Mysore
30
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

Author: ಭೂಮಿಕಾ

Home/ಭೂಮಿಕಾ
ಭೂಮಿಕಾ

ಭೂಮಿಕಾ

ಕನ್ನಡ ಕಿರುತೆರೆಯ ಜನಪ್ರಿಯ ಕಾರ್ಯಕ್ರಮವಾದ ‘ಬಿಗ್‍ ಬಾಸ್‍ -ಸೀಸನ್‍ 11’ಕ್ಕೆ ದಿನಗಣನೆ ಪ್ರಾರಂಭವಾಗುತ್ತಿದೆ. ಈ ಕಾರ್ಯಕ್ರಮವನ್ನು ಸುದೀಪ್‍ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮವು ಸೆ. 20ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದ್ದು, ಅಂದು ಸುದೀಪ್‍ ಸ್ಪರ್ಧಿಗಳನ್ನು ಮನೆಗೆ ಬಿಡಲಿದ್ದಾರೆ. ಅಂದಹಾಗೆ, ಈ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಆನ್‍ಲೈನ್‍ …

  ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್‍’ ಚಿತ್ರವು ಅಕ್ಟೋಬರ್‍ 11ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಚಿತ್ರದ ಬಿಡುಗಡೆಗೆ ಇನ್ನು ಎರಡು ವಾರಗಳಿದ್ದರೂ, ಅಷ್ಟೇನೂ ಸದ್ದಿರಲಿಲ್ಲ. ಒಂದು ದಿನ ಮುಂಚೆ ರಜನಿಕಾಂತ್‍ ಅಭಿನಯದ ‘ವೆಟ್ಟಾಯನ್‍’ ಚಿತ್ರ ಬಿಡುಗಡೆ ಆಗುತ್ತಿರುವುದರಿಂದ, ‘ಮಾರ್ಟಿನ್‍’ ಅಂದುಕೊಂಡಂತೆಯೇ ಬಿಡುಗಡೆಯಾಗುತ್ತದಾ? …

ಧನಂಜಯ್‍ ಅಭಿನಯದ ‘ಬಡವ ರಾಸ್ಕಲ್‍’ ಚಿತ್ರವನ್ನು ನಿರ್ದೇಶಿಸಿದ್ದ ಶಂಕರ್ ಗುರು, ಈಗ ಅದೇ ಧನಂಜಯ್‍ ಅಭಿನಯದಲ್ಲಿ ‘ಅಣ್ಣ ಫ್ರಮ್‍ ಮೆಕ್ಸಿಕೋ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಮಧ್ಯೆ, ಅವರು ನಿರ್ಮಾಪಕರಾಗಿದ್ದಾರೆ. ಶಂಕರ್‍ ಗುರು, ಇದೀಗ ಧೀರಜ್‍ ಎಂ.ವಿ ಹಾಗೂ ವರುಣ್ ಗುರುರಾಜ್ …

ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯುಐ’ ಚಿತ್ರದ ಬಿಡುಗಡೆ ವಿಳಂಬವಾಗುತ್ತಲೇ ಇದೆ. ಮೊದಲು ಸೆಪ್ಟೆಂಬರ್‌ನಲ್ಲಿ ಬಿಡುಗುಡೆ ಆಗಬಹುದು ಎಂದು ಹೇಳಲಾಯ್ತು. ಆ ನಂತರ ಅಕ್ಟೋಬರ್‍ ಎನ್ನಲಾಯ್ತು. ಉಪೇಂದ್ರ ಈಗಲೂ ಅಕ್ಟೋಬರ್‍ನಲ್ಲಿ ಬಿಡುಗಡೆ ಎಂದು ಹೇಳುತ್ತಿದ್ದಾರಾದರೂ, ಏನು ಬಿಡುಗಡೆ ಎಂದು ಸರಿಯಾಗಿ ಹೇಳುತ್ತಿಲ್ಲ. …

ತಮಿಳು ನಟ ‘ಇಳಯ ದಳಪತಿ’ ವಿಜಯ್‍ ಅಭಿನಯದಲ್ಲಿ ಕನ್ನಡದ ಕೆವಿಎನ್‍ ಪ್ರೊಡಕ್ಷನ್ಸ್ ಸಂಸ್ಥೆಯ ವೆಂಕಟ್ ‍ಕೆ. ನಾರಾಯಣ್‍ ಒಂದು ಚಿತ್ರ ನಿರ್ಮಿಸುತ್ತಿರುವುದು ಗೊತ್ತೇ ಇದೆ. ಇತ್ತೀಚೆಗಷ್ಟೇ ಚಿತ್ರದ ಘೋಷಣೆಯೂ ಆಗಿದೆ. ಇದೀಗ ಈ ಚಿತ್ರದಲ್ಲಿ ಬಾಲಿವುಡ್‍ ನಟ ಬಾಬ್ಬಿ ಡಿಯೋಲ್‍ ಖಳನಾಯಕನಾಗಿ …

‘ಎಲಾ ಕುನ್ನಿ’ ಚಿತ್ರದಲ್ಲಿ ಕೋಮಲ್‍ ಹೇಗೆ ಕಾಣಿಸುತ್ತಾರೆ ಎಂದು ಗೊತ್ತಿದೆ. ಚಿತ್ರದ ಅವರ ಪೋಸ್ಟರ್ ಈಗಾಗಲೇ ಬಿಡುಗಡೆ ಆಗಿದೆ. ವಜ್ರಮುನಿ ತರಹ ಕೋಮಲ್‍ ಕಾಣಬಹುದು, ಆದರೆ ವಜ್ರಮುನಿಯಾಗಿ ಅವರ ನಟನೆ ಹೇಗಿದೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈಗ ಆ ಕುತೂಹಲಕ್ಕೆ …

ಅರ್ಜುನ್‍ ಜನ್ಯ ನಿರ್ದೇಶನದ ‘45’ ಚಿತ್ರದಲ್ಲಿ ಶಿವರಾಜಕುಮಾರ್, ಜೊತೆಗೆ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯಿಸುತ್ತಿದ್ದಾರೆ ಎಂಬ ವಿಷಯ ಗೊತ್ತೇ ಇದೆ. ಆದರೆ, ಚಿತ್ರದಲ್ಲಿ ಉಪೇಂದ್ರ ಅವರ ಪಾತ್ರವೇನು? ಅವರು ಹೇಗೆ ಕಾಣುತ್ತಾರೆ ಎಂಬ ವಿಷಯ ಬಹಿರಂಗಗೊಂಡಿರಲಿಲ್ಲ. ಈಗ ಅದು …

ಪೊಲೀಸ್ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಂಡಿದ್ದ ಗಣೇಶ್‍ ರಾವ್ ಕೇಸರ್ಕರ್‍, ಈಗ ಒಂದರಹಿಂದೊಂದು ಮೂರು ಪೌರಾಣಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ, ಮೂರೂ ಚಿತ್ರಗಳಲ್ಲೂ ಅವರು ಈಶ್ವರನಾಗಿ ಕಾಣಿಸಿಕೊಂಡಿದ್ದಾರೆ. ‘ಶ್ರೀ ಸಿದ್ಧರಾಮೇಶ್ವರ’ ಎಂಬ ಬಿಡುಗಡೆಯಾಗದ ಚಿತ್ರದಲ್ಲಿ ಗಣೇಶ್‍ ರಾವ್ ‍ಮೊದಲು ಶಿವನ ಪಾತ್ರ ಮಾಡಿದರು. …

ಜೀ ಕನ್ನಡದಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಕಾರ್ಯಕ್ರಮದ ಮೂಲಕ ಜನಪ್ರಿಯರಾದ ಸೀರುಂಡೆ ರಘು, ಆ ನಂತರ ಸತ್ಯ ಧಾರಾವಾಹಿಯಲ್ಲಿ ನಾಯಕನಾಗಿ ಗೆಳೆಯನಾಗಿಯೂ ಕಾಣಿಸಿಕೊಂಡರು. ಚಿತ್ರರಂಗಕ್ಕೂ ಕಾಲಿಟ್ಟ ಅವರು, ‘ಮರೆಯದೆ ಕ್ಷಮಿಸು’ ಮುಂತಾದ ಚಿತ್ರಗಳಲ್ಲಿ ನಟಿಸಿದರು. ಇದೀಗ ಅವರು ಹೀರೋ ಆಗಿದ್ದಾರೆ. …

ಕನ್ನಡದಲ್ಲಿ ಅತೀ ಹೆಚ್ಚು ಬಳಕೆಯಾದ ಶೀರ್ಷಿಕೆಯೆಂದರೆ ಅದು ‘ನಾಗರಹಾವು’. ಇದುವರೆಗೂ ಕನ್ನಡದಲ್ಲಿ ಮೂರು ಥ್ರಿಲ್ಲರ್‍ ಚಿತ್ರಗಳು ಬಿಡುಗಡೆ ಆಗಿವೆ. ಈಗ ಆ ದಾಖಲೆಯನ್ನು ‘ನಾ ನಿನ್ನ ಬಿಡಲಾರೆ’ ಮುರಿದಿದೆ. 1979ರಲ್ಲಿ ಅನಂತ್‍ ನಾಗ್‍ ಮತ್ತು ಲಕ್ಷ್ಮೀ ಅಭಿನಯದ ‘ನಾ ನಿನ್ನ ಬಿಡಲಾರೆ’ …

error: Content is protected !!