ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಾನು ಮಂತ್ರಿಯಾದ ಬಳಿಕ ಇಲಾಖೆಗೆ ಹೊಸ ಸ್ಪರ್ಶಕೊಟ್ಟಿರುವೆ ಎಂದ ಸಚಿವರು ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ …
ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಾನು ಮಂತ್ರಿಯಾದ ಬಳಿಕ ಇಲಾಖೆಗೆ ಹೊಸ ಸ್ಪರ್ಶಕೊಟ್ಟಿರುವೆ ಎಂದ ಸಚಿವರು ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ …
ಬೆಂಗಳೂರು : ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಯವರು ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಪರಿಶಿಷ್ಟ ಜಾತಿಗಳಲ್ಲಿ …
ಬೆಂಗಳೂರು : ಸಚಿವ ಸಂಪುಟದಲ್ಲಿ ತೀರ್ಮಾನಿಸಿದ ನಂತರವೇ ಬಹುನಿರಿಕ್ಷೀತ ಹಾಲಿನ ದರವನ್ನು ಹೆಚ್ಚಳ ಮಾಡುವ ಬಗ್ಗೆ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಕ್ಕೂಟಗಳಿಗೆ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಸೋಮನಾಥ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಾದ ಕೆ.ಎನ್.ರಾಜಣ್ಣ, ಕೆ, …
ರಾಜ್ಯ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಹೆಚ್ಚಾದ ವಿದ್ಯುತ್ ಬೇಡಿಕೆ ಬೇಡಿಕೆ ಈಡೇರಿಸಲು ವಿನಿಮಯ ಆಧಾರದ ಮೇಲೆ ಅನ್ಯ ರಾಜ್ಯಗಳಿಂದ ವಿದ್ಯುತ್ ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) …
ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ತಿಳಿವಳಿಕೆ ಪತ್ರಗಳಿಗೆ ಸಹಿ ವಿಶೇಷ ಉಕ್ಕು ಸ್ವಾವಲಂಬನೆಗೆ ದೊಡ್ಡ ಹೆಜ್ಜೆ ಇರಿಸಿದ ಕೇಂದ್ರ ಸರಕಾರ PLI 1.1 ಎರಡನೇ ಸುತ್ತಿನಲ್ಲಿ ₹17,000 ಕೋಟಿ ಹೂಡಿಕೆ ನವದೆಹಲಿ: ಉಕ್ಕು ಕ್ಷೇತ್ರದಲ್ಲಿ ವಿಶೇಷ ಉಕ್ಕು (ಸ್ಪೆಶಾಲಿಟಿ …
ಚಾಮರಾಜನಗರ : ಜಿಲ್ಲೆಯನ್ನು ರಾಷ್ಟ್ರೀಯ ಅರಿಶಿಣ ಮಂಡಳಿ ವ್ಯಾಪ್ತಿಗೆ ಸೇರಿಸಲು ಕೋರಿ ಇಲ್ಲಿನ ಲೋಕಾಸಭಾ ಸದಸ್ಯ ಸುನೀಲ್ ಬೋಸ್ ಸೋಮವಾರ ಕೈಗಾರಿಕಾ ಮತ್ತು ವಾಣಿಜ್ಯ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು. ಕರ್ನಾಟಕ ರಾಜ್ಯದಲ್ಲಿ …
ಮಡಿಕೇರಿ : ನಗರದಾದ್ಯಂತ ಇಂದು ಸಂಜೆಯ ವೇಳೆಗೆ ಆಲಿಕಲ್ಲು ಸಹಿತ ಮಳೆಯಾಗಿದೆ. ಮಧ್ಯಾಹ್ನದಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆ 4.30ರ ವೇಳೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದ ರಸ್ತೆಯಲ್ಲ ಜಲಾವೃತವಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲಸಗಾರರ …
ಮಂಡ್ಯ : ಜಿಲ್ಲೆಯಲ್ಲಿ 41 ಕ್ಷಯರೋಗ ಮುಕ್ತ ಗ್ರಾಮ ಪಂಚಾಯಿತಿಗಳು ಇವೆ ಎಂಬುದು ಹೆಮ್ಮೆಯ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಹರ್ಷ ವ್ಯಕ್ತಪಡಿಸಿದರು. ಇಂದು (ಮಾ.24) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು …
ಕೊಡಗು: ಜಿಲ್ಲೆಯ ತಿತಿಮತಿ ಅರಣ್ಯ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಉಪಟಳ ನೀಡುತ್ತಿದ್ದ ಕಾಟಾನೆ ಸೆರೆಯ ಕಾರ್ಯಚರಣೆ ವೇಳೆ ಸೋಮವಾರ ಕಾಡಾನೆ ಗುಂಪೊಂದು ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೆ ದಾಳಿ ನಡೆಸಲು ಯತ್ನಿಸಿದೆ. ಆನೆಯು ಕಾರ್ಯಚರಣೆಯಲ್ಲಿ ನಿರತರಾಗಿದ್ದ ಎಲ್ಲರನ್ನೂ ಅಟ್ಟಾಡಿಸಿದೆ. ಇದರಿಂದಾಗಿ ಸಿಬ್ಬಂದಿಗಳು …
ಮೈಸೂರು : ಕ್ಷಯರೋಗ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಜೊತೆಗೆ ರೋಗಿಗಳಲ್ಲಿ ದೀರ್ಘಕಾಲದ ವರೆಗೆ ಉಳಿಯುವ ಖಾಯಿಲೆಯಾಗಿದೆ. ಆದರೆ ಕ್ಷಯ ರೋಗಿಗಳನ್ನು ಗುರುತಿಸಿ, ಸೂಕ್ತ ಚಿಕಿತ್ಸೆ ನೀಡಿದರೆ ಕ್ಷಯರೋಗವನ್ನು ವಾಸಿ ಮಾಡಬಹುದು. ಹೀಗಾಗಿ ಕ್ಷಯರೋಗಿಗಳ ಮಾಹಿತಿ ನೀಡಿ, ಕ್ಷಯರೋಗ …