Mysore
21
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಹೊಸದಿಲ್ಲಿ : ಜಾತಿ ಆಧಾರಿತ ರಾಜಕೀಯದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ವ್ಯಕ್ತಿಯ ಶ್ರೇಷ್ಠತೆಯು ಗುಣಗಳಿಂದ ನಿರ್ಧರಿಸಲ್ಪಡುತ್ತದೆಯೇ ಹೊರತು ಜಾತಿ, ಧರ್ಮ ಅಥವಾ ಲಿಂಗದಿಂದಲ್ಲ ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ತಮಗೆ ಹಾನಿಯಾದರೂ ಈ ತತ್ವದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ …

ಮಂಗಳೂರು : ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವನ್ನು ಭೇದಿಸಿರುವ ಇಲ್ಲಿನ ಸಿಸಿಬಿ ಪೊಲೀಸರು, ಪ್ರಕರಣದಲ್ಲಿ ಆಫ್ರಿಕಾ ಮೂಲದ ಇಬ್ಬರು ಮಹಿಳೆಯನ್ನು ಬಂಧಿಸಿದ್ದಾರೆ. ಅವರಿಂದ 37.5 ಕೆಜಿ ತೂಕದ ಎಂಡಿಎಂಎ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು ಇದರ ಮೌಲ್ಯ 74 ಕೋಟಿ …

ಬೆಂಗಳೂರು : ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಮರಿಗೆ ಮಾತ್ರ ಮೀಸಲಾತಿ ನೀಡುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ, ಇದನ್ನು ಸಮಗ್ರ ಕರ್ನಾಟಕದ ಸರ್ವ ಜನರ ಆಶಯ ಹಾಗೂ ಹಿತಾಸಕ್ತಿಗೆ ಪೂರಕವಾಗಿ ನಾವು ಉಭಯ ಸದನಗಳಲ್ಲೂ ಗುತ್ತಿಗೆ ಕಾಮಗಾರಿ ಮೀಸಲಾತಿ ನಿರ್ಣಯವನ್ನು ವಿರೋಧಿಸಿ ಹೋರಾಡುತ್ತೇವೆ. …

ದೂರು ಸಲ್ಲಿಸಲು ಇಲಾಖಾ ವ್ಯಾಪ್ತಿಯ ಆಸ್ಪತ್ರೆಯ ನಿರ್ದೇಶಕರಿಗೆ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಸೂಚನೆ ಬೆಂಗಳೂರು: ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ …

ಚಾಮರಾಜನಗರ: ಮದುವೆ ಕಾರ್ಯಕ್ರಮಕ್ಕೆ ಭಾಗವಹಿಸಲು ಬಂದಿದ್ದವರ ಕಾರು ಮರಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ಭಾನುವಾರ ಮಧ್ಯರಾತ್ರಿ (1.ಗಂಟೆ) ಚಾಮರಾಜನಗರ ತಾಲೂಕಿನ ಪುಣಜನೂರು ಬಳಿ ನಡೆದಿದೆ. ಮೈಸೂರಿನ ರಮಾಬಾಯಿ ನಗರದ ಜೀವನ್ ಹಾಗೂ ನಂದನ್‌ …

ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ ೫೨ ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡಿ ದಾಟಿ ದಾಖಲೆಗೈದ ಅನನ್ಯ ಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿಯಾದರು. ಕಾವೇರಿ ನಿವಾಸದಲ್ಲಿ ಭೇಟಿಯಾದ ಅನನ್ಯ ಅವರನ್ನು ಮುಖ್ಯಮಂತ್ರಿ ಮುಕ್ತ ಕಂಠದಿಂದ ಶ್ಲಾಘಿಸಿದರು. …

ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ …

ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ಪದ್ಧತಿಯನ್ನು ನೋಡುತ್ತಿದ್ದೇವೆ. ಅದರ ವಿರುದ್ಧ ಹೋರಾಟ ಮಾಡೋಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ …

 ಕಾಂಗ್ರೆಸ್ ಸರ್ಕಾರ ಎಂದಿಗೂ‌ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆ ತಲುಪುತ್ತಿವೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯರ ಏಳಿಗೆ ಸಾಧ್ಯ ಎಂದು ಮಹಿಳಾ ಮತ್ತು …

ಮಂಡ್ಯ : ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟ್ ಗಳು ಬದಲಾಗಿದ್ದಲ್ಲಿ, ಅವರ ವಿವರದೊಂದಿಗೆ ಬೂತ್ ಲೆವಲ್ ಏಜೆಂಟ್ ಗಳ ವಿವರವನ್ನು ಚುನಾವಣಾ ಶಾಖೆಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ಕುಮಾರ  ತಿಳಿಸಿದರು. ಅವರು ಇಂದು …

error: Content is protected !!