ಶಂಕರ್ ನಿರ್ದೇಶನದ ಮತ್ತು ಕಮಲ್ ಹಾಸನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಇಂಡಿಯನ್ 2’ ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ, ಮೊದಲ ದಿನವೇ ಫ್ಲಾಪ್ ಪಟ್ಟಿಗೆ ಸೇರಿದೆ. ಸ್ಟಾರ್ ನಟರ ಚಿತ್ರವೊಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಎಂಟು ವಾರಗಳ ನಂತರ ಓಟಿಟಿಯಲ್ಲಿ ಬಿಡುಗಡೆ ಆಗಬೇಕು …
ಶಂಕರ್ ನಿರ್ದೇಶನದ ಮತ್ತು ಕಮಲ್ ಹಾಸನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಇಂಡಿಯನ್ 2’ ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ, ಮೊದಲ ದಿನವೇ ಫ್ಲಾಪ್ ಪಟ್ಟಿಗೆ ಸೇರಿದೆ. ಸ್ಟಾರ್ ನಟರ ಚಿತ್ರವೊಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಎಂಟು ವಾರಗಳ ನಂತರ ಓಟಿಟಿಯಲ್ಲಿ ಬಿಡುಗಡೆ ಆಗಬೇಕು …
ಹಿರಿಯ ಖಳನಟ ಕೀರ್ತಿರಾಜ್ ಅವರ ಮಗ ಧರ್ಮ ಕೀರ್ತಿರಾಜ್ ಅಭಿನಯದ ಯಾವೊಂದು ಚಿತ್ರಗಳು ಸಹ ಇತ್ತೀಚಿನ ವರ್ಷಗಳಲ್ಲಿ ಯಶಸ್ವಿಯಾಗಿಲ್ಲ. ಒಂದು ದೊಡ್ಡ ಯಶಸ್ಸಿಗಾಗಿ ಕಾಯುತ್ತಿರುವ ಧರ್ಮ, ಇದೀಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದ ಮೂಲಕ ವಾಪಸ್ಸಾಗುತ್ತಿದ್ದಾರೆ. ಈ ಚಿತ್ರದ ಹೆಸರು ‘ಟನೆಂಟ್’. …
ದಯಾಳ್ ಪದ್ಮನಾಭನ್ ಇದುವರೆಗೂ ತಮ್ಮ ಸಂಸ್ಥೆ ಡಿ ಪಿಕ್ಚರ್ಸ್‍ನಿಂದ ನಿರ್ಮಿಸಿದ ಚಿತ್ರಗಳನ್ನು ತಾವೇ ನಿರ್ದೇಶನ ಮಾಡಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಅವರ ನಿರ್ಮಾಣದ ಚಿತ್ರವೊಂದನ್ನು ಬೇರೆಯವರು ನಿರ್ದೇಶನ ಮಾಡಿದ್ದಾರೆ. ಅದೇ ‘ಕಪಟಿ’. ಡಿ ಪಿಕ್ಚರ್ಸ್ ಸಂಸ್ಥೆಯ 12ನೇ ಚಿತ್ರ ‘ಕಪಟಿ’ …
ವಿಜಯ್ ಸೇತುಪತಿ ಅಭಿನಯದ ತಮಿಳು ಚಿತ್ರ ‘ಮಹಾರಾಜ’, ಜೂನ್ 14ರಂದು ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದೆ. ಸೋತು ಸುಣ್ಣವಾಗಿದ್ದ ತಮಿಳು ಚಿತ್ರರಂಗಕ್ಕೆ ಆಕ್ಸಿಜನ್ ನೀಡಿದೆ. ಚಿತ್ರವು 100 ಕೋಟಿ ರೂ. ಗಳಿಕೆ ಮಾಡುವ ಮೂಲಕ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ. ಎಲ್ಲಾ ಸರಿ, ಈ …
ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ಬಿಡುಗಡೆಯಾಗಿ ಜಗತ್ತಿನಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿದೆ. ಚಿತ್ರವು ಸಾವಿರ ಕೋಟಿ ರೂ ಕ್ಲಬ್‍ಗೆ ಸೇರಿದ್ದು, ಒಟ್ಟಾರೆ 1100 ಕೋಟಿ ರೂ.ವರೆಗೂ ಸಂಗ್ರಹಿಸಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಸಿಕ್ಕ ಈ ಪ್ರತಿಕ್ರಿಯೆಗೆ ಚಿತ್ರತಂಡ ಬಹಳ ಖುಷಿಯಾಗಿದೆ. …
‘ದುನಿಯಾ’ ವಿಜಯ್ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಮುಂದಿನ ವಾರ ಅಂದರೆ ಆಗಸ್ಟ್ 09ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ವಿಜಯ್, ಚಿತ್ರ ವೀಕ್ಷಿಸಲು ಆಹ್ವಾನಿಸಿದ್ದಾರೆ. ‘ಭೀಮ’ ಚಿತ್ರವನ್ನು ವೀಕ್ಷಿಸುವುದಕ್ಕೆ …
‘ಮಾರ್ಟಿನ್’ ಚಿತ್ರತಂಡದವರ ಮಧ್ಯೆ, ಎಲ್ಲವೂ ಸರಿ ಇಲ್ಲ ಎಂಬುದನ್ನು ಬಾಯಿಬಿಟ್ಟು ಹೇಳಬೇಕಾಗಿಲ್ಲ. ಕಳೆದ ಕೆಲವು ತಿಂಗಳುಗಳಿಂದ ಚಿತ್ರತಂಡದವರ ನಡುವೆ ನಡೆಯುತ್ತಿರುವ ವಿದ್ಯಮಾನಗಳು ಇದಕ್ಕೆ ಉದಾಹರಣೆ. ಮೊದಲು ನಿರ್ಮಾಪಕರು ಮತ್ತು ನಿರ್ದೇಶಕರ ನಡುವಿನ ಕಿತ್ತಾಟ ವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ರಾಜಿ-ಪಂಚಾಯ್ತಿಗಳಾದವು. …
ಸೂರ್ಯ ಅಭಿನಯದ ಬಹುನಿರೀಕ್ಷಿತ ತಮಿಳು ಚಿತ್ರ ‘ಕಂಗುವಾ’, ಅಕ್ಟೋಬರ್ 10ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಚಿತ್ರದ ಅಂತಿಮ ಕೆಲಸಗಳಲ್ಲಿ ಚಿತ್ರತಂಡ ತೊಡಗಿಸಿಕೊಂಡಿದ್ದು, ಸದ್ಯದಲ್ಲೇ ಚಿತ್ರದ ಪ್ರಚಾರ ಶುರುವಾಗಲಿದೆ. ಈ ಮಧ್ಯೆ, ಚಿತ್ರದಲ್ಲಿ ಸೂರ್ಯ ಸಹೋದರ ಕಾರ್ತಿ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ ಎಂಬ ದೊಡ್ಡ …
‘ಮಾರ್ಟಿನ್’ ಚಿತ್ರದ ನಿರ್ಮಾಪಕ ಉದಯ್ ಮೆಹ್ತಾ ಅವರಿಗೆ ಡಿಜಿಟಲ್ ಟೆರೇನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಎನ್ನುವ ಗ್ರಾಫಿಕ್ಸ್ ಸಂಸ್ಥೆಯಿಂದ ಮೋಸವಾಗಿದ್ದು, ಈ ಸಂಬಂಧ ಅವರು ಪೊಲೀಸ್ ಸ್ಟೇಶನ್ ಮೆಟ್ಟಿಲೇರಿದ್ದು, ವಿಚಾರಣೆ ವೇಳೆ ಸಂಸ್ಥೆಯ ಸತ್ಯ ರೆಡ್ಡಿ ಎನ್ನುವವರು ನಿರ್ದೇಶಕ ಎ.ಪಿ. ಅರ್ಜುನ್‍ಗೆ …
ಕನ್ನಡತಿ ನಭಾ ನಟೇಶ್, ತೆಲುಗು ಚಿತ್ರರಂಗಕ್ಕೆ ಹೋಗಿ ಯಾವ ಕಾಲವಾಯ್ತೋ ನೆನಪಿಟ್ಟುಕೊಂಡವರಿಲ್ಲ. ಶಿವರಾಜಕುಮಾರ್ ಅಭಿನಯದ ‘ವಜ್ರಕಾಯ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಬಂದ ನಭಾ ನಟೇಶ್, ಕನ್ನಡದಲ್ಲಿ ಮೂರು ಚಿತ್ರಗಳಲ್ಲಿ ನಟಿಸಿ ತೆಲುಗಿನತ್ತ ಹೊರಟರು. ಅಲ್ಲಿ ಹಲವು ಚಿತ್ರಗಳಲ್ಲಿ ನಟಿಸಿದರು. ಈಗ ನಭಾ …