Mysore
21
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ತನಿಖೆ ನಡೆಸಲು ಈಗಾಗಲೇ ಪ್ರಾಥಮಿಕ ಸಿದ್ಧತೆಗಳು ನಡೆದಿವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಈವರೆಗೂ ದೂರು ನೀಡಿಲ್ಲ. ಆದರೆ ವಿಧಾನಸಭೆಯಲ್ಲಿ ಇದು ಪ್ರಸ್ತಾಪವಾಗಿದೆ. ಭಾರಿ …

ಮೈಸೂರು: ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ವಿಜಯಪುರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ರೈಲು ಸಂಖ್ಯೆ ೦೬೫೬೭ ಮೈಸೂರು-ವಿಜಯಪುರ ವಿಶೇಷ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಬಜೆಟ್ ಅನ್ನು ಮಾ.27 ರಂದು ಮಂಡಿಸಲಾಗುತ್ತದೆ. ಜಿಲ್ಲಾಧಿಕಾರಿಗಳೂ ಆಗಿರುವ ಮುಡಾ ಅಧ್ಯಕ್ಷ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಬೆಳಿಗ್ಗೆ 11ಕ್ಕೆ ನಡೆಯಲಿರುವ ವಿಶೇಷ ಸಭೆಯಲ್ಲಿ ಆಯುಕ್ತ ಎ.ಎನ್.ರಘುನಂದನ್ 2025-26ನೇ ಸಾಲಿನ ಆಯವ್ಯಯ ಮಂಡನೆ ಮಾಡಲಿದ್ದಾರೆ. …

ಚಿಕ್ಕಬಳ್ಳಾಪುರ : ಜೇನಿನ ಜೈಲಿನ ಬಲೆಯ ಅನುಭವ ನನಗೆ ಆಗಿಲ್ಲ. ಆದರೆ ನನ್ನ ಹೆಸರಿನವರಿಗೆ ಆಗಿದೆ ಎಂಬ ವದಂತಿಗಳಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕವಾಗಿ ನನಗೆ ಹನಿಟ್ರ್ಯಾಪ್‍ನ ಯಾವುದೇ ಅನುಭವವಾಗಿಲ್ಲ ಎಂದರು. ಹನಿಟ್ರ್ಯಾಪ್ …

ಕೊಲ್ಕತ್ತಾ: ಫಿಲ್‌ ಸಾಲ್ಟ್‌, ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ಅವರ ಆಕರ್ಷಕ ಅರ್ಧಶತಕದಾಟದ ಬಲದಿಂದ ಆತಿಥೇಯ ಕೊಲ್ಕತ್ತಾ ತಂಡವನ್ನು 7 ವಿಕೆಟ್‌ಗಳ ಅಂತರದಿಂದ ಮಣಿಸಿದ ಆರ್‌ಸಿಬಿ ಐಪಿಎಲ್‌ ಸೀಸನ್‌ 18 ರಲ್ಲಿ ಶುಭಾರಂಭ ಮಾಡಿದೆ. ಇಲ್ಲಿನ ಈಡೆನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ನಡೆದ …

ಹೊಸದಿಲ್ಲಿ : ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವು ಪ್ರಕರಣದ ತನಿಖೆಯ ಮುಕ್ತಾಯದ ವರದಿಯನ್ನು ಕೇಂದ್ರ ತನಿಖಾ ದಳ(ಸಿಬಿಐ)ದ ಅಧಿಕಾರಿಗಳು ಶನಿವಾರ ಕೋರ್ಟ್‌ಗೆ ಸಲ್ಲಿಸಿದ್ದಾರೆ. 2020ರ ಜೂನ್‌ 14 ರಂದು ಸುಶಾಂತ್‌ ಸಿಂಗ್‌, ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಅಪಾರ್ಟ್ಮೆಂಟ್‌ನಲ್ಲಿ ನೇಣು …

ಕೊಳ್ಳೇಗಾಲ:  ಅಕ್ರಮವಾಗಿ ಒಣಗಾಂಜಾವನ್ನು ದ್ವಿಚಕ್ರ ವಾಹನದಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಪಟ್ಟಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತಾಲ್ಲೂಕಿನ ಜಕ್ಕಳ್ಳಿ ಗ್ರಾಮದ ಜಾನ್ ಬ್ರಿಟೋ (33) ಹಾಗೂ ಅರೇಪಾಳ್ಯ ಗ್ರಾಮದ ವಿನ್ಸೇಟ್(ಚಂಡು) (35) ಬಂಧಿತರು. ಇವರಿಂದ 400 ಗ್ರಾಮ್ ಒಣ ಗಾಂಜಾ ಹಾಗೂ …

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್‌ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಮದ್ದೂರಮ್ಮ ಜಾತ್ರೆಯಲ್ಲಿ ತೇರು ಉರುಳಿ ಧರೆಗೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೆ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಜಾತ್ರೆಯ ಸಮಯದಲ್ಲಿ ತೇರು ಎಳೆಯುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, …

ಮಡಿಕೇರಿ:  ರಸ್ತೆ ದಾಟುತ್ತಿದ್ದ ಪಾದಚಾರಿ ಮೇಲೆ ಕಾರು ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು (ಮಾ.22) ರಾತ್ರಿ 9 ಗಂಟೆ ಸಮಯದಲ್ಲಿ ಕುಶಾಲನಗರ ಮಲ್ಟಿ ಫ್ಲೆಕ್ಸ್ ಥಿಯೇಟರ್ ಬಳಿ ನಡೆದಿದೆ. ಗೊಂದಿಬಸವನಹಳ್ಳಿಯ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದ ಸಂದರ್ಭ ಸುಂಟಿಕೊಪ್ಪ ಕಡೆಯಿಂದ …

ತಿ.ನರಸೀಪುರ: ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಸ್ವ ಕ್ಷೇತ್ರ ತಿ.ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ಮಿಂಚಿನ ಸಂಚಾರವನ್ನು ಕೈಗೊಂಡು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ, ಪ್ರಗತಿಯಲ್ಲಿರುವ ನಾಲೆ ಆಧುನಿಕರಣ ಕಾಮಗಾರಿಯನ್ನು ಪರಿಶೀಲಿಸಿ, ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದರು. ತಾಲ್ಲೂಕಿನ …

error: Content is protected !!