Mysore
21
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಚಾಮರಾಜನಗರ : ಹಲವು ಕುಟುಂಬಗಳನ್ನೇ ಹಾಳು ಮಾಡಿ ಯುವ  ಸಮೂಹವನ್ನು ಬೀದಿಗೆ ಬೀಳುವಂತೆ ಮಾಡುತ್ತಿರುವ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಬೇಕು ಎಂದು ರೈತ ಸಂಘದ ಹೆಗ್ಗವಾಡಿಪುರ ಮಹೆಶ್ ಕುಮಾರ್ ಆಗ್ರಹಿಸಿದರು. ಆನ್‌ಲೈನ್ ಗೇಮ್‌ನ ಚಟಕ್ಕೆ ಬಲಿಯಾದ ಅನೇಕ ಯುವಜನರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. …

ಹುಣಸೂರು: ಇಲ್ಲಿನ ಬನ್ನಿಕುಪ್ಪೆ ಗ್ರಾಮದ ಮಾರಿಗುಡಿ ಆವರಣದಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಅಧಿಕಾರಿ ಅಶೋಕ್ ಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷ ಗೋವಿಂದ ನಾಯಕ್, ಜ್ಞಾನಜ್ಯೋತಿ ಸಂಸ್ಥೆಯ ಕಾರ್ಯದರ್ಶಿ ಹೇಮಾವತಿ ಹಾಗೂ ಗಣ್ಯರು ಉದ್ಘಾಟಿಸಿದರು. ಪ್ರಾಸ್ತಾವಿಕ ನುಡಿಗಳನ್ನಾಡಿದ …

ಮೈಸೂರು: ಗ್ಯಾರಂಟಿ ಯೋಜನೆಗಳು ಯಾವುದೇ ಧರ್ಮ, ಜಾತಿ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ. ಗ್ಯಾರಂಟಿ ಯೋಜನೆಗಳಿಂದ ಜನರ  ಕೊಳ್ಳುವ ಶಕ್ತಿ ಹೆಚ್ಚಿದೆ. ಬಡತನ ನಿರ್ಮೂಲನೆಯಾಗುತ್ತಿದೆ. ಇದರಿಂದ ಬಿಜೆಪಿ ಮತ್ತು ಜಾ.ದಳ ನಾಯಕರು ಭಯಭೀತರಾಗಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪಾ …

ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ, ಕಾರ್ಮಿಕ ಸಂಘಟನೆಗಳು ಖಂಡಿಸಿದೆ. ಈ ಸಂಬಂಧ ಮಾ.14ರ ಶುಕ್ರವಾರ ಸಂಜೆ 5ಗಂಟೆಗೆ ಪಟ್ಟಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲು …

ಮಂಡ್ಯ: ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ವಲಯವಾಗಿಸಿ ದೃಢೀಕರಣ ಪತ್ರ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು. ಇಂದು (ಮಾ.13) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು …

ಬೆಂಗಳೂರು: ಕನ್ನಡದ ಕೊಡಗಿನ ಮೂಲದವರಾದ ಬಹುಭಾಷ ನಟಿ ರಶ್ಮಿಕಾ ಮಂದಣ್ಣ ಅವರ ವಿರುದ್ಧ ಮಂಡ್ಯ ಶಾಸಕ ಪಿ.ರವಿಕುಮಾರ್‌ ಗಣಿಗ ಅವರು ಕುಹುಕವಾಡಿದ್ದರು. ಸದ್ಯ ಈ ವಿಚಾರದಲ್ಲಿ ರಶ್ಮಿಕ ಪರ ನಿಂತಿರುವ ಕೊಡವ ನ್ಯಾಷನಲ್‌ ಸಂಘಟನೆ ಕಳೆದ ವಾರವಷ್ಟೆ ಕೇಂದ್ರ ಹಾಗೂ ರಾಜ್ಯ …

ಮಂಡ್ಯ: ಬೂದನೂರು ಗ್ರಾಮ ಪಂಚಾಯಿತಿಯ ಹಾಲಿ ಆಡಳಿತ ಮಂಡಳಿಯ ಭ್ರಷ್ಟಾಚಾರದ ಸಂಬಂಧ ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳ ಸಮಿತಿ ಸಲ್ಲಿಸಿರುವ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಸಿಇಓ ನಂದಿನಿ ಅವರು ಮುಂದಾಗಬೇಕು ಎಂದು ಸ್ವಂತ ಮನೆ ನಮ್ಮ ಹಕ್ಕು …

ಮೈಸೂರು: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಇತ್ತೀಚಿಗೆ ಸಮೀರ್‌ ಎಂಬಾತ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ, ಬಳಿಕ ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಇಂದು(ಮಾ.13)ನಗರಕ್ಕೆ ಆಗಮಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಈ …

ಮೈಸೂರು: ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಸಬಲೀಕರಣವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮೀ ಚೌಧರಿ ತಿಳಿಸಿದರು. ಕೇಂದ್ರ ಕಾರಾಗೃಹದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, …

ಜಯದೇವ ಆಸ್ಪತ್ರೆಯಲ್ಲಿ ನವೀಕರಣಕ್ಕೆ ಆದ್ಯತೆ, ಸಿಬ್ಬಂದಿ ವೇತನ ಏರಿಕೆಗೆ ಕ್ರಮ ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. …

error: Content is protected !!