Mysore
25
broken clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಕೆ.ಆರ್.ಪೇಟೆ : ಬೀಗರ ಔತಣ ಕೂಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಮಿನಿ ಲಾರಿಯು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಚಕ್ರಕ್ಕೆ ಸಿಲುಕಿ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗವಿರಂಗನಾಥಸ್ವಾಮಿ ದೇವಾಲಯದಲ್ಲಿ ಬುಧವಾರ ಮಧ್ಯಾಹ್ನ ಸುಮಾರು 3ಗಂಟೆ ಸಮಯದಲ್ಲಿ ನಡೆದಿದೆ. ಸಾರಂಗಿ ಗ್ರಾಮದ …

ಮೈಸೂರು : ಉದ್ಯಮಿಯೊಬ್ಬ ಮೈಸೂರಿನ ತೆಂಗಿನಕಾಯಿ ಹೋಲ್ ಸೇಲ್ ವ್ಯಾಪಾರಿಗೆ 49,47,401/- ರೂ ವಂಚಿಸಿದ್ದಾನೆ. ಈ ಸಂಬಂಧ ತೆಂಗಿನಕಾಯಿ ವ್ಯಾಪಾರಿ ಸುಬೇಕ್ ಅಗರವಾಲ್ ಎಂಬುವರು ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಚೆನ್ನೈನ ಶ್ರೀವತ್ಸನ್ ಎಂಬಾತನೇ ವಂಚಿಸಿರುವ ಉದ್ಯಮಿ. ಪುಟ್ಟಣ್ಣ ಇಂಪೋರ್ಟ್ಸ್ …

ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಶ್ರೀ ಭಾಸ್ಕರ ಸ್ವಾಮಿ ದೇವಸ್ಥಾನದ ಬಳಿ ಚಾಮರಾಜ ಎಡದಂಡೆ ನಾಲೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರು ಪಾಲಾಗಿರುವ ಘಟನೆ ಸೋಮುವಾರ ಸಂಜೆ ನಡೆದಿದೆ. ಪಟ್ಟಣದ ಗ್ರಾಮ ಪಂಚಾಯಿತಿ ಸದಸ್ಯ ಶಕೀಲ್ ಅವರ ಮಕ್ಕಳಾದ ಆಯಾನ್ …

ಬೆಂಗಳೂರು : ರಾಜ್ಯದಲ್ಲಿ ಖಾಸಗಿ ಸಂಘ-ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸಿಕೊಳ್ಳುವುದನ್ನು ನಿಯಂತ್ರಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಶನಿವಾರ ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕ ಆಸ್ತಿ, ಸ್ಥಳದ ಮಾಲೀಕತ್ವ …

mysuru university protest

ಮೈಸೂರು : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತನ್ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಾತಿ ನಡೆಸಬೇಕೆಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳು ಬೃಹತ್‌ ಪ್ರತಿಭಟನೆ ನಡೆಸಿದರು. ಶುಕ್ರವಾರ ವಿ.ವಿಯ ಮಾನಸಗಂಗೋತ್ರಿಯ ಕ್ಲಾಕ್‌ಟವರ್‌ …

ಗರಿಷ್ಟ 50 ಬಾರಿ ಮಾತ್ರ ಬ್ಯಾಲೆನ್ಸ್ ಚೆಕ್ ದಿನಕ್ಕೆ 25 ಬಾರಿ ಮಾತ್ರ ಬ್ಯಾಂಕ್ ಖಾತೆ ಮಾಹಿತಿ ವಹಿವಾಟು ಬಾಕಿ ಪರಿಶೀಲನೆ : 3 ಬಾರಿ ಮಾತ್ರ ಹೊಸದಿಲ್ಲಿ : ಯುಪಿಐ ಪೇಮೆಂಟ್‌ನಲ್ಲಿ ಆ.1  ರಿಂದ ಕೆಲ ಪ್ರಮುಖ ಬದಲಾವಣೆಯಾಗಲಿದೆ. ಇದರಿಂದ …

small food processing enterprises to be established in the state Chaluvarayaswamy

ಮಂಡ್ಯ : ರಾಜ್ಯದಲ್ಲಿ ಯೂರಿಯಾ ರಾಸಾಯನಿಕ ಗೊಬ್ಬರ ನೂರಕ್ಕೆ ನೂರರಷ್ಟು ದಾಸ್ತಾನು ಇಲ್ಲ. ಇರಾನ್‌ನಿಂದ ಆಮದು ಆಗುತ್ತಿಲ್ಲ. ಚೀನಾ ರಫ್ತು ನಿಲ್ಲಿಸಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಏಪ್ರಿಲ್‌ನಿಂದ ಜುಲೈವರೆಗೆ ೬ …

ಮೈಸೂರು : ಮೈಸೂರು ಮೂಲದ ಯುವಕನೋರ್ವ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಮೃತನಿಗೆ ಮದುವೆಯಾಗಿ ಎರಡು ವರ್ಷವಾಗಿದ್ದು, ಒಂದು ವರ್ಷದ ಹೆಣ್ಣು ಮಗು ಇದೆ. ಬೆಂಗಳೂರಿನಲ್ಲಿ ವಾಸವಿದ್ದ 27 ವರ್ಷದ ಶಿವರಾಜು ಹೃದಯಾಘಾತಕ್ಕೆ ಬಲಿಯಾದ ಯುವಕ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬೆಂಕಿಪುರ …

ಬೆಂಗಳೂರು  : ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಈಗ ಸ್ವಾವಲಂಭಿಯಾಗಿದ್ದು, ಇದರಲ್ಲಿ KPCL ನೌಕರರ ಶ್ರಮ ಅಪಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ನುಡಿದರು. ಕರ್ನಾಟಕ ವಿದ್ಯುತ್ ನಿಗಮ‌ ನಿಯಮಿತದ 56 ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. KPCL ಅಧ್ಯಕ್ಷನಾಗಿ …

ಮೈಸೂರು: ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಯದ ಮಾನಸಗಂಗೋತ್ರಿ ಆವರಣದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರವಿದ್ದ ಬ್ಯಾನರ್ ಹರಿದಿರುವುದನ್ನು ಖಂಡಿಸಿ ಮೈಸೂರು ವಿ.ವಿಯ ಸಂಶೋಧಕರ ಸಂಘ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಘಟನಾ ಸ್ಥಳಕ್ಕೆ ಜಮಾವಣೆಗೊಂಡ ಸಂಶೋಧಕರು ಹಾಗೂ ವಿದ್ಯಾರ್ಥಿಗಳು ವಿ.ವಿ ಆವರಣದಲ್ಲಿ ಅಳವಡಿಸಿದ್ದ ಬಾಬಾ …

error: Content is protected !!