ಮಂಡ್ಯ : ಪೋಲಿಸ್ ಕಾರ್ಯಾಚರಣೆ ವೇಳೆ ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡಿ ನಟೋರಿಯಸ್ ರೌಡಿಶೀಟರ್ ನನ್ನ ಬಂಧಿಸಿರುವ ಘಟನೆ ಭಾನುವಾರ ಬೆಳ್ಳಂ ಬೆಳಿಗ್ಗೆ ನಡೆದಿದೆ. ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಬಳಿ ರೌಡಿಶೀಟರ್ ಮುತ್ತುರಾಜ್ ಅಲಿಯಾಸ್ ಡಕ್ಕನ ಮೇಲೆ ಹಲಗೂರು ವೃತ್ತದ ಸರ್ಕಲ್ …
ಮಂಡ್ಯ : ಪೋಲಿಸ್ ಕಾರ್ಯಾಚರಣೆ ವೇಳೆ ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡಿ ನಟೋರಿಯಸ್ ರೌಡಿಶೀಟರ್ ನನ್ನ ಬಂಧಿಸಿರುವ ಘಟನೆ ಭಾನುವಾರ ಬೆಳ್ಳಂ ಬೆಳಿಗ್ಗೆ ನಡೆದಿದೆ. ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಬಳಿ ರೌಡಿಶೀಟರ್ ಮುತ್ತುರಾಜ್ ಅಲಿಯಾಸ್ ಡಕ್ಕನ ಮೇಲೆ ಹಲಗೂರು ವೃತ್ತದ ಸರ್ಕಲ್ …
ಶಾಲೆಯ ಉನ್ನತೀಕರಣ ಹಾಗೂ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಾಣ ಸಾಲಿಗ್ರಾಮ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಪಿಎಂಶ್ರೀ ಯೋಜನೆಗೆ ಆಯ್ಕೆಯಾಗುವ ಮೂಲಕ ಶಾಲೆಯ ಉನ್ನತೀಕರಣ ಹಾಗೂ ಮಕ್ಕಳ ಕಲಿಕೆಗೆ ಉತ್ತಮವಾದ ಪೂರಕ ವಾತಾವರಣ ನಿರ್ಮಾಣಕ್ಕೆ ಅನುಕೂಲವಾದಂತಾಗಿದೆ. ಶಿಕ್ಷಣ …
ಮದ್ದೂರು: ಬನ್ನಹಳ್ಳಿ ಏತ ನೀರಾವರಿ ಯೋಜನೆ ಮೂಲಕ 18 ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಬನ್ನಹಳ್ಳಿ ಏತ ನೀರಾವರಿ ಪಕ್ಕದಲ್ಲಿ ಶಿಂಷಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ …
ಮಂಡ್ಯ : ತೀವ್ರ ವಿರೋಧದ ನಡುವೆಯೂ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲಾಗುತ್ತಿದೆ. ಒಂದು ಕಡೆ ರೈತ ಸಂಘದ ಎರಡು ಪ್ರತ್ಯೇಕ ಬಣಗಳಿಂದ ಪರ-ವಿರೋಧ ಪ್ರತಿಭಟನೆ ನಡೆಸಲಾಗುತ್ತಿದೆ. ಮತ್ತೊಂದು ಕಡೆ ಪೊಲೀಸ್ ಭದ್ರತೆಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸುತ್ತಿದ್ದಾರೆ. ಗಣಿ …
ಮಂಡ್ಯ: ಬಾಲ್ಯವಿವಾಹ ತಡೆಗೆ ಸರ್ಕಾರ, ಸಾಮಾಜಿಕ ಸಂಘಟನೆಗಳು, ಮಕ್ಕಳ ಹಕ್ಕುಗಳ ರಕ್ಷಣಾ ವೇದಿಕೆ ಜಾಗೃತಿ ಮೂಡಿಸುತ್ತಿದ್ದರೂ ಪೋಷಕರಲ್ಲಿ ಹಾಗೂ ಮಕ್ಕಳಲ್ಲಿ ಇದರ ಅರಿವು ಮೂಡದಿರುವುದು ಆತಂಕದ ಸಂಗತಿಯಾಗಿದೆ. ಸಾಮಾಜಿಕ- ಕೌಟುಂಬಿಕ ಸಮಸ್ಯೆ ಹಾಗೂ ಹದಿಹರೆಯದಲ್ಲೇ ಪ್ರೀತಿ ಪ್ರಣಯಕ್ಕೆ ಬೀಳುತ್ತಿರು ವುದು ಬಾಲ್ಯವಿವಾಹ …
ಮಂಡ್ಯ: ಕಳ್ಳರು ರಾತ್ರೋರಾತ್ರಿ ಗಂಧದಮರಗಳನ್ನು ಕದ್ದಿರುವ ಘಟನೆ ನಗರದ ಚಾಮುಂಡೇಶ್ವರಿ ನಗರದ 22 ಸೆಕೆಂಡ್ ಸೆಂಚುರಿ ಪಬ್ಲಿಕ್ ಶಾಲೆಯಲ್ಲಿ ಘಟನೆ. ಶಾಲಾ ಆಡಳಿತ ಮಂಡಳಿ ಆವರಣದಲ್ಲಿ ಬೆಳೆಸಿದ್ದ ಸುಮಾರು 5 ಗಂಧದ ಮರಗಳನ್ನು ತಡರಾತ್ರಿ ಶಾಲೆಗೆ ಲಗ್ಗೆ ಇಟ್ಟ 5 ರಿಂದ …
ನಾಗಮಂಗಲ: ಯುವಕನ ಮೇಲೆ ಅನ್ಯ ಕೋಮಿನ ಗುಂಪು ಮಾರಣಾಂತಿಕ ಹಲ್ಲೆ ಮಾಡಿ, ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ತಾಲೂಕಿನ ಬೆಳ್ಳೂರಿನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಬೆಳ್ಳೂರಿನ ಅಭಿಲಾಶ್ ಮೇಲೆ ಮಾರಕಾಸ್ರದಿಂದ ಹಲ್ಲೆ ಮಾಡಿರುವ ಗುಂಪು ಇದೇ ವೇಳೆ ಇತರರ …
ಮಂಡ್ಯ: ಕಳೆದ 24ರ ಶುಕ್ರವಾರ ರಾತ್ರಿ ಶ್ರೀರಂಗಪಟ್ಟಣ ತಾಲ್ಲೂಕು ಕೆ.ಆರ್.ಸಾಗರದ ಸಂತೆಮಾಳದ ಮುಖ್ಯ ರಸ್ತೆಯಲ್ಲಿ ನಾಯಿ ಅಡ್ಡ ಬಂದು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಹುಲಿಕರೆ ಗ್ರಾಮದ ರವಿಚಂದ್ರ (29) ಚಿಕಿತ್ಸೆ ಫಲಕಾರಿಯಾಗದೆ ಇಂದು ( ಮೇ 28 ) ಬೆಳಗ್ಗೆ …
ಕಿಕ್ಕೇರಿ: ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಿಕ್ಕೇರಿ ಹೋಬಳಿಯ ಲಕ್ಷ್ಮೀಪುರ ಗ್ರಾಮದಲ್ಲಿ ನಿನ್ನೆ ( ಮೇ 24 ) ಬೆಳಿಗ್ಗೆ ನಡೆದಿದೆ. ಗ್ರಾಮದ ಗಾಯತ್ರಮ್ಮ (45) ಎಂಬ ಮಹಿಳೆಯೇ ಮೃತಪಟ್ಟವರು. ಗಾಯತ್ರಮ್ಮ ಅವರು ಶುಕ್ರವಾರ …
ಪಾಂಡವಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪಟ್ಟಣದ ರೈನ್ ಬೋ ಸೂಪರ್ ಮಾರ್ಕೆಟ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಶುಕ್ರವಾರ ( ಮೇ 24 ) ಮುಂಜಾನೆ ನಡೆದಿದೆ. ತಾಲ್ಲೂಕಿನ ಬನಘಟ್ಟ ನಿವಾಸಿ ಧನರಾಜ್ ಎಂಬುವವರಿಗೆ ಸೇರಿದ ಸೂಪರ್ …