Mysore
20
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

Author: ಭೂಮಿಕಾ

Home/ಭೂಮಿಕಾ
ಭೂಮಿಕಾ

ಭೂಮಿಕಾ

ಕನ್ನಡದ ಜನಪ್ರಿಯ ನಟ-ನಿರ್ದೇಶಕ ಕಾಶೀನಾಥ್‍ ಅವರ ಮಗ ಅಭಿಮನ್ಯು ಚಿತ್ರರಂಗಕ್ಕೆ ಬಂದು 15 ವರ್ಷಗಳಾದರೂ ಒಂದೊಳ್ಳೆಯ ಗೆಲುವು ನೋಡುವುದಕ್ಕೆ ಸಾಧ್ಯವಾಗುತ್ತಲೇ ಇಲ್ಲ. ಒಂದು ದೊಡ್ಡ ಬ್ರೇಕ್‍ಗೆ ಕಾಯುತ್ತಿರುವ ಅಭಿಮನ್ಯು, ಇದೀಗ ಸದ್ದಿಲ್ಲದೆ ಹೊಸ ಚಿತ್ರದಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ. ಅಭಿಮನ್ಯು ಅಭಿನಯದ ಹೊಸ …

ಹಿರಿಯ ನಟಿ ಮಾಲಾಶ್ರೀ ಇತ್ತೀಚೆಗಷ್ಟೇ ‘ಪೆನ್‍ ಡ್ರೈವ್‍’ ಇಟ್ಟುಕೊಂಡು ತನಿಖೆ ಮಾಡುವುದಕ್ಕೆ ಹೊರಟಿದ್ದರು. ‘ಮೆಜೆಸ್ಟಿಕ್ 2’ ಚಿತ್ರದಲ್ಲಿ ನಾಯಕನೊಂದಿಗೆ ಹೆಜ್ಜೆ ಹಾಕಿದ್ದರು. ಈಗ ‘ತಾಯಿನೇ ದೇವರ?’ ಎಂದು ಕೇಳುತ್ತಿದ್ದಾರೆ. ಪ್ರಪಂಚದಲ್ಲಿ ತಾಯಿಯನ್ನು ದೇವರಿಗೆ ಹೋಲಿಸುತ್ತಾರೆ. ಈ ವಿಷಯವನ್ನೇ ಮುಖ್ಯವಾಗಿಟ್ಟುಕೊಂಡು ’ತಾಯಿನೇ ದೇವರ?’ …

ಶಿವರಾಜಕುಮಾರ್,  ಉಪೇಂದ್ರ ಮತ್ತು ರಾಜ ಬಿ. ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸುತ್ತಿರುವ ‘45’ ಚಿತ್ರದ ಚಿತ್ರೀಕರಣ ಇದೀಗ ಸಂಪೂರ್ಣವಾಗಿದೆ ಕಳೆದ ವರ್ಷ ಜುಲೈನಲ್ಲಿ ಪ್ರಾರಂಭವಾದ ರಮೇಶ್ ರೆಡ್ಡಿ ನಿರ್ಮಾಣದ ಮತ್ತು ಅರ್ಜುನ್ ಜನ್ಯ ನಿರ್ದೇಶನದ ಈ ಚಿತ್ರವು ಹಲವು ಹಂತಗಳ …

ಕಳೆದ ಡಿಸೆಂಬರ್‍ನಲ್ಲೇ ಸಾಧ್ಯವಾದಷ್ಟು ‘ಮ್ಯಾಕ್ಸ್’ ಚಿತ್ರವನ್ನು ಬಿಡುಗಡೆ ಮಾಡಬೇಕು ಎಂದು ಆಸೆ ವ್ಯಕ್ತಪಡಿಸಿದ್ದರು ಸುದೀಪ್‍. ಆ ನಂತರ ಬಿಡುಗಡೆ ಏಪ್ರಿಲ್‍ಗೆ ಹೋಯಿತು. ಇನ್ನೊಂದು ಸಮಾರಂಭದಲ್ಲಿ ಸಿಕ್ಕಾಗ, ಬಹುಶಃ ಆಗಸ್ಟ್ನಲ್ಲಿ ಬಿಡುಗಡೆ ಎಂದು ಸುದೀಪ್‍ ಹೇಳಿದ್ದರು. ಈಗ ಸೆಪ್ಟೆಂಬರ್‍ ಮುಗಿಯುತ್ತಾ ಬಂದರು ‘ಮ್ಯಾಕ್ಸ್’ …

‘ಬಿಗ್‍ ಬಾಸ್‍’ ಕಾರ್ಯಕ್ರಮದ 11ನೇ ಅವತರಣಿಕೆಯು ಇದೇ ಸೆಪ್ಟೆಂಬರ್‍ 29ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದೆ. ಈ ಬಾರಿಯ ವಿಶೇಷತೆಯೆಂದರೆ, ಒಂದು ದಿನ ಮುಂಚೆಯೇ, ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಐವರು ಸ್ಪರ್ಧಿಗಳ ಹೆಸರುಗಳು ಹೊರಬೀಳಲಿವೆ. ಸರಿ, ಈ ಬಾರಿ ‘ಬಿಗ್‍ ಬಾಸ್‍’ನಲ್ಲಿ ಯಾರೆಲ್ಲಾ ಭಾಗವಹಿಸುತ್ತಿದ್ದಾರೆ …

ಕೆಲವು ವರ್ಷಗಳ ಹಿಂದೆ ರವಿಚಂದ್ರನ್‍ ಅಭಿನಯದ ‘ದಶರಥ’, ‘ರಾಜೇಂದ್ರ ಪೊನ್ನಪ್ಪ’ ಮತ್ತು ‘ಬಕಾಸುರ’ ಚಿತ್ರಗಳು ಒಟ್ಟಿಗೆ ಮುಹೂರ್ತವಾಗಿತ್ತು. ಈಗ ಹೊಸಬರ ತಂಡವೊಂದು ಇಂಥದ್ದೊಂದು ಸಾಹಸಕ್ಕೆ ಕೈ ಹಾಕಿದೆ. ಒಂದೇ ದಿನ ಎರಡು ಚಿತ್ರಗಳನ್ನು ಒಟ್ಟಿಗೆ ಪ್ರಾರಂಭಿಸಿದೆ. ಆರ್‌.ಎಸ್‌.ಪಿ ಪ್ರೊಡಕ್ಷನ್ಸ್ ಹಾಗೂ ಚಿನ್ಮಯ್ …

ಧರ್ಮ ಅಭಿನಯದ ‘ನೈಸ್‍ ರೋಡ್‍’ ಎಂಬ ಚಿತ್ರ ತಯಾರಾಗಿದ್ದು, ಬಿಡುಗಡೆಗೆ ಸಿದ್ಧವಾಗುತ್ತಿರುವ ವಿಷಯ ಗೊತ್ತಿರಬಹುದು. ಚಿತ್ರತಂಡದವರು ಪ್ರಚಾರ ಶುರು ಮಾಡುತ್ತಿದ್ದಂತೆಯೇ, ನೈಸ್‍ ರೋಡ್‍ ಸಂಸ್ಥೆಯವರಿಂದ ಹೆಸರು ಬದಲಿಸುವುದಕ್ಕೆ ನೋಟೀಸ್‍ ಬಂದಿತ್ತು. ಬೇರೆ ದಾರಿ ಇಲ್ಲದೆ ಇದೀಗ ಚಿತ್ರಕ್ಕೆ ‘ನೈಟ್‍ ರೋಡ್‍’ ಎಂದು …

ಅಕ್ಟೋಬರ್‍ 03ರಂದು ಬಿಡುಗಡೆಯಾಗುತ್ತಿರುವ ತಮ್ಮ ನಿರ್ಮಾಣದ ಮತ್ತು ನಟನೆಯ ‘ಭೈರಾದೇವಿ’ ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗದಿದ್ದರೆ ಚಿತ್ರರಂಗದಿಂದ ದೂರ ಸರಿಯುವುದಾಗಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದಾರೆ. ‘ಭೈರಾದೇವಿ’ ಚಿತ್ರದ ಟ್ರೇಲರ್‍ ಶನಿವಾರ ರಾತ್ರಿ ಮಂತ್ರಿ ಮಾಲ್‍ನಲ್ಲಿ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ಹಲವು ವಿಷಯಗಳನ್ನು ಮಾತನಾಡಿರುವ …

ನಟಿ ಹರ್ಷಿಕಾ ಪೂಣಚ್ಛ ತಾಯಿಯಾಗುತ್ತಿರುವ ವಿಷಯ ಗೊತ್ತೇ ಇದೆ. ಕೆಲವು ದಿನಗಳ ಹಿಂದೆಯೇ ಅವರು ಎರಡೆರಡು ಬಾರಿ ಫೋಟೋ ಶೂಟ್‍ ಮಾಡಿಸಿಕೊಂಡು ಸುದ್ದಿ ಮಾಡಿದ್ದರು. ಇತ್ತೀಚೆಗೆ ನಡೆದ ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲಿ ಅವರಿಗೆ ಸೀಮಂತ ಶಾಸ್ತ್ರ ಸಹ ಮಾಡಿದ್ದರು. ಇನ್ನು ಕೆಲವೇ …

‘ಭೈರಾದೇವಿ’ ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿರುವ ರಮೇಶ್‍ಗೆ ‘ಆಪ್ತಮಿತ್ರ’ ಚಿತ್ರ ಪದೇಪದೇ ನೆನಪಗಾಗುತ್ತಿದೆ. ಅದಕ್ಕೆ ಕಾರಣವೂ ಇದೆ. ಆ ಕಾರಣವನ್ನು ರಮೇಶ್‍ ಇತ್ತೀಚೆಗೆ ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲಿ ಹೇಳಿಕೊಂಡಿದ್ದಾರೆ. ಈ ಕುರಿತು ಮಾತನಾಡಿರವ ರಮೇಶ್ ಅರವಿಂದ್, ‘ಕಾಳಿ ಮೇಕಪ್‍ನಲ್ಲಿ ರಾಧಿಕಾ ಅವರನ್ನು …

error: Content is protected !!