Mysore
20
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಂಡ್ಯ : ಟಾಟಾ ನಿಕ್ಸಾನ್ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ವಿ.ಮನು (36) ಎಂಬುವವರು ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪ ಬೋರಾಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಪತ್ರಕರ್ತೆ ಹರವು ಸ್ಪೂರ್ತಿ …

ತಿ.ನರಸೀಪುರ: ತಿ.ನರಸೀಪುರ ತಾಲೂಕು ಅತ್ಯದ್ಬುತವಾದ ಪರಂಪರೆ,ಸಂಸ್ಕೃತಿ ಹೊಂದಿರುವ ಪವಿತ್ರ ಕ್ಷೇತ್ರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಹಾಗು ರಾಜ ವಂಶಸ್ಥರಾದ ಯದುವೀರ್ ಶ್ರೀ ಕಂಠದತ್ತ ಚಾಮರಾಜ ಒಡೆಯರ್ ಹೇಳಿದರು. ತಾಲೂಕಿನ ಬಿಲಿಗೆರೆಹುಂಡಿ ಗ್ರಾಮದ ಗುರುಮಲ್ಲೇಶ್ವರ ದಾಸೋಹ ಮಠಕ್ಕೆ ಭೇಟಿ ನೀಡಿ …

ಹುಣಸೂರು: ಮೈಸೂರು ಜಿಲ್ಲಾ ಭಾಗದಲ್ಲಿ ರಾಗಿ ಬೆಳೆ ಬೆಳೆದು 2-3 ತಿಂಗಳಾದರೂ ಕೂಡ ಸಕಾಲದಲ್ಲಿ ರಾಗಿ ಕೇಂದ್ರವನ್ನು ತೆರೆಯದ ಕಾರಣ ರೈತರು ತಾವು ಬೆಳೆದಿರುವ ರಾಗಿಯನ್ನು ದಲ್ಲಾಳಿಗಳ ಪಾಲು ಮಾಡುತ್ತಿದ್ದಾರೆ. ಇನ್ನಾದರೂ ರಾಗಿ ಕೇಂದ್ರವನ್ನು ಶೀಘ್ರವಾಗಿ ತೆರೆಯಬೇಕೆಂದು ಒತ್ತಾಯಿಸಿ ರೈತ ಸಂಘದಿಂದ …

ಮಡಿಕೇರಿ: ಮದ್ಯ ಸೇವಿಸಿ ವಾಹನ ಚಲಾಯಿಸಬೇಡಿ, ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸಿ ಮತ್ತು ಮೊಬೈಲ್ ನಲ್ಲಿ ಮಾತನಾಡಬೇಡಿ ಎಂದು ಪೊಲೀಸ್ ಇಲಾಖೆ ಆಗಾಗ್ಗೆ ಅರಿವು ಮೂಡಿಸುತ್ತಲೇ ಇದೆ. ಆದರೆ ಇದಕ್ಕೆ ಸೊಪ್ಪು ಹಾಕದ ಇಲ್ಲೋರ್ವ ಚಾಲಕ ಈ ಎಲ್ಲ ಸಂಚಾರಿ …

ಬೆಂಗಳೂರು: ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (ICAR) ಯನ್ನು ಡೀಮ್ಡ್ ವಿಶ್ವವಿದ್ಯಾಲಯದ ಸ್ಥಾನಮಾನ ನೀಡುವ ಬಗ್ಗೆ ಕೇಂದ್ರದ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರ ಜತೆ ಕೂಡಲೇ ಚರ್ಚೆ ನಡೆಸುವುದಾಗಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು …

ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. …

ಮಂಡ್ಯ: ಶಿಕ್ಷಣದ ವೃತ್ತಿ ಶ್ರೇಷ್ಠ ವೃತ್ತಿಯಾಗಿದ್ದು, ಶಿಕ್ಷಣ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಸಾಧ್ಯವಾದಷ್ಟು ಶೀಘ್ರವಾಗಿ ಶಿಕ್ಷಕರ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುತ್ತೇವೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಇಂದು (ಮಾ.1) ರಂದು ಮಂಡ್ಯ …

ಮೈಸೂರು : ಯೋಧನೊಬ್ಬ ಕುಡಿದ ಮತ್ತಿನಲ್ಲಿ ತಮ್ಮ ಮನೆಗೆ ಬೆಂಕಿ ಹಚ್ಚಿದ ಘಟನೆ ನಗರದ ಮಧುವನ ಬಡವಾಣೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮಾಜಿ ಸಿ.ಆರ್. ಪಿ. ಎಫ್ ನಿವೃತ್ತ ಯೋದ ಎನ್‌.ಗುರುವಿನಿಂದ ಕೃತ್ಯ. ಕುಡಿಯಲು ಹೆಂಡತಿ ಬಳಿ ಹಣ ಕೇಳಿದ್ದಾಗ ಆಕೆ …

ಬೆಂಗಳೂರು: ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ …

ಬೆಂಗಳೂರು: ಇಂದಿನ ಪೀಳಿಗೆಯ ವಿದ್ಯಾರ್ಥಿಗಳನ್ನು ಎಐ ಮತ್ತು ಮೆಷಿನ್‌ ಲರ್ನಿಂಗ್‌ ನಂತಹ ಕ್ಷೇತ್ರಗಳಲ್ಲಿ ಸಾಧನೆಗೆ ಪ್ರೇರೇಪಿಸುವಂತಹ ಕೌಶಲ್ಯಗಳನ್ನ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಹಾಗೂ ಚಟುವಟಿಕೆಯ ಮೂಲಕ ಕಲಿಕೆಗೆ ಅನುವು …

error: Content is protected !!