Mysore
32
few clouds

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

Author: ಭೂಮಿಕಾ

Home/ಭೂಮಿಕಾ
ಭೂಮಿಕಾ

ಭೂಮಿಕಾ

‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಆಗಸ್ಟ್ 09ಕ್ಕೆ ಬಿಡುಗಡೆಯಾಗುತ್ತಿರುವ ವಿಷಯ ಗೊತ್ತೇ ಇದೆ. ಹೊಸ ವಿಷಯವೆಂದರೆ, ಈ ಚಿತ್ರದಿಂದಾಗಿ ಬಂದ್‍ ಆಗಿರುವ 18 ಚಿತ್ರಮಂದಿರಗಳನ್ನು ಪುನಃ ಪ್ರಾರಂಭಿಸಲಾಗುತ್ತಿದೆ. ‘ಭೀಮ’ ಚಿತ್ರದ ಚಿತ್ರೀಕರಣ ಮತ್ತು ಬೇರೆ ಕೆಲಸಗಳು ಮುಗಿದು …

ಪ್ಯಾನ್‍ ಇಂಡಿಯಾ ಮಾಡೋದಕ್ಕೆ ಕನ್ನಡ ಚಿತ್ರರಂಗದಲ್ಲಿ ಸ್ಟಾರ್‍ಗಳ ಸಿನಿಮಾ ಕಡಿಮೆಯಾಗುತ್ತಿದೆ, ಇದರಿಂದ ಬಜೆಟ್‍ ಸಹ ಹೆಚ್ಚಾಗುತ್ತಿದೆ, ನಿರ್ಮಾಪಕರಿಗೆ ನಷ್ಟ ಜಾಸ್ತಿಯಾಗುತ್ತಿದೆ ಎಂಬ ಮಾತುಗಳು ಕನ್ನಡ ಚಿತ್ರರಂಗದಲ್ಲಿ ಕೇಳಿಬರುತ್ತಿದೆ. ಇತ್ತೀಚೆಗೆ ಹಿರಿಯ ಸಂಗೀತ ನಿರ್ದೇಶಕ ಮತ್ತು ಗೀತರಚನೆಕಾರ ಹಂಸಲೇಖ ಸಹ ಪ್ಯಾನ್‍ ಇಂಡಿಯಾ …

ತರುಣ್‍ ಸುಧೀರ್ ಹಾಗೂ ಸೋನಲ್‍ ಮುಂದಿನ ತಿಂಗಳು ಮದುವೆಯಾಗುತ್ತಿರುವ ವಿಷಯ ಗೊತ್ತೇ ಇದೆ. ಆದರೆ, ಇಬ್ಬರೂ ಈ ವಿಷಯವನ್ನು ಅಧಿಕೃತವಾಗಿ ಘೋಷಿಸಿರಲಿಲ್ಲ. ಸೋಮವಾರ ಬೆಳಿಗ್ಗೆ ಹೊಸ ವೀಡಿಯೋ ಬಿಡುಗಡೆ ಮಾಡುವ ಮೂಲಕ ಸೋನಲ್‍ ಮತ್ತು ತರುಣ್‍ ತಮ್ಮ ಮದುವೆ ಸುದ್ದಿಯನ್ನು ಖಾತ್ರಿಪಡಿಸಿದ್ದಾರೆ. …

ಇತ್ತೀಚೆಗೆಷ್ಟೇ, ಶಿವರಾಜಕುಮಾರ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಅಭಿನಯದ ಹಲವು ಚಿತ್ರಗಳು ಘೋಷಣೆಯಾಗಿವೆ. ಈ ಪೈಕಿ ಮೊದಲು ಯಾವುದು ಪ್ರಾರಂಭವಾಗುತ್ತವೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈಗ ಆ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಶಿವರಾಜಕುಮಾರ್‍ ಅಭಿನಯದ ಶಿವಣ್ಣ 131 (ತಾತ್ಕಾಲಿಕ ಹೆಸರು) ಮೊದಲು …

ಕನ್ನಡದಲ್ಲಿ ನಿರೀಕ್ಷಿತ ಚಿತ್ರಗಳು ಬರುತ್ತಿಲ್ಲ, ಬರೀ ಹೊಸಬರ ಚಿತ್ರಗಳು ಬಿಡುಗಡೆಯಾಗುತ್ತಿವೆ ಎಂಬ ಪ್ರೇಕ್ಷಕರ ಬೇಸರದ ನಡುವೆಯೇ, ಈ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮೂರು ನಿರೀಕ್ಷಿತ ಚಿತ್ರಗಳು ಬಿಡುಗಡೆಯಾಗುತ್ತಿವೆ. ಪ್ರಮುಖವಾಗಿ, ಇಂದ್ರಜಿತ್‍ ಲಂಕೇಶ್‍ ನಿರ್ದೇಶನದ ‘ಗೌರಿ’, ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ …

ಶಿವರಾಜಕುಮಾರ್ ಪುತ್ರಿ ನಿವೇದಿತಾ ಮೊದಲ ಬಾರಿಗೆ ನಿರ್ಮಿಸುತ್ತಿರುವ ‘ಫೈರ್ ಫ್ಲೈ’ ಚಿತ್ರವು ದೀಪಾವಳಿಗೆ ಬಿಡುಗಡೆಯಾಗಲಿದೆ ಎಂದು ಈಗಾಗಲೇ ಘೋಷಣೆಯಾಗಿದೆ. ಈಗಾಗಲೇ ಚಿತ್ರತಂಡವು ಸುಧಾರಾಣಿ, ಅಚ್ಯುತ್ ಕುಮಾರ್ , ಶೀತಲ್ ಶೆಟ್ಟಿ, ಮೂಗು ಸುರೇಶ್‍ ಮುಂತಾದವರ ಪಾತ್ರಗಳನ್ನು ಪರಿಚಯಿಸಿದೆ. ಆದರೆ, ನಾಯಕಿ ಯಾರು …

ಪ್ರಜ್ವಲ್‍ ದೇವರಾಜ್‍ ಅಭಿನಯದ ‘ಮಾಫಿಯಾ’ ಚಿತ್ರದ ಕೆಲಸಗಳು ಕಳೆದ ವರ್ಷವೇ ಮುಗಿದಿತ್ತು. ನಾಲ್ಕೈದು ಕೋಟಿ ಹಾಕಿ ಮಾಡಿದ ಚಿತ್ರಕ್ಕೆ ಒಂದು ರೂಪಾಯಿ ಸಹ ಬರದಿದ್ದರೆ ಹೇಗೆ, ಒಂದಿಷ್ಟು ವ್ಯಾಪಾರವಾದ ಮೇಲೆ ಚಿತ್ರ ಬಿಡುಗಡೆ ಮಾಡೋಣ ಎಂದು ಸುಮ್ಮನಿದ್ದರು. ಆದರೆ, ಬ್ಯುಸಿನೆಸ್‍ ಆಗದ …

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಮುಂತಾದವರು ಜೊತೆಯಾಗಿ ನಟಿಸಿರುವ ‘ಫಾರೆಸ್ಟ್’ ಎಂಬ ಚಿತ್ರದ ಹಾಡು, ಎರಡು ವಾರಗಳ ಹಿಂದೆ ಬಿಡುಗಡೆಯಾಗಿತ್ತು. ಕೈಲಾಶ್‍ ಖೇರ್‍ ಹಾಡಿರುವ ಈ ಹಾಡು ಇದೀಗ ಒಂದು ಮಿಲಿಯನ್‍ಗೂ ಹೆಚ್ಚು ವೀಕ್ಷಣೆ ಕಂಡಿದೆ. ‘ಫಾರೆಸ್ಟ್’ ಚಿತ್ರದ …

ರಾಜ್‍ ಬಿ ಶೆಟ್ಟಿ ಅಭಿನಯದ ‘ಏಕಂ’ ಎಂಬ ವೆಬ್‍ಸರಣಿ ಇತ್ತೀಚೆಗಷ್ಟೇ ಬಿಡುಗಡೆಯಾಯಿತು. ಈಗ ಇದೇ ಶುಕ್ರವಾರ (ಜುಲೈ 26), ರಾಜ್‍ ಅಭಿನಯದ ‘ರೂಪಾಂತರ’ ಚಿತ್ರ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಅವರು ಬರೀ ನಟ ಮತ್ತು ಸಂಭಾಷಣೆಕಾರ. ಮಿಕ್ಕ ಜವಾಬ್ದಾರಿಗಳು ಅವರ …

ಅರುಣ್‍ ವಿಜಯ್‍ ಅಭಿನಯದ ‘ಮಿಷನ್‍: ಚಾಪ್ಟರ್ 1’ ಚಿತ್ರದಲ್ಲಿ ನಟಿಸುವ ಮೂಲಕ ತಮಿಳು ಚಿತ್ರರಂಗಕ್ಕೆ ಹೋಗಿದ್ದ ಕನ್ನಡಿಗ ಭರತ್‍ ಬೋಪಣ್ಣ, ಇದೀಗ ಮಲಯಾಳಂ ಚಿತ್ರರಂಗಕ್ಕೆ ಹೊರಟಿದ್ದಾರೆ. ಭರತ್‍ ಅಭಿನಯದ ಮೊದಲ ಚಿತ್ರ ‘ಬ್ರೊಮ್ಯಾನ್ಸ್’ ಮುಹೂರ್ತ ಇತ್ತೀಚೆಗಷ್ಟೇ ಮುಗಿದಿದೆ. ನಾಲ್ಕು ವರ್ಷಗಳ ಹಿಂದೆ …

error: Content is protected !!