Mysore
21
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಹಾಸನ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಎಂ.ದಾಸಪುರ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಮರುವನಹಳ್ಳಿ ಗ್ರಾಮದ ಸೋಮಶೇಖರ್-ಮಣಿ ದಂಪತಿ ಪುತ್ರ ಕಿರಣ್ (14) ನೀರಿನಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿ. ಎಂ.ದಾಸಪುರ ಗ್ರಾಮದ ನಿರ್ಮಲ ವಿದ್ಯಾಶಾಲೆಯಲ್ಲಿ …

ಕೊಳ್ಳೇಗಾಲ : ಅಕ್ರಮವಾಗಿ ಒಣಗಾಂಜಾ ಮಾರಾಟ ಮಾಡಲು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ-ಮಾಂಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೊಳ್ಳೇಗಾಲ ನೂರ್ ಮೊಹಾಲ್ಲಾ ಫೈಜಾನ್ ಪಾಷ ಬಂಧಿತ ಆರೋಪಿ. ಈತನಿಂದ ಸುಮಾರು 108 ಗ್ರಾಂ ತೂಕದ ಒಣಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಆರೋಪಿಯು ತಾಲ್ಲೂಕಿನ ಕುಣಗಳ್ಳಿ …

ನಂಜನಗೂಡು: ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. ಕಳೆದ 3-4 ದಿನಗಳಿಂದ ನೀರಿಗಾಗಿ ಪರದಾಡಿದ ದೇವರಸನಹಳ್ಳಿಯ ಜನತೆ ಕೊನೆಗೆ ಶನಿವಾರ ನೇರವಾಗಿ ಗ್ರಾಮ ಪಂಚಾಯಿತಿ ಕಚೇರಿಗೆ …

ಮಡಿಕೇರಿ : ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅರಣ್ಯ, ಜೀವಿಶಾಸ್ತ್ರ ಮತ್ತು …

ಮಡಿಕೇರಿ: ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ ತಪ್ಪಿಗೆ ತಂದೆ 20 ಸಾವಿರ ರೂ. ದಂಡ ತೆತ್ತಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ತಲ್ತಾರೆ ಶೆಟ್ಟಳ್ಳಿ ಗ್ರಾಮದ ಯು.ಎಂ. ರಮೇಶ್ ಎಂಬುವವರು ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ್ದರು. …

ಮೈಸೂರು: ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ವೈರಮುಡಿ ಉತ್ಸವದಲ್ಲಿ ಯಾವುದೇ ಲೋಪವಾದಂತೆ ಎಚ್ಚರಿಕೆ ವಹಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವೈರಮುಡಿ ಉತ್ಸವದ ಪೂರ್ವಭಾವಿ ಸಿದ್ಧತಾ …

ಮೈಸೂರು : ಮೊಮ್ಮಗನನ್ನು ರಕ್ಷಿಸಲು ಹೋದ ತಾತ ಸೇರಿದಂತೆ ಮೂರು ಮಂದಿ ಕಾವೇರಿ ನದಿಯಲ್ಲಿ ಜಲಸಮಾಧಿಯಾಗಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಶನಿವಾರ ನಡೆದಿದೆ. ಟಿ.ನರಸೀಪುರದ  ಸ್ಥಳೀಯ ನಿವಾಸಿಗಳಾದ ಚೌಡಯ್ಯ(70), ಭರತ್‌(13), ಧನುಷ್‌ (10) ಮೃತರು. ನದಿ ತಟದಲ್ಲಿದ್ದ ಇಬ್ಬರು ಮಕ್ಕಳು …

ಸಚಿವ ಸತೀಶ್‌ ಜಾರಕಿಹೊಳಿ ಮಾಹಿತಿ  ಪರಿಷತ್‌ನಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ್ದ ಶಾಸಕ ದಿನೇಶ್‌ ಗೂಳಿಗೌಡ ಬೆಂಗಳೂರು : ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ನೀಡಲಾಗಿದ್ದ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿಲ್ಲ …

ಮಂಡ್ಯ : ಮಹಿಳೆ ಸಮಾಜದ ಶಕ್ತಿ.  ಹೀಗಿದ್ದರು ಸೂಪರ್ ಮೆನ್ ಎಂದು ಹೇಳುತ್ತಾರೆ ವಿನಹಃ ಸೂಪರ್ ವುಮೆನ್ ಎಂಬ ಪದ ಹೇಳಲು ಸಮಾಜ ತಯಾರಿಲ್ಲ, ಹೀಗಾಗಿ ಮಹಿಳಾ ದಿನಾಚರಣೆಗಳು ಆತ್ಮವಲೋಕಲನದ ವೇದಿಕೆಗಳಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಭಿಪ್ರಾಯಪಟ್ಟರು. ಶನಿವಾರ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ …

ಮಂಡ್ಯ: ಮಗಳ ಸಾವಿನಿಂದ ಮನನೊಂದ ತಾಯಿ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದ ಲಕ್ಷ್ಮೀ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ೨೦೨೪ರ ಫೆ.೨೧ರಂದು ಇವರ ಪುತ್ರಿ ವಿಜಯಲಕ್ಷ್ಮಿ ರೈಲಿಗೆ ಸಿಲುಕಿ …

error: Content is protected !!