Mysore
21
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಂಗಳವಾರ ಬ್ರಹ್ಮ ರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಗೋಪಾಲಸ್ವಾಮಿ ಉತ್ಸವ ಮೂರ್ತಿಗೆ ತಹಸಿಲ್ದಾರ್ ರಮೇಶ್ ಬಾಬು ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಹಂಬಿನಿಂದ ರಥವನ್ನು ಎಳೆದರು. ನಂತರ …

ಎಚ್.ಡಿ.ಕೋಟೆ: ಕೆರೆಯಲ್ಲಿ ಎತ್ತುಗಳಿಗೆ ನೀರು ಕುಡಿಸಲು ಹೋಗಿ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವಿಗೀಡಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಎಲೆಹುಂಡಿ ಸಮೀಪದ ಚಿಕ್ಕಾಳೆ ಗೌಡನಪುರದ ಗ್ರಾಮದ ಚಂದ್ರು ಅವರ ಮಗ, ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಹರೀಶ್ ಸಾವಿಗೀಡಾದ …

ಬೆಂಗಳೂರು :  ಹನಿಟ್ರ್ಯಾಪ್‌‌ಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು‌ ಅಂತಿಮವಾಗಿ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ದೂರು ನೀಡಿದ್ದಾರೆ. ಸದಾಶಿವನಗರದ ಗೃಹಕಚೇರಿಯಲ್ಲಿ ಮಂಗಳವಾರ ಸಂಜೆ ಭೇಟಿ ಮಾಡಿ ದೂರು ನೀಡಿದರು. ಈ ಕುರಿತು …

ಮೈಸೂರು: ನಂಜನಗೂಡಿನ ದೇವಿರಮ್ಮನಹಳ್ಳಿ ಸಿಗ್ನಲ್ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ಗೆ ನಡುವೆ ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಸಿಂಧುವಳ್ಳಿ ಗ್ರಾಮದ ಬೊಮ್ಮೇಗೌಡ (70) ಮೃತರಾದವರು. ಸೋಮವಾರ ಸಂಜೆ ಸಿಂಧುವಳ್ಳಿಯಿಂದ ನಂಜನಗೂಡು ಪಟ್ಟಣಕ್ಕೆ ತಮ್ಮ ಮಗನ ಜೊತೆಗೆ ಪ್ರಯಾಣಿಸುತ್ತಿದ್ದರು. ಈ …

ಮಡಿಕೇರಿ : ಸಾಲಭಾದೆಯಿಂದ ಮನನೊಂದು ವ್ಯಕ್ತಿಯೊಬ್ಬ ಗುಂಡಿ ಹಾರಿಸಿಕೊಂಡಿ ಸಾವಿಗೆ ಶರಣಾದ ದಾರುಣ ಘಟನೆ ಜಿಲ್ಲೆಯ ನಾಪೋಕ್ಲು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪೋಕ್ಲು ವ್ಯಾಪ್ತಿಯ ನೆಲಜಿ ಗ್ರಾಮದ ನಿವಾಸಿ ಚಿಯಕ ಪೂವಂಡ ರಂಜು ತಿಮ್ಮಯ್ಯ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. …

ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ಮಾರ್ಚ್‌ 30 ರಿಂದ ಮೂರು ದಿನಗಳ ಕಾಲ ಅರಮನೆ ಮುಂಭಾಗ  ಯುಗಾದಿ ಸಂಗೀತೋತ್ಸವವನ್ನು ಆಯೋಜಿಸಲಾಗಿದೆ. ಮಾರ್ಚ್ 30 ರಂದು ಸಂಜೆ 5:30 ಗಂಟೆಗೆ ಸಂಗೀತೋಯ್ಸವ ಆರಂಭವಾಗಲಿದೆ. ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು …

ವಿಶಾಖಪಟ್ಟಣಂ: ಇಂಪ್ಯಾಕ್ಟ್‌ ಪ್ಲೇಯರ್‌ ಅಶುತೋಷ್‌ ಶರ್ಮಾ ಅವರ ಅಮೋಘ ಬ್ಯಾಟಿಂಗ್‌ ನೆರವಿನಿಂದ ಡೆಲ್ಲಿ ತಂಡ ರೋಚಕ ಹಣಾಹಣಿಯಲ್ಲಿ ಒಂದು ವಿಕೆಟ್‌ಗಳ ಅಂತರದಿಂದ ಲಖನೌ ತಂಡವನ್ನು ಮಣಿಸುವ ಮೂಲಕ ಮೊದಲ ಗೆಲುವು ದಾಖಲಿಸಿ ಶುಭಾರಂಭ ಮಾಡಿತು. ಇಲ್ಲಿನ ವೈ.ಎಸ್‌ ರಾಜಶೇಖರ ರೆಡ್ಡಿ ಕ್ರೀಡಾಂಗಣದ …

ಮೈಸೂರು: ಕುಡಿತದ ಚಟಕ್ಕೆ ದಾಸನಾಗಿ ಕೆಲಸಕ್ಕೆ ಹೋಗದ ಪತಿಗೆ ಬುದ್ಧಿವಾದ ಹೇಳಿದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಘಟನೆ ಮೈಸೂರಿನ ಹಿನಕಲ್‌ನಲ್ಲಿ ನಡೆದಿದೆ. ಗಾಯಗೊಂಡ ಪತ್ನಿ ಮಂಗಳಮ್ಮ ಅವರಿಗೆ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಮೀಪದಲ್ಲೇ ಇದ್ದ ಮಗಳು …

ಮಂಡ್ಯ: ಜಿಲ್ಲೆಯಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದು ಮೂರು ತಿಂಗಳಾದರೂ ಅದರ ಖರ್ಚು ವೆಚ್ಚದ ಲೆಕ್ಕ ನೀಡದೇ ಇದ್ದು ಕೂಡಲೇ ಲೆಕ್ಕಪತ್ರವನ್ನು ಸಾರ್ವತ್ರಿಕವಾಗಿ ಬಹಿರಂಗ ಪಡಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಎಂ.ಬಿ.ನಾಗಣ್ಣಗೌಡ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ …

ಮೈಸೂರು: ಇಲ್ಲಿನ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಹಾಗೂ ಬೆಂಗಳೂರಿನ ಇನ್ ಸ್ಟಿಟ್ಯೂಟ್ ಆಫ್ ಮೀಡಿಯಾ ಸ್ಟಡೀಸ್ ಆಂಡ್ ರಿಸರ್ಚ್ (ಐಎಂಎಸ್ಆರ್) ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ  ಪತ್ರಿಕಾ ಬರಹ  ಕೌಶಲ ಕುರಿತು ಎರಡು …

error: Content is protected !!