ಮೈಸೂರು: ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಒಟ್ಟಾಗಿ ಪಂಚಾಯಿತಿ ಮಟ್ಟದಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನ ಮತ್ತು ಕಾರ್ಯಾಚರಣೆ, ನಿರ್ವಹಣೆ ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು …
ಮೈಸೂರು: ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಒಟ್ಟಾಗಿ ಪಂಚಾಯಿತಿ ಮಟ್ಟದಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನ ಮತ್ತು ಕಾರ್ಯಾಚರಣೆ, ನಿರ್ವಹಣೆ ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು …
ದುಬೈ : ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಭರ್ಜರಿ ಗೆಲುವು ದಾಖಲಿಸುತ್ತಿದ್ದಂತೆ ತಡರಾತ್ರಿ ದೇಶದಾದ್ಯಂತ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದಾರೆ. ಮೈಸೂರು, ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ಹಲವಾರು …
ಹುಣಸೂರು : ಮಾತನ್ನು ಕೇಳಲಿಲ್ಲವೆಂದು ಆಕ್ರೋಶಗೊಂಡ ಚಿಕ್ಕಪ್ಪನೇ 4 ವರ್ಷದ ಮುಗ್ದ ಮಗುವಿನ ಮೇಲೆ ತೀವ್ರ ಹಲ್ಲೆ ನಡೆಸಿ ಎರಡೂ ಕೈಗಳ ಮೂಳೆ ಮುರಿದು, ತಲೆಗೂ ಪೆಟ್ಟು ನೀಡಿ ತೀವ್ರಗಾಯಗೊಳಿಸಿರುವ ಆಘಾತಕಾರಿ ಘಟನೆ ತಾಲೂಕಿನ ಹನಗೋಡು ಹೋಬಳಿಯ ಬೀರನಹಳ್ಳಿಯಲ್ಲಿ ನಡೆದಿದೆ. ಗ್ರಾಮದ …
ಹುಣಸೂರು: ಸ್ಯಾಂಟ್ರೋ ಕಾರು ಡಿಕ್ಕಿ ಒಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಹಾಳಗೆರೆ ಜಂಕ್ಷನ್ ಬಳಿ ನಡೆದಿದೆ. ನಗರದ ಕಾಫಿ ವರ್ಕ್ಸ್ ಆವರಣದಲ್ಲಿರುವ ಶೀತಾ ಟ್ರೇಡರ್ಸ್ ಮಾಲೀಕ ರವಿ ಸಾಲಿಯಾನ ಉರುಫ್ ವಾಲೆ ರವಿ (೪೪) ಮೃತಪಟ್ಟವರು. …
ದುಬೈ : ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಭಾರತ ತಂಡ ಟ್ರೋಫಿಯನ್ನು ಎತ್ತಿಹಿಡಿದಿದೆ. ಈ ಮೂಲಕ ಟೂರ್ನಿಯುದ್ದಕ್ಕೂ ಅಜೇಯ ಓಟ ಮುಂದುವರಿಸಿದ ಹಿಟ್ ಮ್ಯಾನ್ …
ತೆಳ್ಳನೂರು -ಬಂಡಳ್ಳಿ ಮಾರ್ಗ ಮಧ್ಯದಲ್ಲಿ ದುರ್ಘಟನೆ ಹನೂರು: ಮದುವೆ ನಿಶ್ಚಿತಾರ್ಥಕ್ಕೆ ತೆರಳಿದ್ದ ಬಸ್‌ವೊಂದು ಅಪಘಾತಕ್ಕಿಡಾಗಿ ಓರ್ವ ಮೃತಪಟ್ಟು, 35ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಜರುಗಿದೆ. ದೊಡ್ಡಿಂದುವಾಡಿ ಗ್ರಾಮದ ನವೀನ್ (೩೨) ಮೃತಪಟ್ಟವರು. ಮದುವೆ ನಿಶ್ಚಿತಾರ್ಥ ಮುಗಿಸಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ …
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ ಕೊಪ್ಪಳ : ಪತ್ರಿಕೋದ್ಯಮ ಸಣ್ಣ ಪ್ರಮಾಣದಲ್ಲಿದ್ದಾಗ ಸಮಾಜದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳಾಗಿವೆ. ಇಂದು ಇಷ್ಟು ದೊಡ್ಡ ಪ್ರಮಾಣದಲ್ಲಿರುವ ಪತ್ರಿಕೋದ್ಯಮದಿಂದ ಸಣ್ಣ ಬದಲಾವಣೆ ಕೂಡ ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಬೇಸರ ವ್ಯಕ್ತಪಡಿಸಿದರು. …
ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್‍ಗೂ ಕರ್ನಾಟಕ ರಾಜಕೀಯ ವ್ಯಕ್ತಿಗಳಿಗೂ ದೊಡ್ಡ ನಂಟಿರುವುದು ತನಿಖೆಯಿಂದ ಗೊತ್ತಾಗಿದೆ. ರನ್ಯಾ ರಾವ್ ನಿರ್ದೇಶಕಿಯಾಗಿರುವ ಕಂಪನಿಗೆ ಕರ್ನಾಟಕ ಸರ್ಕಾರದಿಂದಲೇ 12 ಎಕರೆ ಜಮೀನು ಮಂಜೂರಾಗಿದೆ. ರನ್ಯಾ ಮತ್ತು ರಷಬ್ …
ಹನೂರು: ತಾಲ್ಲೂಕಿನ ಕೌದಳ್ಳಿ-ಮಹದೇಶ್ವರಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ತೆರಳುತ್ತಿದ್ದ ಹಸುವಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಸು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜರುಗಿದೆ. ತಾಲ್ಲೂಕಿನ ಕೌದಳ್ಳಿ ಗ್ರಾಮದ ಮಾದೇಶ್ ಎಂಬವರಿಗೆ ಸೇರಿದ ಹಸು ರಸ್ತೆ ಸಮೀಪ ಸಾಗುತ್ತಿದ್ದಾಗ ಮಹದೇಶ್ವರ ಬೆಟ್ಟದತ್ತ ಹೋಗುತ್ತಿದ್ದ …
ಕೆ.ಎಂ ದೊಡ್ಡಿ : ಇಲ್ಲಿನ ಸಮೀಪದ ತೊರೆಬೊಮ್ಮನಹಳ್ಳಿ ಗ್ರಾಮದ ಗ್ರಾಮದೇವತೆ ಶ್ರೀ ಪಟ್ಟಲದಮ್ಮನ ಈರಹಬ್ಬ(ಪರ) ಹಾಗೂ ಪೂಜಾ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಮಂದಿ ದೇವಸ್ಥಾನಕ್ಕೆ ಆಗಮಿಸಿ ಗ್ರಾಮ ದೇವತೆ ಶ್ರೀಪಟ್ಟಲದಮ್ಮನಿಗೆ ಜೈಕಾರ ಮೊಳಗಿಸಿದರು. ಶನಿವಾರ ಮಠದದೊಡ್ಡಿ ಗ್ರಾಮದ ಬಳಿರುವ …