆ ಸಾಲಿಗೆ ಪಬ್ಲಿಕ್ ಟಿವಿಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ಹರೀಶ್ ಸೀನಪ್ಪ ಸಹ ಸೇರಿದ್ದಾರೆ. ಹರೀಶ್, ಇದೀಗ ‘ಕ್ರೆಡಿಟ್ ಕುಮಾರ’ ಎಂಬ ಸಿನಿಮಾಗೆ ನಾಯಕನಾಗಿ, …
ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರವು ಇದೇ ಗುರುವಾರ (ಆಗಸ್ಟ್ 15) ಬಿಡುಗಡೆ ಆಗಬೇಕಿತ್ತು. ಆದರೆ, ಚಿತ್ರೀಕರಣ ತಡವಾಗಿದ್ದರಿಂದ ಚಿತ್ರದ ಬಿಡುಗಡೆ ಸಹ ಮುಂದಕ್ಕೆ ಹೋಗಿದೆ. ಚಿತ್ರವು ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಶೀರ್ಷಿಕೆ …
ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ಶಿವರಾಜ್ ಕೆ.ಆರ್. ಪೇಟೆ ಅಭಿನಯದ 'ನಾನು ‘ಮತ್ತು ಗುಂಡ’ ಚಿತ್ರದ ಮುಂದುವರೆದ ಭಾಗ ಬಂದಿರುವ ವಿಷಯ ಗೊತ್ತೇ ಇದೆ. ಈಗ ಆ ಚಿತ್ರದ ಮುಂದುವರೆದ ಭಾಗ ಬರುತ್ತಿದ್ದು, ಅದರಲ್ಲಿ ರಾಕೇಶ್ ಅಡಿಗ ಜೊತೆಗೆ ಸಿಂಬ ಹೆಸರಿನ …
ಎರಡು ವರ್ಷಗಳ ಹಿಂದೆ ‘ಪಂಪ’ ಎಂಬ ಚಿತ್ರ ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ ಎಸ್. ಮಹೇಂದರ್, ಆ ನಂತರ ಯಾವೊಂದು ಚಿತ್ರವನ್ನು ನಿರ್ದೇಶಿಸಿರಲಿಲ್ಲ. ಈಗ ಅವರು ‘ಆಪರೇಷನ್ ಕೊಂಬುಡಿಕ್ಕಿ’ ಎಂಬ ಹೊಸ ಚಿತ್ರವನ್ನು ಘೋಷಿಸುತ್ತಿದ್ದಾರೆ. ಕೊಂಬುಡಿಕ್ಕಿ ಎನ್ನುವುದು ಚಾಮರಾಜನಗರ ಜಿಲ್ಲೆಯ, ಕೊಳ್ಳೆಗಾಲ ತಾಲ್ಲೂಕಿನಲ್ಲಿರುವ …