Mysore
16
overcast clouds

Social Media

ಬುಧವಾರ, 11 ಫೆಬ್ರವರಿ 2026
Light
Dark

Author: ಭೂಮಿಕಾ

Home/ಭೂಮಿಕಾ
ಭೂಮಿಕಾ

ಭೂಮಿಕಾ

ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾದ ‘ಮತ್ತೆ ಉದ್ಭವ’ ಚಿತ್ರದ ನಂತರ ಕೋಡ್ಲು ರಾಮಕೃಷ್ಣ ಸುದ್ದಿಯಲ್ಲಿರಲಿಲ್ಲ. ಈಗ ಅವರು ಸದ್ದಿಲ್ಲದೆ ಒಂದು ಚಿತ್ರ ಮಾಡಿ ಮುಗಿಸಿದ್ದು, ಆ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲದೆ. ಅದೇ ‘ಶಾನುಭೋಗರ ಮಗಳು’. ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸುವಲ್ಲಿ ಹೆಸರುವಾಸಿಯಾದ …

ಕೆ.ಆರ್.ಜಿ ಸ್ಟುಡಿಯೋಸ್‍ನ ಕಾರ್ತಿಕ್‍ ಗೌಡ ಮತ್ತು ಯೋಗಿ ಜಿ ರಾಜ್‍ ಅವರು ಮಲಯಾಳಂನಲ್‍ಲಿ ಚಿತ್ರವೊಂದನ್ನು ನಿರ್ಮಿಸಲಿದ್ದಾರೆ ಎಂಬ ಸುದ್ದಿಯೊಂದು ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆ ನಂತರ ಈ ವಿಷಯದ ಕುರಿತು ಯಾವುದೇ ಅಪ್‍ಡೇಟ್ ಇರಲಿಲ್ಲ. ಈಗ ಕೊನೆಗೂ ಕಾರ್ತಿಕ್‍ …

ಕನ್ನಡದ ಚೈತ್ರಾ ಆಚಾರ್, ತಮಿಳಿನ ಚಿತ್ರವೊಂದರಲ್ಲಿ ಶಶಿಕುಮಾರ್ ಗೆ  ನಾಯಕಿಯಾಗಿ ನಟಿಸುತ್ತಿರುವ ಸುದ್ದಿಯೊಂದು ಇತ್ತೀಚೆಗಷ್ಟೇ ಬಂದಿತ್ತು. ಆ ಚಿತ್ರದ ಕೆಲಸಗಳೇ ಇನ್ನು ಮುಗಿದಿಲ್ಲ, ಚೈತ್ರಾ ಇನ್ನೊಂದು ಹೊಸ ತಮಿಳು ಚಿತ್ರಕ್ಕೆ ನಾಯಕಿಯಾಗಿರುವ ಸುದ್ದಿ ಬಂದಿದೆ. ಅಂದಹಾಗೆ, ಚೈತ್ರಾ ಆಚಾರ್ ಈ ಬಾರಿ …

ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಬಿಡುಗಡೆಗೆ ಇನ್ನೊಂದು ತಿಂಗಳಿದೆ. ಶ್ರೀನಿವಾಸರಾಜು ನಿರ್ದೇಶನದ ಈ ಚಿತ್ರವು ಆಗಸ್ಟ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‘ಕೃಷ್ಣಂ ಪ್ರಣಯ ಸಖಿ’ ನಂತರ ಗಣೇಶ್‍ ಯಾವ ಚಿತ್ರದಲ್ಲಿ ನಟಿಸುತ್ತಾರೆ? ಇಂಥದ್ದೊಂದು ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ …

ಶಂಕರ್ ನಿರ್ದೇಶನದ ಮತ್ತು ಕಮಲ್‍ ಹಾಸನ್‍ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಇಂಡಿಯನ್‍ 2’ ಬಿಡುಗಡೆಯಾಗಿದೆ. ಚಿತ್ರಕ್ಕೆ ಅಷ್ಟೇನೂ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಷ್ಟೇನೂ ಒಳ್ಳೆಯ ವಿಮರ್ಶೆಗಳು ಸಿಕ್ಕಿಲ್ಲ. ಹೀಗಿರುವಾಗಲೇ, ಚಿತ್ರದ ಮೊದಲ ದಿನದ ಗಳಿಕೆ ಹೊರಬಿದ್ದಿದ್ದು, ಸಿನಿಪಂಡಿತರು ಅಕ್ಷರಶಃ ಶಾಕ್‍ ಆಗಿದ್ದಾರೆ. …

ಬಾಲಿವುಡ್‍ ನಟ ಅಕ್ಷಯ್‍ ಕುಮಾರ್‍ ಹೊಸ ದಾಖಲೆ ಬರೆದಿದ್ದಾರೆ. ಇತ್ತೀಚೆಗೆ ಅವರ ಚಿತ್ರವೊಂದು ಬಿಡುಗಡೆಯಾಗಿದ್ದು, ಕಳೆದ 15 ವರ್ಷದಲ್ಲೇ ಅವರ ವೃತ್ತಿ ಜೀವನದಲ್ಲಿ ಅತ್ಯಂತ ಕಡಿಮೆ ಗಳಿಕೆ ಮಾಡುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಮೊನ್ನೆ ಶುಕ್ರವಾರ (ಜುಲೈ 12) ಅಕ್ಷಯ್‍ …

ಅನು ಪ್ರಭಾಕರ್‍ ಇತ್ತೀಚೆಗೆ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪ್ರಯತ್ನ ಮತ್ತು ಹೊಸ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ‘ಮೆಲೋಡಿ ಡ್ರಾಮಾ’ ಎಂಬ ಚಿತ್ರದಲ್ಲಿ ಅವರು ಮೊದಲ ಬಾರಿಗೆ ವಿಲನ್ ಆಗಿ ಕಾಣಿಸಿಕೊಂಡಿದ್ದರು. ಈಗ ಅವರು ಸದ್ದಿಲ್ಲದೆ ಇನ್ನೊಂದು ಹೊಸ ಪ್ರಯೋಗಕ್ಕೆ …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರತಂಡಕ್ಕೆ ಇನ್ನೊಂದು ಖುಷಿಯ ವಿಚಾರ. 2022ನೇ ಸಾಲಿನ ಫಿಲಂಫೇರ್‍ ಪ್ರಶಸ್ತಿಗಳು ಘೋಷಣೆಯಾಗಿದ್ದು, ಇದರಲ್ಲಿ ‘ಕಾಂತಾರ’ ಚಿತ್ರವು ಅತ್ಯುತ್ತಮ ಚಿತ್ರ, ನಟ ಸೇರಿದಂತೆ ಒಟ್ಟು ಆರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಫಿಲಂಫೇರ್‍ ಸಂಸ್ಥೆಯು ಪ್ರತೀವರ್ಷ ಹಿಂದಿಯಲ್ಲದೆ …

ಪ್ರಭಾಸ್‍ ಅಭಿನಯದ ಬಹುನಿರೀಕ್ಷಿತ ಪ್ಯಾನ್‍ ಇಂಡಿಯಾ ಬಿಡುಗಡೆಯಾಗಿ ಎರಡು ವಾರಗಳಾಗಿವೆ. ಚಿತ್ರ ಬಿಡಗುಡೆಯಾಗಿ 13ನೇ ದಿನದ ಅಂತ್ಯಕ್ಕೆ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ 1000 ಕೋಟಿ ರೂ. ಕ್ಲಬ್‍ ಸೇರಿದೆ. ನಟ ಪ್ರಭಾಸ್‍ಗೆ ಸಾವಿರ ಕೋಟಿ …

ಶಿವರಾಜಕುಮಾರ್ ಹುಟ್ಟುಹಬ್ಬಕ್ಕೆ ಹಲವು ಚಿತ್ರಗಳ ಟೀಸರ್ ಮತ್ತು ಪೋಸ್ಟರ್‍ಗಳು ಬಿಡುಗಡೆಯಾಗಿವೆ. ಈ ಮಧ್ಯೆ, ಶಿವರಾಜಕುಮಾರ್‍ ಅಭಿನಯದ 131ನೇ ಚಿತ್ರದ ಟೀಸರ್ ಮತ್ತು ಮೊದಲ ನೋಟವೂ ಬಿಡುಗಡೆಯಾಗಿದೆ. ಈ ಹಿಂದೆ ಕನ್ನಡ ಚಿತ್ರರಂಗಕ್ಕೆ ರಾಮ್ ಗೋಪಾಲ್ ವರ್ಮಾ ಅವರನ್ನು ಕರೆ ತಂದು, ಅವರಿಂದ …

error: Content is protected !!