ಮೇಘನಾ ಗಾಂವ್ಕರ್ ಸೇರಿದಂತೆ ಕನ್ನಡದ ಕೆಲವು ನಟಿಯರು ಲೇಖಕಿಯರಾಗಿಯೂ ಗುರುತಿಸಿಕೊಂಡಿದ್ದಾರೆ. ಹಲವು ವಿಷಯಗಳನ್ನು ಪುಸ್ತಕ ರೂಪದಲ್ಲಿ ಓದುಗರಿಗೆ ಕೊಟ್ಟಿದ್ದಾರೆ. ಈಗ ಆ ಸಾಲಿಗೆ ಶ್ವೇತಾ ಶ್ರೀವಾತ್ಸವ್ ಸಹ ಸೇರಿದ್ದಾರೆ. 2006ರಲ್ಲಿ ‘ಮುಖಾ ಮುಖಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ನಟಿ …
ಮೇಘನಾ ಗಾಂವ್ಕರ್ ಸೇರಿದಂತೆ ಕನ್ನಡದ ಕೆಲವು ನಟಿಯರು ಲೇಖಕಿಯರಾಗಿಯೂ ಗುರುತಿಸಿಕೊಂಡಿದ್ದಾರೆ. ಹಲವು ವಿಷಯಗಳನ್ನು ಪುಸ್ತಕ ರೂಪದಲ್ಲಿ ಓದುಗರಿಗೆ ಕೊಟ್ಟಿದ್ದಾರೆ. ಈಗ ಆ ಸಾಲಿಗೆ ಶ್ವೇತಾ ಶ್ರೀವಾತ್ಸವ್ ಸಹ ಸೇರಿದ್ದಾರೆ. 2006ರಲ್ಲಿ ‘ಮುಖಾ ಮುಖಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ನಟಿ …
ಪ್ರತಿ ಚಿತ್ರದಲ್ಲೂ ವಿಭಿನ್ನವಾದ ಪರಿಕಲ್ಪನೆಯೊಂದಿಗೆ ಗುರುತಿಸಿಕೊಂಡಿರುವ ನಿರ್ದೇಶಕ ಮಧುಚಂದ್ರ ಇದೀಗ ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ಚಿತ್ರದ ನಂತರ ಹೊಸ ಚಿತ್ರದೊಂದಿಗೆ ವಾಪಸ್ಸಾಗಿದ್ದಾರೆ. ಹೆಸರು ‘ಮಿಸ್ಟರ್ ರಾಣಿ’. ‘ಮಿಸ್ಟರ್ ರಾಣಿ’ ಸಿನಿಮಾದ ಪೋಸ್ಟರ್ ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿತ್ತು. ಇದೀಗ ಮಧುಚಂದ್ರ …
‘ಸಿಂಪಲ್’ ಸುನಿ ಹೊಸಬರನ್ನಿಟ್ಟುಕೊಂಡು ‘ದೇವರು ರುಜು ಮಾಡಿದನು’ ಎಂಬ ಚಿತ್ರ ಮಾಡುತ್ತಿರುವುದು ಗೊತ್ತಿರುವ ವಿಷಯವೇ. ಇತ್ತೀಚೆಗೆ ಆ ಚಿತ್ರದ ಮುಹೂರ್ತ ಸದ್ದಿಲ್ಲದೆ ನಡೆದಿದೆ. ನಾಯಕ ವೀರಾಜ್ ಅಜ್ಜಿ ಕ್ಯಾಮೆರಾಗೆ ಚಾಲನೆ ನೀಡುವ ಮೂಲಕ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಈ ಸಂದರ್ಭದಲ್ಲಿ ಚಿತ್ರದ …
‘ಬಘೀರ’ ಚಿತ್ರದಲ್ಲಿ ಶ್ರೀಮುರಳಿ ಅವರ ಪಾತ್ರ ಏನಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಮೇಲ್ನೋಟಕ್ಕೆ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಕಂಡರೂ, ಹಿನ್ನೆಲೆಯಲ್ಲಿ ಬೇರೇನೋ ಇದೆ ಎಂದನಿಸುವುದು ಹೌದು. ಅದು ನಿಜವಾಗಿದೆ. ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಶ್ರೀಮುರಳಿ …
ಸಖತ್ ಸ್ಟುಡಿಯೋಸ್‍ನಡಿ ಆರ್.ಜೆ. ಪ್ರದೀಪ ನಿರ್ಮಿಸಿರುವ ‘ಮರ್ಯಾದೆ ಪ್ರಶ್ನೆ’ ಚಿತ್ರವು ನವೆಂಬರ್ 22ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಅದಕ್ಕೂ ಮೊದಲು ಚಿತ್ರದ ಮೊದಲ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಈ ಮೊದಲ ಹಾಡನ್ನು ಪ್ರಮೋದ್ ಮರವಂತೆ ಬರೆದಿದ್ದು, ನಟ ಶರಣ್ ಹಾಡಿದ್ದಾರೆ. …
‘ಹನುಮ್ಯಾನ್’ ಚಿತ್ರದ ನಂತರ ನಿರ್ದೇಶಕ ಪ್ರಶಾಂತ್ ವರ್ಮಾ, ಮುಂದುವರೆದ ಭಾಗ ನಿರ್ದೇಶಿಸುತ್ತಿರುವ ವಿಷಯ ಗೊತ್ತೇ ಇದೆ. ಈ ವರ್ಷದ ಆರಂಭದಲ್ಲಿ, ಅಂದರೆ ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನಾ ಸಂದರ್ಭದಲ್ಲಿ ‘ಹನುಮ್ಯಾನ್’ ಚಿತ್ರವನ್ನು ಮಾಡುವುದಾಗಿ ಪ್ರಶಾಂತ್ ವರ್ಮ ಘೋಷಿಸಿದ್ದರು. ಆ ನಂತರ …
ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರದ ಬಿಡುಗಡೆಗೆ ಇನ್ನೇನು ಹೆಚ್ಚು ಸಮಯ ಉಳಿದಿಲ್ಲ. ಚಿತ್ರ ಬಿಡುಗಡೆಗೆ ಕೇವಲ 12 ದಿನಗಳಿದ್ದು, ಚಿತ್ರವನ್ನು ಪ್ರೇಕ್ಷಕರಿಗೆ ಮುಟ್ಟಿಸುವುದಕ್ಕೆ ಮುಂದಾಗಿದೆ. ಮೊದಲ ಹೆಜ್ಜೆಯಾಗಿ ಇದೇ ಸೋಮವಾರ, ಅಂದರೆ ಅ. 21ರಂದು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅದಕ್ಕೂ ಮೊದಲು …
ಈ ವರ್ಷ ಬಿಡುಗಡೆಯಾದ ವಿನಯ್ ರಾಜಕುಮಾರ್ ಅಭಿನಯದ ‘ಒಂದು ಸರಳ ಪ್ರೇಮಕಥೆ’ ಚಿತ್ರದ ನಂತರ ಒಂದಿಷ್ಟು ಹೊಸ ಚಿತ್ರದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ‘ಸಿಂಪಲ್’ ಸುನಿ, ಇದೀಗ ತಮ್ಮ ಹೊಸ ಚಿತ್ರವನ್ನು ಘೋಷಿಸಿದ್ದಾರೆ. ಈ ಬಾರಿ ಅವರು ಬೆಳ್ಳಿತೆರೆಗೆ ಹೊಸ ನಾಯಕನನ್ನು ಪರಿಚಯಿಸುತ್ತಿದ್ದು, …
ಯಾಕೋ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ಚಿತ್ರರಂಗಕ್ಕೆ ಬಂದು ಐದಾರು ವರ್ಷಗಳು ಕಳೆದರೂ ಇನ್ನೂ ಒಂದು ಯಶಸ್ಸು ಕಾಣುವುದಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಕಡೆ ಬಿಡುಗಡೆಯಾದ ಚಿತ್ರಗಳು ಬಾಕ್ಸ್ ಆಫೀಸ್‍ನಲ್ಲಿ ಮಾಯವಾಗುತ್ತಿದ್ದರೆ, ಇನ್ನೊಂದು ಕಡೆ ಒಪ್ಪಿದ ಚಿತ್ರಗಳು ಅಂದುಕೊಂಡಂತೆ ಬಿಡುಗಡೆಯಾಗುತ್ತಿಲ್ಲ. …
ಡಿಸೆಂಬರ್ ಮೂರಕ್ಕೆ ಶ್ರೀಮುರಳಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಮೂರು ವರ್ಷಗಳಾಗುತ್ತವೆ. 2021ರಲ್ಲಿ ಶ್ರೀಮುರಳಿ ಅಭಿನಯದ ‘ಮದಗಜ’ ಚಿತ್ರವು ಬಿಡುಗಡೆಯಾಗಿತ್ತು. ಅದಕ್ಕೂ ಮೊದಲೇ ‘ಬಘೀರ’ ಚಿತ್ರದ ಘೋಷಣೆಯಾಗಿದ್ದರೂ, ಕಾರಣಾಂತರಗಳಿಂದ ತಡವಾಗಿ, ಇದೀಗ ಕೊನೆಗೂ ಅಕ್ಟೋಬರ್ 31ರಂದು ದೀಪಾವಳಿ ಪ್ರಯುಕ್ತ ಬಿಡುಗಡೆ ಬಿಡುಗಡೆ ಆಗುವುದಕ್ಕೆ …