ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’ ಚಿತ್ರದ ಪೋಸ್ಟ್ ಪ್ರೊಡಕ್ಷಷನ್ ಕೆಲಸಗಳು ಭರದಿಮದ ಸಾಗುತ್ತಿದೆ. ಈ ಮಧ್ಯೆ, ಚಿತ್ರಕ್ಕೆ ಹಾಲಿವುಡ್‍ನ ಖ್ಯಾತ MARZ ಸಂಸ್ಥೆಯು ಗ್ರಾಫಿಕ್ಸ್ ಕೆಲಸ ಮಾಡುತ್ತಿದೆ. ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ …
ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’ ಚಿತ್ರದ ಪೋಸ್ಟ್ ಪ್ರೊಡಕ್ಷಷನ್ ಕೆಲಸಗಳು ಭರದಿಮದ ಸಾಗುತ್ತಿದೆ. ಈ ಮಧ್ಯೆ, ಚಿತ್ರಕ್ಕೆ ಹಾಲಿವುಡ್‍ನ ಖ್ಯಾತ MARZ ಸಂಸ್ಥೆಯು ಗ್ರಾಫಿಕ್ಸ್ ಕೆಲಸ ಮಾಡುತ್ತಿದೆ. ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ …
ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರವು ಈ ವರ್ಷ ಬಿಡುಗಡೆಯಾಗುವುದಿಲ್ಲ ಎಂಬ ತೀರ್ಮಾನಕ್ಕೆ ಅವರ ಅಭಿಮಾನಿಗಳು ಬಂದು ಬಿಟ್ಟಿದ್ದರು. ಅದಕ್ಕೆ ಕಾರಣ, ಚಿತ್ರದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಬಿಡುಗಡೆ ಯಾವಾಗ ಎಂದು ಕೇಳಿದಾಗಲೆಲ್ಲ, ಸುದೀಪ್ ತಮಗೇ ಮಾಹಿತಿ ಇಲ್ಲ ಎನ್ನುತ್ತಿದ್ದರು. ಹಾಗಾಗಿ, …
‘ನಮ್ಮ ಚಿತ್ರದಿಂದ ‘UI’ ಚಿತ್ರಕ್ಕೆ ಯಾವ ತೊಂದರೆಯೂ ಇಲ್ಲ. ಅದು ದೊಡ್ಡ ಸಿನಿಮಾ. ಆ ಚಿತ್ರದ ಬಗ್ಗೆ ನಾವು ಹೆದರಬೇಕು. ಉಪೇಂದ್ರ ನಮ್ಮ ಗುರುವಿದ್ದಂತೆ. ಅವರು ಮೊದಲು ಬರುತ್ತಿದ್ದಾರೆ. ಅವರ ಶಿಷ್ಯನಾಗಿ ನಾನು ನಂತರ ಬಿಡುಗಡೆ ಬರುತ್ತಿದ್ದೇನೆ. ಇಲ್ಲಿ ಯಾವುದೇ ಕ್ಲಾಶ್ …
ಇಂದಿನ ತಲೆಮಾರಿನ ಯುವಕ, ಯುವತಿಯರ ಯೋಚನೆ ಮತ್ತು ಮನಸ್ಥಿತಿಯನ್ನು ಹಿಡಿದಿಡುವ ಪ್ರಯತ್ನವನ್ನು ಯೋಗರಾಜ್ ಭಟ್ ಆಗಾಗ ಮಾಡುತ್ತಲೇ ಇರುತ್ತಾರೆ. ‘ಪಂಚರಂಗಿ’ ನಂತರ ಅವರು ಈ ತರಹದ ಸಿನಿಮಾ ಮಾಡಿರಲಿಲ್ಲ. ಈಗ ಸಣ್ಣ ಗ್ಯಾಪ್‍ನ ನಂತರ ಅವರು ಇಂದಿನ ತಲೆಮಾರಿನವರ ಚಿತ್ರವನ್ನು ಮಾಡುವುದಕ್ಕೆ …
ಯುವ ರಾಜಕುಮಾರ್ ಅಭಿನಯದ ಎರಡನೇ ಚಿತ್ರ ‘ಎಕ್ಕ’ಗೆ ಇತ್ತೀಚೆಗೆ ಅಧಿಕೃತ ಚಾಲನೆ ಸಿಕ್ಕಿದೆ. ವಿಶೇಷವೆಂದರೆ, ಚಿತ್ರದ ಮುಹೂರ್ತದ ದಿನವೇ ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿದೆ. ಹಿಂದೊಮ್ಮೆ ನಿರ್ಮಾಪಕರಾದ ದ್ವಾರಕೀಶ್, ಎನ್. ವೀರಾಸ್ವಾಮಿ ಮುಂತಾದವರು ಚಿತ್ರದ ಮುಹೂರ್ತದ ದಿನವೇ ಬಿಡುಗಡೆ ದಿನಾಂಕ ಘೋಷಿಸವ …
ಅನೀಶ್ ತೇಜೇಶ್ವರ್ ಅಭಿನಯದ ʼಆರಾಮ್ ಅರವಿಂದಸ್ವಮಿʼ ಚಿತ್ರವು ನವೆಂಬರ್ ೨೨ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ನೋಡಲು ಪ್ರೇಕ್ಷಕರನ್ನು ಸೆಳೆಯುವುದಕ್ಕೆ ಚಿತ್ರತಂಡದವರು ಒಂದು ಆಫರ್ ಇಟ್ಟಿದ್ದಾರೆ. ಚಿತ್ರದ ಟಿಕೆಟ್ ದರವನ್ನು ಇಳಿಸಲಾಗಿದ್ದು, ಬಿಡುಗಡೆಯಾದ ಮೊದಲ ಮೂರು ದಿನಗಳ ಕಾಲ, ಟಿಕೆಟ್ ದರ …
ಕನ್ನಡ ಸಿನಿಮಾಗಳಲ್ಲಿ ಕಾಮಿಡಿ ಮಾಡಿಕೊಂಡಿದ್ದ ನಟ ಕೆಂಪೇಗೌಡ ಹೀರೋ ಆಗುತ್ತಿರುವ ವಿಷಯ ಹೊಸದೇನಲ್ಲ. ಕೆಲವು ವರ್ಷಗಳ ಹಿಂದೆ ಕೆಂಪೇಗೌಡ್ರು ಹೀರೋ ಆದ್ರು ಎಂಬ ಸುದ್ದಿಯೊಂದು ಕೇಳಿ ಬಂದಿತ್ತು. ಅದಕ್ಕೆ ಸರಿಯಾಗಿ ಸುಮಾರು ಮೂರು ವರ್ಷಗಳ ಹಿಂದೆ ಕೆಂಪೇಗೌಡ ಹೀರೋ ಆಗಿ ನಟಿಸಿದ …
ʼಕೆಂಡ ಸಂಪಿಗೆʼ ಖ್ಯಾತಿಯ ವಿಕ್ಕಿ ವರುಣ್ ಅಭಿನಯದಲ್ಲಿ ಕೆಲವು ವರ್ಷಗಳ ಹಿಂದೆ ʼಕಾಲೇಜ್ ಕುಮಾರʼ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು. ʼಅಲೆಮಾರಿʼ ಸಂತು. ಇದೀಗ ಅದೇ ಹರಿ ಸಂತೋಷ್ ಮತ್ತು ವಿಕ್ಕಿ ವರುಣ್ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದೊಂದಿಗೆ ವಾಪಸ್ಸಾಗುತ್ತಿದ್ದರೆ. ಈ ಬಾರಿ …
ಕೋವಿಡ್ ಕಾಲದಲ್ಲಾದ ನೈಜ ಘಟನೆಗಳನ್ನಿಟ್ಟುಕೊಂಡು ಕೆಲವು ಚಿತ್ರಗಳು ಮತ್ತು ವೆಬ್ಸರನಿಗಳು ಈಗಾಗಲೇ ತಯಾರಾಗಿವೆ. ನಾಳೆ (ನವೆಂಬರ್ ೨೨) ಬಿಡುಗಡೆ ಅಗುತ್ತಿರುವ ಶ್ರೀಧರ್ ಶಾಸ್ತ್ರಿ ನಿರ್ದೇಶನದ ʼಟೆನೆಂಟ್ʼ ಸಹ ಒಂದು. ʼಟೆನೆಂಟ್ʼ ಕೇವಲ ಐದು ಪಾತ್ರಗಳ ಸುತ್ತ ಸುತ್ತುವ ಚಿತ್ರ. ಈ ಚಿತ್ರವು …
ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ʼಮಫ್ತಿʼ ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರವು, ಬಿಡುಗಡೆಯಾದ ಆರು ದಿನಗಳಲ್ಲಿ ೧೨ ಕೋಟಿ ರೂ.ಗಳಿಗೆ ಹೆಚ್ಚು ಗಲಿಕೆ ಕಂಡಿದೆ. ಈ ನಡುವೆ ಚಿತ್ರದ ಸೀಕ್ವೆಲ್ …