Mysore
19
clear sky

Social Media

ಗುರುವಾರ, 05 ಮಾರ್ಚ್ 2026
Light
Dark

Author: ಭೂಮಿಕಾ

Home/ಭೂಮಿಕಾ
ಭೂಮಿಕಾ

ಭೂಮಿಕಾ

ಕನ್ನಡದ ಮಹತ್ವದ ನಿರ್ದೇಶಕರ ಪೈಕಿ ಪಿ. ಶೇಷಾದ್ರಿ ಸಹ ಒಬ್ಬರು. ಮೂರು ದಶಕಗಳ ತಮ್ಮ ಚಿತ್ರಜೀವನದಲ್ಲಿ ೧೨ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಅವರು, ತಾವು ನಿರ್ದೇಶಿಸಿದ ಮೊದಲ ಎಂಟು ಸಿನಿಮಾಗಳಿಗೆ ಸತತವಾಗಿ ಎಂಟು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದು ದಾಖಲೆ ನಿರ್ಮಿಸಿದ್ದಾರೆ. …

ಬಾಲಿವುಡ್‍ ನಟ ವಿಕ್ಕಿ ಕೌಶಲ್‍ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ನಿರ್ವಹಿಸುತ್ತಾ ಬಂದಿದ್ದಾರೆ. ‘ಛಾವಾ’ ಚಿತ್ರದಲ್ಲಿ ಛತ್ರಪತಿ ಸಾಂಭಿಜಿ ಆಗಿ, ‘ಸ್‍ಯಾಮ್‍ ಬಹದ್ದೂರ್‍’ ಚಿತ್ರದಲ್ಲಿ ಸ್ಯಾಮ್‍ ಮಾಣಿಕ್‍ಷಾ ಆಗಿ, ಸರ್ದಾರ್‍ ‘ಉಧಮ್‍’ ಚಿತ್ರದಲ್ಲಿ ಉಧಮ್‍ ಸಿಂಗ್‍ ಆಗಿ ಹಲವು ಅವತಾರಗಳನ್ನು ಎತ್ತುತ್ತಾ …

ದಾಸಶ್ರೇಷ್ಠ ಪುರಂದರದಾಸರ ಕುರಿತು ಕನ್ನಡದಲ್ಲಿ ಎರಡು ಚಿತ್ರಗಳು ಬಂದಿವೆ. ಅವೆರಡೂ ಬಂದಿದ್ದು 60ರ ದಶಕದಲ್ಲಿ. ಈಗ ಸುಮಾರು 57 ವರ್ಷಗಳ ನಂತರ ಕನ್ನಡದಲ್ಲಿ ಪುರಂದರ ದಾಸರ ಕುರಿತು ಚಿತ್ರವೊಂದು ಬರುತ್ತಿದೆ. ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಶ್ರೀಮಂತಿಕೆಯನ್ನ ಬೆಳ್ಳಿತೆರೆಗೆ ತರುವ ಉದ್ದೇಶದಿಂದ, …

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸದ್ಯ ಬಳ್ಳಾರಿ ಜೈಲಿನಲ್ಲಿದ್ದಾರೆ. ಈ ವರ್ಷ ದರ್ಶನ್‍ ಅಭಿನಯದ ಯಾವೊಂದು ಚಿತ್ರವು ಬಿಡುಗಡೆಯಾಗಿಲ್ಲ. ಸದ್ಯಕ್ಕೆ ಯಾವ ಹೊಸ ಚಿತ್ರ ಬಿಡುಗಡೆ ಆಗುವ ಹಾಗೆ ಕಾಣುತ್ತಿಲ್ಲ. ಈ ಮಧ್ಯೆ, ಒಂದೇ ದಿನ ದರ್ಶನ್‍ ಅಭಿನಯದ ಎರಡು …

ಅಮೇಜಾನ್‍ ಪ್ರೈಮ್‍ನಲ್ಲಿರುವ ಜನಪ್ರಿಯ ವೆಬ್‍ ಸರಣಿಗಳ ಪೈಕಿ ಪಂಕಜ್‍ ತ್ರಿಪಾಠಿ ಅಭಿನಯದ ‘ಮಿರ್ಜಾಪುರ್’ ಸಹ ಒಂದು. ಈಗ ಈ ವೆಬ್‍ಸರಣಿಯು ಸಿನಿಮಾ ಆಗಿ ರೂಪುಗೊಳ್ಳುತ್ತಿದ್ದು, ಇದನ್ನು ಅಮೇಜಾನ್‍ MGM ಸ್ಟುಡಿಯೋಸ್‍ ಮತ್ತು ಎಕ್ಸೆಲ್‍ ಎಂಟರ್‍ಟೈನ್‍ಮೆಂಟ್‍ ಸಂಸ್ಥೆಗಳು ಜೊತೆಯಾಗಿ ನಿರ್ಮಿಸುತ್ತಿದೆ. ಈ ಚಿತ್ರವು …

ಗಣೇಶ್‍ ಪತ್ನಿ ಶಿಲ್ಪಾ ಗಣೇಶ್‍ ಅವರಿಗೆ ಚಿತ್ರ ನಿರ್ಮಾಣ ಹೊಸದೇನಲ್ಲ. ಈಗಾಗಲೇ ಅವರು ‘ಮಳೆಯಲಿ ಜೊತೆಯಲಿ’ ಮತ್ತು ‘ಕೂಲ್‍’ ಚಿತ್ರಗಳನ್ನು ನಿರ್ಮಿಸಿದ್ದಾರೆ. ಕಳೆದ ಒಂದು ದಶಕದಿಂದ ಚಿತ್ರ ನಿರ್ಮಾಣದಿಂದ ದೂರವೇ ಇದ್ದ ಅವರು, ಇದೀಗ ಹೊಸ ಚಿತ್ರವೊಂದರ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. …

ಕನ್ನಡ ಕಿರುತೆರೆಯಲ್ಲಿ ‘ಅಗ್ನಿಸಾಕ್ಷಿ’, ‘ನಾಗಿಣಿ’, ‘ಕಮಲಿ’ ಮುಂತಾದ ಧಾರಾವಾಹಿಗಳನ್ನು ನಿರ್ದೇಶಿಸಿರುವ ಹಯವದನ, ಇದೀಗ ಹಿರಿತೆರೆಗೆ ಕಾಲಿಟ್ಟಿದ್ದಾರೆ. ಅವರೀಗ ಸದ್ದಿಲ್ಲದೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದು, ಈ ಚಿತ್ರವು ಸದ್ಯದಲ್ಲೇ ಬಿಡುಗಡೆ ಆಗಲಿದೆ. ಈ ಹಿಂದೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ …

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರದ ಚಿತ್ರೀಕರಣ ಎರಡು ತಿಂಗಳುಗಳಿಂದ ಭರದಿಂದ ಸಾಗಿದೆ. ಹೀಗಿರುವಾಗಲೇ, ಚಿತ್ರವು ಅಂದುಕೊಂಡಂತೆ ಮುಂದಿನ ವರ್ಷ ಏಪ್ರಿಲ್‍ 10ರಂದು ಬಿಡುಗಡೆ ಆಗುವುದಿಲ್ಲ ಎಂದು ಸ್ವತಃ ನಟ ಯಶ್‍ ಸ್ಪಷ್ಟಪಡಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ‘ಟಾಕ್ಸಿಕ್‍’ ಚಿತ್ರವು ಘೋಷಣೆಯಾಗಿತ್ತು. ಘೋಷಣೆಯ …

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಪಾಪ್‍ಕಾರ್ನ್ ಮಂಕಿ ಟೈಗರ್‍’ ಚಿತ್ರದ ಮೂಲಕ ಸಪ್ತಮಿ ಗೌಡ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಈ ಚಿತ್ರದ ಮೂಲಕ ಧನಂಜಯ್‍ಗೆ ಮೊದಲ ಬಾರಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ಅವರು ಧನಂಜಯ್‍ಗೆ ನಾಯಕಿಯಾಗಿ ಇನ್ನೂ ಒಂದು ಚಿತ್ರದಲ್ಲಿ …

ನಿತೀಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರದಲ್ಲಿ ಯಶ್‍, ರಾವಣನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ಆ ಚಿತ್ರದ ನಿರ್ಮಾಣದಲ್ಲೂ ತೊಡಗಿಸಿಕೊಂಡಿರುವ ವಿಷಯ ಗೊತ್ತಿರಬಹುದು. ಡಿಸೆಂಬರ್‍ ತಿಂಗಳಿನಿಂದ ಯಶ್‍ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ ಎಂಬ ಸುದ್ದಿ ಇದೆ. ಈ ಮಧ್ಯೆ, ಈ ಚಿತ್ರವನ್ನು ಒಪ್ಪಿಕೊಂಡಿದ್ದೇಕೆ ಎಂದು ಯಶ್‍ …

error: Content is protected !!