Mysore
23
overcast clouds

Social Media

ಭಾನುವಾರ, 20 ಏಪ್ರಿಲ 2025
Light
Dark

Author: ಬಿ.ಟಿ. ಮೋಹನ್ ಕುಮಾರ್

Home/ಬಿ.ಟಿ. ಮೋಹನ್ ಕುಮಾರ್
ಬಿ.ಟಿ. ಮೋಹನ್ ಕುಮಾರ್

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

ಮದ್ದೂರು: ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ತಾಲ್ಲೂಕಿನ ಚನ್ನೇಗೌಡನದೊಡ್ಡಿ ಬಳಿ ನಡೆದಿದೆ. ತಾಲ್ಲೂಕಿನ ನಗರಕೆರೆ ಗ್ರಾಮದ ನಿಂಗಯ್ಯ ಅವರ ಪುತ್ರ ಎನ್.ಎಲ್. ಲಿಂಗೇಗೌಡ ಉ. ಕುಳ್ಳಯ್ಯ (48) ಎಂಬಾತ ರೈಲಿಗೆ …

ಮಂಡ್ಯ: ಕಾಡು ಹಂದಿ ದಾಳಿ ಮಾಡಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಡ್ಯದ ನಾಗಮಂಗಲ ರಸ್ತೆಯ ಚಿಕ್ಕಯಗಟಿ ಬಳಿ ನಡೆದಿದೆ. ಚಿಂದಗಿರಿ ದೊಡ್ಡಿ ಗ್ರಾಮದ ಶಿವ (48) ಸಾವನಪ್ಪಿದ ದುರ್ದೈವಿ. ನಿನ್ನೆ ( ಮೇ 16 ) ಸಂಜೆ ವೇಳೆ ಚಿಕ್ಕಯಗಟಿ …