Mysore
22
scattered clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರ ಬಳಿ ಯೋಜನೆಗೆ ಒಪ್ಪಿಸುವ ಕೆಲಸ ಮಾಡಲಿ, ಕನ್ನಡಿಗರ ಹಿತವನ್ನು ಕಾಪಾಡಲಿ ಎಂದು ಜೆಡಿಎಸ್ ಒತ್ತಾಯಿಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ …

ತಿ.ನರಸೀಪುರ: ರಾಜ್ಯ ಸರ್ಕಾರ, ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವನಾದ ನಾನು ಸೇರಿ ಮೂವರು ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಪರವಿದ್ದೇವೆ. ನ್ಯಾ.ನಾಗಮೋಹನ್ ದಾಸ್ ಜಾತಿ ಜನಗಣತಿ ವರದಿ ಕೈ ಸೇರಿದ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ …

ಕೋಲ್ಕತ್ತ : 2025ನೇ ಸಾಲಿನ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟ್ವೆಂಟಿ-20 ಕ್ರಿಕೆಟ್‌ ಟೂರ್ನಿಗೆ ಇಲ್ಲಿನ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ವರ್ಣರಂಜಿತ ಚಾಲನೆ ದೊರಕಿದೆ. ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ (ಕೆಕೆಆರ್) ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಅರ್‌ಸಿಬಿ) ತಂಡವು ಮುಖಾಮುಖಿಯಾಗಿದೆ. ಈ …

ಬೆಂಗಳೂರು : ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಬಹುನಿರೀಕ್ಷಿತ ಟಾಕ್ಸಿಕ್‌ ಚಿತ್ರದ ಬಿಡುಗಡೆಗೆ ದಿನಾಂಕ ಘೋಷಣೆಯಾಗಿದ್ದು, ಮುಂದಿನ ವರ್ಷ ಸಿನಿಮಾ ತೆರೆಗೆ ಬರಲಿದೆ. 2026ರ ಮಾ.19ಕ್ಕೆ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಮೊದಲು ಇದೇ ಏ.10ಕ್ಕೆ ದಿನಾಂಕ ನಿಗದಿಯಾಗಿದೆ ಎಂದು …

ಮೈಸೂರು: ಹನಿಟ್ರ್ಯಾಪ್‌ ಕೆಲಸ ಮಾಡುವವರಿಗೆ ಉಗ್ರ ಶಿಕ್ಷೆ ಆಗುವ ನಿಟ್ಟಿನಲ್ಲಿ ಹೊಸ ಕಾಯ್ದೆ ತರಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಆಗ್ರಹಿಸಿದರು. ರಾಜ್ಯದಲ್ಲಿ ಸಚಿವರ ಹನಿಟ್ರ್ಯಾಪ್‌ ವಿಚಾರ ಕುರಿತು ಶನಿವಾರ ಮೈಸೂರಿನಲ್ಲಿ ಪ್ರತಿಕ್ರಿಯಿಸಿ ಸುದ್ದಿಗಾರರೊಂದಿಗೆ …

ಮೂರು ಸ್ಥಳಗಳ ಪರಿಶೀಲನೆಗೆ ಕ್ಷಣಗಣನೆ: ಎಂ ಬಿ ಪಾಟೀಲ ಬೆಂಗಳೂರು:  ರಾಜ್ಯ ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ. ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ …

ಹಾಸನ: ಕನ್ನಡಿಗರ ಮೇಲೆ ಬೆಳಗಾವಿಯ ಎಂಇಎಸ್  ಪುಂಡರು ಹಲ್ಲೆ ಮಾಡುವುದನ್ನು ಖಂಡಿಸಿ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಮತ್ತು ಕನ್ನಡಪರ ಸಂಘಟನೆಗಳು ಕರೆ ನೀಡಿದಂತೆ ಶನಿವಾರದಂದು ಹಾಸನದಲ್ಲಿ ಬಂದ್ ಗೆ ಬೆಂಬಲ ಸಿಗದೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಜಿಲ್ಲಾ ಡಾ. ರಾಜಕುಮಾರ್ ಅಭಿಮಾನಿಗಳ …

ಮಡಿಕೇರಿ : ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರನೊಬ್ಬನಿಗೆ ಸೋಮವಾರಪೇಟೆ ಪೊಲೀಸರು ಬರೋಬ್ಬರಿ 18500 ರೂ. ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ. ಸೋಮವಾರಪೇಟೆ ಜೂನಿಯರ್ ಕಾಲೇಜು ರಸ್ತೆಯಲ್ಲಿ ಬೈಕ್ ಸವಾರನೊಬ್ಬ ವೀಲಿಂಗ್ ಮಾಡುತ್ತಾ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ …

ಬೆಂಗಳೂರು: ಸಚಿವರನ್ನು ಹನಿಟ್ರ್ಯಾಪ್‌ಗೆ ಸಿಲುಕಿಸಲು ಯತ್ನಿಸಿದ ಆರೋಪಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನ ಪರಿಷತ್ತಿಗೆ ತಿಳಿಸಿದರು. ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಷಯ ಪ್ರಸ್ತಾಪಿಸಿದಾಗ ಮಧ್ಯೆ ಪ್ರವೇಶಿಸಿದ ಸಚಿವರು, …

ಹುಣಸೂರು: ರಸ್ತೆಯಲ್ಲಿ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಕುಳಿತಿದ್ದ ಕೆಎಸ್‌ಆರ್‌ಪಿ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಶಿರೇನಹಳ್ಳಿ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದ ನಿವಾಸಿ ಸೀಮೆಎಣ್ಣೆ ಕುಳ್ಳಯ್ಯನವರ ಮಗ ಕೆ.ಸಾಗರ್ (೩೧) ಮೃತಪಟ್ಟವರು. ಸ್ನೇಹಿತನ ಮದುವೆಯ …

error: Content is protected !!