Mysore
20
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ …

ಮಹದೇಶ್ವರ ಬೆಟ್ಟ :  ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಬ್ಬರು ಸಚಿವರು ಮಾದಪ್ಪನ ದರ್ಶನವನ್ನು ಪಡೆದು ಪೂಜೆ ಸಲ್ಲಿಸಿದರು. ಸಚಿವರಾದ ಡಾ. ಎಚ್. ಸಿ. ಮಹಾದೇವಪ್ಪ, ಕೆ. ವೆಂಕಟೇಶ್ ಭಾನುವಾರದಂದು ಮಾದಪ್ಪನ ದರ್ಶನ ಪಡೆದು ವಿಶೇಷ ಪೂಜೆ …

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಹಕ್ಕಿ ಜ್ವರದ ಭೀತಿ ಉಲ್ಬಣಗೊಳ್ಳುತ್ತಿದ್ದು, ಬಳ್ಳಾರಿ ತಾಲ್ಲೂಕಿನ ಕಪ್ಪಗುಲ್ಲು ಗ್ರಾಮದ ಕೋಳಿಫಾರಂ ಒಂದರಲ್ಲಿ 8 ಸಾವಿರ ಕೋಳಿಗಳು ಮೃತಪಟ್ಟಿದ್ದು, ಹಕ್ಕಿಜ್ವರ ಭೀತಿ ಮತ್ತೆ ಮತ್ತೆ ಎದುರಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಕುರೆಕುಪ್ಪದಲ್ಲಿ ಹಕ್ಕಿಜ್ವರ …

ಚಂಡೀಗಢ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಸೂಟ್‌ಕೇಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹರಿಯಾಣದ ರೋಕ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಅವರ ಶವವಿದ್ದ ಸೂಟ್‌ಕೇಸ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು …

ಹಾಸನ (ಚನ್ನರಾಯಪಟ್ಟಣ): ನಿತ್ಯ ಬೆಳಗ್ಗೆ ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ಪತ್ರಿಕಾ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ ಇದ್ದಂತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ರಾಜ್ಯ ಪತ್ರಿಕಾ ವಿತರಕರ ಸಂಘ, ಹಾಸನ ಜಿಲ್ಲಾ ಪತ್ರಿಕಾ …

ವಾಷಿಂಗ್ಟನ್‌: ಅಮೆರಿಕದ ರಾಷ್ಟ್ರ ಭಾಷೆಯನ್ನಾಗಿ ಇಂಗ್ಲಿಷ್‌ ಅನ್ನು ಘೋಷಿಸಿರುವುದಾಗಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ. ಈ ಬಗ್ಗೆ ಶ್ವೇತ ಭವನದ ಅಧಿಕಾರಿಗಳು ದೃಢಪಡಿಸಿದ್ದು, ಕಾರ್ಯಕಾರಿ ಆದೇಶಕ್ಕೆ ಟ್ರಂಪ್‌ ಸಹಿ ಹಾಕಿದ್ದಾರೆ ಎಂದು ತಿಳಿಸಿದ್ದಾರೆ. ಅಮೆರಿಕ ದೇಶ ಸ್ಥಾಪನೆಯಾಗಿ 250ವರ್ಷಗಳಾಗಿವೆ. ಆದರೆ, ಈವರೆಗೂ …

ಕೊಪ್ಪಳ: ಕೊಪ್ಪಳದಲ್ಲಿ ಬಲ್ಡೋಟಾ ಕಂಪನಿಯು ಉಕ್ಕಿನ ಕಾರ್ಖಾನೆ ಸ್ಥಾಪಿಸುವ ಸಂಬಂಧ ಕೇಂದ್ರದ ಮುಂದೆ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಲ್ಲಿ ಕೇಂದ್ರದ ಹಸ್ತಕ್ಷೇಪವೆನಿಲ್ಲ. ಕಾರ್ಖಾನೆ ಹಾಗೂ ರಾಜ್ಯ ಸರ್ಕಾರ …

ಪಾಂಡವಪುರ : ತಾಲ್ಲೂಕಿನ ಬೇಬಿದಲ್ಲಿ ನಡೆಯುತ್ತಿರುವ ಬೇಬಿಬೆಟ್ಟದ ದನಗಳ ಜಾತ್ರೆಯಲ್ಲಿ ಚಿತ್ರನಟ ದರ್ಶನ್ ಸಾಕಿರುವ ಜೋಡೆತ್ತುಗಳು ಎಲ್ಲರ ಗಮನ ಸೆಳೆಯುತ್ತಿವೆ. ಈ ಜೋಡೆತ್ತುಗಳು 20 ಲಕ್ಷ ಬೆಲೆಬಾಳುತ್ತವೆ.  ಆರು ಹಲ್ಲಿನ ಜೋಡೆತ್ತು ಇವುಗಳಾಗಿದ್ದು, ಜಾತ್ರೆಯ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಈ ಭಾರೀ …

ಹುಣಸೂರು: ಜಾತಿ ನಿಂದನೆ ಮಾಡಿ, ದಲಿತ ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ, ತಹಸಿಲ್ದಾರ್ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು. ಹುಣಸೂರು ತಾಲ್ಲೂಕು ಹನಗೋಡು ಹೋಬಳಿಯ ರಾಮೇನಹಳ್ಳಿ ಗ್ರಾಮದಲ್ಲಿ ಜಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲಿ …

ಕರಾಚಿ: ಮಾರ್ಕೋ ಯಾನ್ಸನ್‌, ಮುಲ್ಡರ್‌ ಪ್ರಭಾವಿ ಬೌಲಿಂಗ್‌ ದಾಳಿ, ಕ್ಲಾಸೆನ್‌ ಹಾಗೂ ಡುಸೆನ್‌ ಅವರ ಬ್ಯಾಟಿಂಗ್‌ ಸಹಾಯದ ಬಲದಿಂದ ಬಲಿಷ್ಠ ಇಂಗ್ಲೆಂಡ ತಂಡವನ್ನು ಬಗ್ಗು ಬಡಿದ ದಕ್ಷಿಣಾ ಆಫ್ರಿಕಾ ತಂಡ ಐಸಿಸಿ ಚಾಂಪಿಯನ್ಸ್‌ ಟ್ರೋಫಿ-2025 ರ ಟೂರ್ನಿಯಲ್ಲಿ ಸೆಮಿಸ್‌ಗೆ ಲಗ್ಗೆಯಿಟ್ಟಿದೆ. ಇಲ್ಲಿನ …

error: Content is protected !!