Mysore
20
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ನಗರದ ನೋಟು ಮುದ್ರಣಾಲಯ ಆವರಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಸತತ ೨೦ ದಿನಗಳ ಬಳಿಕ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ. ನಗರದ ನೋಟು ಮುದ್ರಾಣಾಲಯ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಬಳಿಕ ಸಿಸಿಟಿವಿ ಕ್ಯಾಮೆರಾಗಳ ಮೂಲಕ ಚಿರತೆಯ ಚಲನವಲನ ಕಂಡುಹಿಡಿದು ಆರ್.ಬಿ.ಐ …

ಹೊಸದಿಲ್ಲಿ: ಎಲೆಕ್ಟಿಕ್‌ ವಾಹನ ಹಾಗೂ ಉಕ್ಕು ಕ್ಷೇತ್ರದಲ್ಲಿ ಹೂಡಿಕೆ ಹಾಗೂ ಸುಧಾರಿತ ತಂತ್ರಜ್ಞಾನ ಆಳವಡಿಕೆ ಹಾಗೂ ವಾಯು ಮಾಲಿನ್ಯವನ್ನು ಗಣನೀಯವಾಗಿ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಯುರೋಪ್‌ ಒಕ್ಕೂಟದ ಜತೆ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿಯ ತಮ್ಮ ಸಚಿವಾಲಯದ ಕಚೇರಿಯಲ್ಲಿ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ  ಆರೋಪಿಯಾಗಿರುವ ಚಿತ್ರನಟ ದರ್ಶನ್‌ಗೆ ಬೆಂಗಳೂರು ಬಿಟ್ಟು ತೆರಳದಂತೆ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸಡಲಿಕೆ ಮಾಡಿ ಆದೇಶ ನೀಡಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವನಾಥ್ …

ಮೈಸೂರು: ದಸರಾ 2024 ರ ವಸ್ತು ಪ್ರದರ್ಶನದಲ್ಲಿ ರಾಜ್ಯ ಸರ್ಕಾರದ ಇಲಾಖೆಗಳ ವಿಭಾಗದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ತೃತೀಯ ಬಹುಮಾನ ದೊರೆತಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಜನಸಾಮಾನ್ಯರ ಬದುಕಿನಲ್ಲಿ ಆಗುತ್ತಿರುವ ಗುಣಾತ್ಮಕ ಬದಲಾವಣೆಗಳು,ಮಹಿಳಾ ಸಬಲೀಕರಣಕ್ಕೆ ದೊರೆಯುತ್ತಿರುವ ಪ್ರೋತ್ಸಾಹ …

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1 ನಾಳೆಯಿಂದ(ಮಾರ್ಚ್‌ 1)  ರಾಜ್ಯಾದ್ಯಂತ ಪ್ರಾರಂಭವಾಗಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಯಲು ಶಿಕ್ಷಣ ಇಲಾಖೆ ಹಿಂದೆಂದಿಗಿಂತಲೂ ಈ ಬಾರಿ ಬಿಗಿ ಕ್ರಮಗಳನ್ನು ತೆಗೆದುಕೊಂಡಿದೆ. ಪರೀಕ್ಷೆ 1 ಇಂದಿನಿಂದ ಪ್ರಾರಂಭವಾಗಿ ಮಾ.20ರವರೆಗೆ ನಡೆಯಲಿದೆ. ಪರೀಕ್ಷೆ ನಡೆಸಲು …

ಮಡಿಕೇರಿ: ಮಡಿಕೇರಿಯಿಂದ ಹೆಬ್ಬೆಟ್ಟಗೇರಿ ದೇವಸ್ತೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿ ಆಗಿರುವ ಘಟನೆ ಶುಕ್ರವಾರ ನಡೆದಿದೆ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಮಡಿಕೇರಿ ಶಾಸಕರಾದ ಮಂತರ್ ಗೌಡ ಅವರು ಗಾಯಾಳುಗಳನ್ನು …

ಪುಣೆ : ಬಸ್‍ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು 70 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ಬಳಿಕ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ. ಸುಮಾರು 75 …

ಮೈಸೂರು: ಪತ್ರಿಕೋದ್ಯಮದ ಆದ್ಯತೆ ಸತ್ಯ ನಿಷ್ಠೆಯಿಂದ ಪಕ್ಷ ನಿಷ್ಠೆಗೆ ಜಾರಿ ಈಗ ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಬೇಸರಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪತ್ರಿಕೋದ್ಯಮ ಮತ್ತು ಸಮೂಹ …

ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿರುವುದು ಆರ್ಥಿಕ ಪ್ರಗತಿಯ ಸಂಕೇತ 19 ಸಾವಿರ ಮೆ.ವ್ಯಾ. ವಿದ್ಯುತ್ ಬೇಡಿಕೆ ನಿರೀಕ್ಷೆ: ಅದಕ್ಕೆ ತಕ್ಕಂತೆ ಪೂರೈಸಲು ಕ್ರಮ ಐಪಿ ಸೆಟ್ ಗಳಿಗೆ 7 ಗಂಟೆ, ಇತರೆ ಉದ್ದೇಶಕ್ಕೆ 24 ಗಂಟೆ ವಿದ್ಯುತ್ ಬೆಂಗಳೂರು: ಬೇಸಿಗೆಯಲ್ಲಿ 19,000 …

ಮಂಡ್ಯ: ಅಧಿಕಾರಿಗಳು ಸಾರ್ವಜನಿಕರು ತಮ್ಮ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕಷ್ಟಗಳನ್ನು ಆಲಿಸಿ ಸೌಜನ್ಯದಿಂದ ವರ್ತಿಸಿದರೆ ಮಾನವ ಹಕ್ಕು ಉಲ್ಲಂಘನೆಯ ಪ್ರಕರಣಗಳು ಸಾಕಷ್ಟು ಕಡಿಮೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ. ಶ್ಯಾಮ ಭಟ್ ಅವರು …

error: Content is protected !!