Mysore
27
few clouds

Social Media

ಬುಧವಾರ, 18 ಫೆಬ್ರವರಿ 2026
Light
Dark

Author: ಭೂಮಿಕಾ

Home/ಭೂಮಿಕಾ
ಭೂಮಿಕಾ

ಭೂಮಿಕಾ

‘ಇಲ್ಲಿ ಮುಗ್ಧತೆ ಉಳಿಸಿಕೊಳ್ಳೋದು ಬಹಳ ಕಷ್ಟ. ಚಿಕ್ಕವರಾಗಿದ್ದಾಗ ಬಹಳ ಮುಗ್ಧರಾಗಿರುತ್ತೇವೆ. ಕೆಲವರು ವಯಸ್ಸಾದ ಮೇಲೂ ಹಾಗೆಯೇ ಇರ್ತಾರೆ. ಕೆಲವರು ಮಾತ್ರ ತಮಗೆ ಎಲ್ಲಾ ಗೊತ್ತು ಎಂದು ತಿಳಿದು ಕೊಂಡಿರ್ತಾರೆ. ನೀವು ನನ್ನನ್ನು ಅದೆಷ್ಟು ಬುದ್ಧಿವಂತ ಅಂತ ಹೊಗಳಿದರೂ, ನನಗೆ ಗೊತ್ತು ನಾನು …

ಕನ್ನಡ ಚಿತ್ರರಂಗ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸಮಸ್ಯೆಗಳು ಎದುರಿಸುತ್ತಿದೆ. ಪ್ರೇಕ್ಷಕರು ಚಿತ್ರಮಂದಿರಗಕ್ಕೆ ಬರುತ್ತಿಲ್ಲ ಎಂಬುದರಿಂದ ಹಿಡಿದು, ಕಳೆದ ಏಳು ತಿಂಗಳಲ್ಲಿ ಯಾವುದೇ ಚಿತ್ರ ಗೆದ್ದಿಲ್ಲ ಎಂಬುದರವರೆಗೂ ಹಲವು ಸಮಸ್ಯೆಗಳನ್ನು ಪಟ್ಟಿ ಮಾಡಬಹುದು. ಈ ಸಮಸ್ಯೆಗೆ ಕನ್ನಡ ಚಲನಚಿತ್ರ ಕಲಾವಿದರ ಸಂಘ ಪರಿಹಾರ …

ತಮಿಳು ನಟ ‘ಚಿಯಾನ್‍’ ವಿಕ್ರಮ್ ಅಭಿನಯದ ‘ತಂಗಲನಾನ್’ ಚಿತ್ರವು ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ ಕಥೆಯನ್ನು ಚಿತ್ರ ಮಾಡಲಾಗಿದೆ. ಅಂದಹಾಗೆ, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು …

‘ಕೆಜಿಎಫ್‍ 2’ ಚಿತ್ರ ಬಿಡುಗಡೆಯಾಗಿ ಎರಡೂವರೆ ವರ್ಷಗಳಾಗಿವೆ. ಆ ಚಿತ್ರದ ನಂತರ ಮುಂದೇನು ಎಂಬ ಪ್ರಶ್ನೆಗೆ, ‘ಟಾಕ್ಸಿಕ್‍’ ಎಂದು ಯಶ್‍ ಈಗಾಗಲೇ ಉತ್ತರಿಸಿದ್ದಾರೆ. ಆದರೆ, ಈ ಚಿತ್ರದ ಮುಹೂರ್ತ ಯಾವಾಗ? ಎಂಬ ಪ್ರಶ್ನೆಗೆ ಮಾತ್ರ ಉತ್ತರ ಸಿಕ್ಕಿರಲಿಲ್ಲ. ಈಗ ಕೊನೆಗೂ ಉತ್ತರ …

ಮೊದಲು ಹೀಗಿರಲಿಲ್ಲ, ಕೋವಿಡ್‍ ನಂತರ ಜನ ಕ್ರಮೇಣ ಚಿತ್ರಮಂದಿರಗಳಿಂದ ವಿಮುಖರಾದರು. ಇದಕ್ಕೆ ಓಟಿಟಿ ಕಾರಣ ಎನ್ನಲಾಯ್ತು, ಚಿತ್ರಗಳ ಗುಣಮಟ್ಟ ಎಂದು ಹೇಳಲಾಯ್ತು. ಕಾರಣ ಏನೇ ಇರಲಿ, ಮೊದಲಿಗೆ ಹೋಲಿಸಿದರೆ, ಜನ ಚಿತ್ರಮಂದಿರಗಳ ಕಡೆ ಬರುವುದು ಕಡಿಮೆಯಾಗಿದೆ. ಈ ಬಗ್ಗೆ ಸಾಕಷ್ಟು ನಟರು, …

ಆಗಸ್ಟ್ ತಿಂಗಳು ಬಂತಂದೆರೆ ‘ಬಿಗ್‍ ಬಾಸ್‍’ ಕುರಿತು ಚರ್ಚೆ ಶುರುವಾಗುತ್ತದೆ. ಅಕ್ಟೋಬರ್‍ನಲ್ಲಿ ಶುರುವಾಗುವ ಕಾರ್ಯಕ್ರಮದಲ್ಲಿ ಯಾರ್ಯಾರು ಭಾಗವಹಿಸಬಹುದು, ಏನೆಲ್ಲಾ ಆಗಬಹುದು ಎಂಬ ವಿಷಯಗಳು ಎರಡು ತಿಂಗಳ ಮೊದಲೇ ಶುರುವಾಗುತ್ತದೆ. ಈ ಬಾರಿಯೂ ಚರ್ಚೆ ಶುರುವಾಗಿದ್ದು, ಆದರೆ ಕಾರ್ಯಕ್ರಮದಲ್ಲಿ ಯಾರು ಭಾಗವಹಿಸಬಹುದು ಎಂಬುದಕ್ಕಿಂತ, …

ಒಂದು ಕಡೆ ಕನ್ನಡದ ‘ಬಿಗ್‍ ಬಾಸ್’ ಕಾರ್ಯಕ್ರಮವನ್ನು ಸುದೀಪ್‍ ನಡೆಸಿಕೊಡುತ್ತಾರೋ ಇಲ್ಲವೋ ಎಂಬ ಚರ್ಚೆ ನಡೆಯುತ್ತಿರುವಾಗಲೇ, ಅತ್ತ ತಮಿಳಿನಲ್ಲಿ ಹಿರಿಯ ನಟ ಕಮಲ್‍ ಹಾಸನ್‍, ಈ ಬಾರಿ ಕಾರ್ಯಕ್ರಮ ನಡೆಸಿಕೊಡುತ್ತಿಲ್ಲ, ತಮ್ಮ ಬದಲಿಗೆ ಬೇರೆಯವರು ನಿರೂಪಣೆ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. 2017ರಲ್ಲಿ …

‘ಲಾಫಿಂಗ್‍ ಬುದ್ಧ’, ‘ಕಾಶಿ ಯಾತ್ರೆ’, ‘ಶಭಾಷ್‍ ಬಡ್ಡಿಮಗ್ನೆ’, ‘ಜಲಂಧರ’ ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ ಪ್ರಮೋದ್‍ ಶೆಟ್ಟಿ. ಆದರೆ, ಯಾವೊಂದು ಚಿತ್ರವೂ ಅದ್ಯಾಕೋ ಬಿಡುಗಡೆಯಾಗುತ್ತಿಲ್ಲ. ಈಗ ಕೊನೆಗೂ ಪ್ರಮೋದ್‍ ಮೊದಲು ನಟಿಸಿದ ‘ಲಾಫಿಂಗ್ ಬುದ್ಧ’ ಚಿತ್ರವು ಮೊದಲು ಬಿಡುಗಡೆಯಾಗುತ್ತಿದೆ. ಹೌದು, ‘ಲಾಫಿಂಗ್‍ …

ಇಂದ್ರಜಿತ್ ಲಂಕೇಶ್‍ ತಮ್ಮ ಮಗ ಸಮರ್ಜಿತ್‍ ಲಂಕೇಶ್‍ಗಾಗಿ ನಿರ್ಮಿಸಿ-ನಿರ್ದೇಶಿಸಿರುವ ‘ಗೌರಿ’ ಚಿತ್ರವು ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಸೋಮವಾರ ನಟ ಸುದೀಪ್‍ ಚಿತ್ರದ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಇಂದ್ರಜಿತ್‍ ಮತ್ತು …

‘ಮಾರ್ಟಿನ್‍’ ಚಿತ್ರವು ದೇಶದ ಸ್ವಾಭಿಮಾನ ಮತ್ತು ಗೌರವವನ್ನು ಎತ್ತಿ ಹಿಡಿಯುವ ಚಿತ್ರವಾಗಿದೆ ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ. ‘ಮಾರ್ಟಿನ್‍’ ಚಿತ್ರದ ಮೊದಲ ಟ್ರೇಲರ್ ಕೊನೆಗೂ ಬಿಡುಗಡೆಯಾಗಿದೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಅಂತಾರಾಷ್ಟ್ರೀಯ ಪತ್ರಿಕಾಗೋಷ್ಠಿಯಲ್ಲಿ 21 ದೇಶದಗಳಿಂದ ಪತ್ರಕರ್ತರು ಬಂದಿದ್ದರು. …

error: Content is protected !!