ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ೨೦೨೫-೨೬ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಮೇಲೆ ರೈತ ಸಂಘ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ಅವೆಲ್ಲಾ ಹುಸಿಯಾಗಿದೆ. ಸಿಎಂ ಸಿದ್ದರಾಮಯ್ಯ ಅವರು ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ರೈತ ಸಂಘ ಅಸಮಾಧಾನ …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ೨೦೨೫-೨೬ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಮೇಲೆ ರೈತ ಸಂಘ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ಅವೆಲ್ಲಾ ಹುಸಿಯಾಗಿದೆ. ಸಿಎಂ ಸಿದ್ದರಾಮಯ್ಯ ಅವರು ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ರೈತ ಸಂಘ ಅಸಮಾಧಾನ …
ಬೆಂಗಳೂರು: ರಾಜ್ಯದ ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಬರೋಬ್ಬರಿ ೧೬ ಬಾರಿ ಬಜೆಟ್ ಮಂಡನೆ ಮಾಡಿ ದಾಖಲೆ ಬರೆದಿದ್ದಾರೆ. 3.30 ಗಂಟೆಗಳ ಸುಧೀರ್ಘ ಬಜೆಟ್ ಮಂಡನೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ಈ ಅವಧಿಯಲ್ಲಿ ಒಂದು ಹನಿ ನೀರು …
ಬೆಂಗಳೂರು: ರಾಜ್ಯದ ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ೧೬ನೇ ಬಜೆಟ್ ಮಂಡನೆ ಭಾಷಣವನ್ನು ಮುಕ್ತಾಯಗೊಳಿಸಿದ್ದಾರೆ. ಬರೋಬ್ಬರಿ ಮೂರುವರೇ ಗಂಟೆಗಳ ಭಾಷಣ ಓದಿದ್ದ ಸಿಎಂ ಹಲವು ಕ್ಷೇತ್ರಗಳಿಗೆ ಹೊಸ ಹೋಜನೆಗಳನ್ನು ಘೋಷಿಸಿದ್ದಾರೆ. ಸಿಎಂ ಅವರು 4,09,549 ಕೋಟಿ ರೂ …
ಬೆಂಗಳೂರು: ಕನ್ನಡ ಸಿನಿಮಾಗಳಿಗಾಗಿ ಒಟಿಟಿ ವೇದಿಕೆ ಸೃಜಿಸಲು ಕ್ರಮವಹಿಸಿಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಬಜೆಟ್‌ನಲ್ಲಿ ಘೋಷಿಸಿರುವ ಅವರು, ಮಲ್ಟಿಫ್ಲೆಕ್ಸ್ ಸೇರಿ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರ ರೂ.200ಕ್ಕೆ ಸೀಮಿತಗೊಳಿಸಲಾಗುವುದು ಎಂದಿದ್ದಾರೆ. ಸಿನಿಮಾ ಕ್ಷೇತ್ರವನ್ನು ಕೈಗಾರಿಕೆಯಾಗಿ ಗುರುತಿಸುವುದು. …
ಬೆಂಗಳೂರು: ರಾಜ್ಯದ ಹಣಕಾಸು ಸಚಿವರು ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುತ್ತಿದ್ದು, ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಂತೆ, ಶಿಕ್ಷಣ ಕ್ಷೇತ್ರಕ್ಕೂ ಬಂಪರ್ ಕೊಡುಗೆ ನೀಡಿದ್ದು, ರಾಜ್ಯದ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಗೌರವಧನ ಹೆಚ್ಚಿಸಿದ್ದಾರೆ. ಅತಿಥಿ ಶಿಕ್ಷಕರು ಹಾಗೂ …
ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ೨೦೨೫-೨೬ನೇ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಕೆಳಕಂಡ ಯೋಜನೆಗಳನ್ನು ಘೋಷಿಸಿದ್ದಾರೆ. ರಾಜ್ಯದಲ್ಲಿ 50 ಹಾಸಿಗೆ ಸಾಮರ್ಥ್ಯದ 14 Critical Care Block ಗಳು ಹಾಗೂ ಬೆಂಗಳೂರು ನಗರದಲ್ಲಿ 100 ಹಾಸಿಗೆ …
ಬೆಂಗಳೂರು : ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 …
ಬೆಂಗಳೂರು : 2025-26ನೇ ಸಾಲಿನ ಬಜೆಟ್‌ನಲ್ಲಿ ಕೃಷಿಗೆ ಒತ್ತು ನೀಡಿಲಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ. ರೈತ ಸಂವೃದ್ಧಿ ಯೋಜನೆ: ಕೃಷಿ ಯಾಂತ್ರೀಕರಣ ಯೋಜನೆ 428 ಕೋಟಿ (50 ಸಾವಿರ ರೈತರಿಗೆ) 1.81 ಹನಿ ಮತ್ತು ತುಂತುರು ನೀರು ೪೯೫ ಕೊಟಿ, …
ಬೆಂಗಳೂರು : 2025-26ನೇ ಸಾಲಿನ ಬಜೆಟ್ ಆರಂಭವಾಗಿದ್ದು, 16 ಬಜೆಟ್ ಮಂಡಿಸುವ ಮೂಲಕ ರಾಜ್ಯ ಹಣಕಾಸು ಸಚಿವರೂ ಆದ ಸಿಎಂ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ. ಇದೀಗ ಮೈಸೂರಿರಲ್ಲಿ ನಿಮಾನ್ಸ್ ಆಸ್ಪತ್ರೆ ನಿರ್ಮಾಣ ಮಾಡುವ ಸಂಬಂಧ ವಿಶೇಷ ಯೋಜನೆ ಘೋಷಿಸಿದ್ದಾರೆ. ಜೊತೆಗೆ ಕಲಬುರಗಿಯಲ್ಲೂ …
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಮೇಲೆ ಹದಿನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಯೂಟ್ಯೂಬರ್ ಸಮೀರ್ ಎಂಬಾತ ಮಾಡಿದ್ದ ವಿಡಿಯೋ ಭಾರಿ ಸಂಚಲನ …