Mysore
21
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಂಡ್ಯ: ಜಿಲ್ಲೆಗೆ ಒದಗಿರುವ ವಿಶ್ವವಿದ್ಯಾಲಯವನ್ನು ಮಾಜಿ ಶಾಸಕ ಮರಿತಿಬ್ಬೇಗೌಡ ಹಾಗೂ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಮೈಸೂರಿ ವಿವಿಗೆ ವಿಲೀನ ಮಾಡಲು ಒಲವು ತೋರಿದ್ದು, ಉಳಿಕೊಳ್ಳುವ ಬದ್ದತೆ ಇಲ್ಲವಾಗಿದೆ ಎಂದು ಮಂಡ್ಯ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿಯ ಬೇಕ್ರಿ ರಮೇಶ್ ಖಂಡಿಸಿದರು. …

ಬೆಂಗಳೂರು: ಕೆಪಿಎಸ್‌ಸಿ ನಡೆಸಿದ ಗೆಜೆಟೆಡ್ ಪ್ರಬೋಷನರಿ 384 ಹುದ್ದೆಗಳ ಪರೀಕ್ಷೆಯಲ್ಲಿ ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ವಿಧಾನಸೌಧದ ಚರ್ಚೆಯಲ್ಲಿ ಮಾತನಾಡಿದರು ಅವರು, ಪರೀಕ್ಷೆ ಲೋಪದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತ. ಕೆಪಿಎಸ್‌ಸಿ ಸದಸ್ಯರ ಸಂಖ್ಯೆ ಕಡಿಮೆ …

ರಾಜ್ಯಕ್ಕೆ ರೈಲ್ವೆ ಹಂಚಿಕೆ ₹800 ರಿಂದ ₹7,000 ಕೋಟಿಗೂ ಮೀರಿ ಹೆಚ್ಚಾಗಿದೆ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಮತ್ತು ಶೃಂಗೇರಿಗೆ ರೇಲ್ವೆ ಮಾರ್ಗ ಬೇಕೆಂದ ಹೆಚ್ಡಿಡಿ ರೇಲ್ವೆ ಸಮತೋಲಿತ ಅಭಿವೃದ್ಧಿ ಬಹಳ ಎಂದು ಪ್ರತಿಪಾದನೆ ಹೊಸದಿಲ್ಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೈಲ್ವೆ …

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು. ಅಧಿಕಾರಕ್ಕೆ ಬಂದಾಗ ಪಕ್ಷದ …

ಮಂಡ್ಯ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8 ಕ್ಕೆ ಸೀಮಿತ ಮಾಡದೇ ಗ್ರಾಮ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಾರ್ಚ್ ತಿಂಗಳಲ್ಲಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳು, ಸಂವಾದ ಕಾರ್ಯಕ್ರಮಗಳು, ವಿಚಾರ ಸಂಕಿರಣಗಳನ್ನು ಆಯೋಜಿಸಿ ಏಪ್ರಿಲ್ ಮಾಹೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಅರ್ಥಪೂರ್ಣವಾಗಿ ಮಹಿಳಾ ದಿನಾಚರಣೆಯನ್ನು …

ಮೈಸೂರು: ಮುಸ್ಲಿಂ ಧರ್ಮದ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ ಹರಿಬಿಟ್ಟ ಪ್ರಕರಣದ ಆರೋಪಿ ಸತೀಶ್ ಗಡಿಪಾರು ಪ್ರಕ್ರಿಯೆಗೆ ನ್ಯಾಯಾಲಯವು ನೀಡಿದ ತಡೆಯಾಜ್ಞೆ ತೆರವುಗೊಳಿಸುವಂತೆ ಪೊಲೀಸರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಪರಿಷ್ಕರಣಾ ಅರ್ಜಿ ಸಲ್ಲಿಸಿದ್ದಾರೆ. ಆರೋಪಿ ಪರ ವಕೀಲ …

ಗುಣಮಟ್ಟ ಪರೀಕ್ಷೆ ವರದಿ ನೀಡಲು ೪,೫೦೦ ರೂ. ಪಡೆಯುವಾಗ ಬಂಧನ ಚಾಮರಾಜನಗರ: ಎಂ-ಸ್ಯಾಂಡ್ ಗುಣಮಟ್ಟ ವರದಿ ನೀಡಲು ೪,೫೦೦ ರೂ. ಲಂಚ ಸ್ವೀಕಾರ ಮಾಡುತ್ತಿದ್ದ ಇಲ್ಲಿನ ಲೋಕೋಪಯೋಗಿ ಇಲಾಖೆ ನೌಕರ(ಹೊರಗುತ್ತಿಗೆ) ಮಂಗಳವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರದ ನ್ಯಾಯಾಲಯ ರಸ್ತೆಯಲ್ಲಿರುವ ಲೋಕೋಪಯೋಗಿ, …

ವಾರ್ಷಿಕ ಕ್ರಿಯಾ ವರದಿ, ಇಂಧನ ಉಳಿತಾಯ ವರದಿ ತಯಾರಿಕೆಯ ಸಮಾಲೋಚನೆಗೆ ಎರಡನೇ ಕಾರ್ಯಾಗಾರ ಬೆಂಗಳೂರು: ಅವಧಿಗೂ ಮೊದಲೇ ‘ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆ ನೀತಿ 2022-27’ ಅನುಷ್ಠಾನದ ಗುರಿ ಸಾಧಿಸುವ ಮೂಲಕ ಕರ್ನಾಟಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಕರ್ನಾಟಕ ನವೀಕರಿಸಬಹುದಾದ …

ಬೆಂಗಳೂರು: ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ …

ಮೈಸೂರು, ಧಾರವಾಡ ವಿವಿಗಳಿಗೆ ಹಣಕಾಸು ನೆರವು ನೀಡುವಂತೆ ಕೇಂದ್ರವನ್ನು ಕೋರಿದ ಹೆಚ್.ಡಿ. ದೇವೇಗೌಡ ಹೊಸದಿಲ್ಲಿ : ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಾದ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿ  …

error: Content is protected !!